ಪರಿಸರ ಪ್ರೇಮಿ, ಸಮಾಜ ಸೇವಕಿ ರೇಡಿಯೋ ಜಾಕಿ ರಶ್ಮಿ ಉಳ್ಳಾಲ್ ಪ್ರಶಸ್ತಿ ವಿಜೇತೆ
ಮಂಗಳೂರು:ತುಳುನಾಡಿನ ಕರಾವಳಿ ಪ್ರದೇಶವು ಇಂದು ಸ್ವಚ್ಚತೆಯನ್ನು ಕಾಪಾಡುದರೊಂದಿಗೆ ತನ್ನ ಪರಿಸರವನ್ನು ಹಸಿರಾಗಿರಿಸಿ ಶುದ್ದ ಗಾಳಿಯನ್ನು ಪರಿಸರಕ್ಕೆ ನೀಡುತ್ತಿದ್ದು ಅದಕ್ಕೆ ಕೇವಲ ಸರಕಾರ, ನಗರ ಪಾಲಿಕೆ ಮಾತ್ರವಲ್ಲದೆ ಇತರ…
ನೈನಾಡು: ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ
ಬಂಟ್ವಾಳ: ಪ್ರತೀ ಮನೆ ಮತ್ತು ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಜೊತೆಗೆ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲ ಉಳಿವಿಗೆ ನೀರು ಮತ್ತು ಆಹಾರ ಮೀಸಲಿಡುವ ಅಗತ್ಯವಿದೆ ಎಂದು ಪಕ್ಷಿಪ್ರೇಮಿ ನಿತ್ಯಾನಂದ…
ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಮೂಡುಬಿದಿರೆ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ 2020-21 ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.…
ಮೂಡುಬಿದಿರೆ: ನಿವೃತ್ತ ಶಿಕ್ಷಕ ಸುಕುಮಾರ ಇಂದ್ರ ನಿಧನ
ಮೂಡುಬಿದಿರೆ: ಜೈನ್ ಪೇಟೆ ನಿವಾಸಿ, ನಿವೃತ್ತ ಶಿಕ್ಷಕ ಸುಕುಮಾರ ಇಂದ್ರ (71) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನ ಹೊಂದಿದರು. ಅವರು ಪತ್ನಿ ಓರ್ವ ಪುತ್ರ,…
ಬಂಟ್ವಾಳ: ಬಜೆಟ್ ಪ್ರತಿಕ್ರಿಯೆ ಶಾಸಕ ರಾಜೇಶ ನಾಯ್ಕ್
ಬಂಟ್ವಾಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ಬಜೆಟ್ ಜನಪರ ಕಾಳಜಿಯಿಂದ ಕೂಡಿದೆ. ಸ್ವಾವಲಂಬನೆಗೆ ಒತ್ತು ನೀಡಲು ಸ್ವ ಉದ್ಯೋಗಕ್ಕೆ ನೆರವು, ಕೃಷಿ ಚಟುವಟಿಕೆ ವೃದ್ಧಿ ಮತ್ತು…
ಉಪಯೋಗಕ್ಕೆ ಬಾರದ ಬಜೆಟ್ ಸಚಿವ . ರೈ
ಬಂಟ್ವಾಳ: ದೂರದರ್ಶಿತ್ವ ಇಲ್ಲದಿರುವ ಮತ್ತು ಯಾವುದೇ ಉಪಯೋಗಕ್ಕೆ ಬಾರದ ನೀರಸ ಬಜೆಟ್ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ.
ಕುಕ್ಕಿಪಾಡಿ: ವಿಶ್ವ ಮಹಿಳಾ ದಿನಾಚರಣೆ
ಬಂಟ್ವಾಳ:ಸಮಾಜದ ಶಕ್ತಿಯಾಗಿರುವ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಇರುವ ಸಾಕಷ್ಟು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜೇಸಿರೆಟ್ ಅಧ್ಯಕ್ಷೆ ವಿದ್ಯಾ ಉಮೇಶ್ ಮೂಲ್ಯ ಹೇಳಿದ್ದಾರೆ.ಇಲ್ಲಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿನಲ್ಲಿ ಜೆಸಿಐ…
ಗ್ಯಾರೇಜು ಮಾಲಕರ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ ತಾಲ್ಲೂಕಿನ ಭಂಡಾರಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಗ್ಯಾರೇಜು ಮಾಲಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಕಿಡ್ನಿವೈಫಲ್ಯ ಹೊಂದಿದ ಮೊಗರ್ನಾಡು ನಿವಾಸಿ ಸತೀಶ್ ಇವರಿಗೆ ರೂ ೧೫ ಸಾವಿರ…
ಉರೂಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ
ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದಿನ್ ಜುಮಾ ಮಸೀದಿಯಲ್ಲಿ ಭಾನುವಾರ ನಡೆದ ಉರೂಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿ ದರ್ಗಾಕ್ಕೆ ಚಾದರ ಸಮರ್ಪಿಸಿದರು.…
ಪತ್ರಕತ್ರ ವೇದಿಕೆ ಬೆಂಗಳೂರು- ಉಡುಪಿ ಜಿಲ್ಲೆ ಮಾ ೧೩: ರಾಜೇಶ ಶಿಬಾಜೆ ಮಾಧ್ಯಮ ಗೌರವ
ಉಡುಪಿ: ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧಕ ಪತ್ರಕರ್ತ ದಿ.ರಾಜೇಶ ಶಿಬಾಜೆ ಅವರ ಹೆಸರಲ್ಲಿ ನೀಡಲಾಗುತ್ತಿರುವ ಮಾಧ್ಯಮ ಗೌರವ ಪ್ರಶಸ್ತಿಗೆ ವಾರ್ತಾಭಾರತಿ ಪತ್ರಿಕೆಯ ಹಿರಿಯ ವರದಿಗಾರ್ತಿ…
ಎರಡು ಕಿಡ್ನಿ ಕಳಕೊಂಡ ಸಂತ್ರಸ್ಥನಿಗೆ ಸಹಾಯಧನ ಹಸ್ತಾಂತರ
ಬಂಟ್ವಾಳ : ಇಲ್ಲಿನ ಭಂಡಾರಿ ಭವನದಲ್ಲಿ ಜರಗಿದ ಗ್ಯಾರೇಜು ಮಾಲಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಎರಡು ಕಿಡ್ನಿ ಯನ್ನು ಕಳೆದುಕೊಂಡ ಮೊಗರ್ನಾಡು ನಿವಾಸಿ ಸತೀಶ್ ಅವರಿಗೆ ಸಂಘದ…
ವಿಕ್ಕಿ ಶೆಟ್ಟಿ ಬೆದ್ರ ಇವರಿಂದ ಅನಾರೋಗ್ಯ ಪೀಡಿತ ಬಜಾಲ್ ತನೀಶ್ ಗಟ್ಟಿ ಮಗುವಿನ ಚಿಕಿತ್ಸಾ ವೆಚ್ಚಕ್ಕೆ 1 ಲಕ್ಷ ರೂಪಾಯಿಯ ಹಸ್ತಾಂತರ
ಪೊಳಲಿ: ಪೊಳಲಿ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ಇತ್ತಿಚೇಗೆ ವಿಶೇಷ ವೇಷ ಧರಿಸಿ ಹಣ ಸಂಗ್ರಹವನ್ನು ಮಾಡಿ ಸುದ್ದಿಯಾಗಿದ್ದ ವಿಕ್ಕಿ ಶೆಟ್ಟಿ ಬೆದ್ರ ಇವರು ಅನಾರೋಗ್ಯ ಪೀಡಿತ ಬಜಾಲ್…
ಪುಂಜಾಲಕಟ್ಟೆ ಸ.ಪ್ರೌ.ಶಾಲೆ ಹಳೆ ವಿದ್ಯಾರ್ಥಿ ಸಮ್ಮಿಲನ , ಸಂಘದ ನೂತನ ಸಮಿತಿ ರಚನೆ ಸಭೆ
ಪುಂಜಾಲಕಟ್ಟೆ: ಇಲ್ಲಿ ನ ಸರಕಾರಿ ಪ್ರೌಢ ಶಾಲೆ(ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್) ನ ಹಳೆ ವಿದ್ಯಾರ್ಥಿ ಗಳ ಸಮ್ಮಿಲನ ಹಾಗೂ ಸಂಘದ ನೂತನ ಸಮಿತಿ ರಚನೆ ಸಭೆ…
ಕಲ್ಲಡ್ಕ ಚಾರಣ ಮತ್ತು ಸಾಮೂಹಿಕ ಹುಟ್ಟುಹಬ್ಬ
ಕಲ್ಲಡ್ಕ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನ ಹಾಗೂ ಕಲ್ಲಡ್ಕ, ಶ್ರೀ ಉಮಾಮಹೇಶ್ವರ ಕ್ಷೇತ್ರಕ್ಕೆ ಚಾರಣವನ್ನು ಮಾ.6ರಂದು ಹಮ್ಮಿಕೊಳ್ಳಲಾಯಿತು.…