ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ
ಕುಪ್ಪೆಪದವು: ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ದೇವಸ್ಥಾನದ ಸಭಾಭಾವನ ದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ದೀಪ…
ನವೀಕೃತ ಗೋಕುಲ ಕಟ್ಟಡ ಹಾಗೂ ಶ್ರೀ ಕೃಷ್ಣ ಮಂದಿರದ ಬ್ರಹ್ಮಕಲಶಕ್ಕೆ ಸಜ್ಜಾಗುತ್ತಿದೆ
ಮುಂಬಯಿ : ಗೋಕುಲ-ನವೀಕೃತ ಗೋಕುಲ ಕಟ್ಟಡ ಹಾಗೂ ಶ್ರೀ ಕೃಷ್ಣ ಮಂದಿರದ ಬ್ರಹ್ಮಕಲಶಕ್ಕೆ ಸಜ್ಜಾಗುತ್ತಿದೆ.ಯಶಸ್ವೀ ತೊಂಬತ್ತೆöÊದು ವರ್ಷಗಳನ್ನು ಪೂರೈಸಿದ ಬಿ.ಎಸ್.ಕೆ.ಬಿ. ಅಸೋಸಿಯೇಷನ್: ಮುಂಬಯಿ,ಫೆ.೨೩: ಪುಣ್ಯ ಭೂಮಿ ಭಾರತದ…
ಬಂಟ್ವಾಳ : ಕಥೊಲಿಕ್ ಸಭಾದ ಪದಾಧಿಕಾರಿಗಳಿಗೆ ತರಬೇತಿಕರ್ಯಗಾರ
ಬಂಟ್ವಾಳ : ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಇದರ ವತಿಯಿಂದಕಥೊಲಿಕ್ ಸಭಾ ಬಂಟ್ವಾಳ, ಬೆಳ್ತಂಗಡಿ, ಮೊರ್ನಾಡ್ ಹಾಗೂ ಪುತ್ತೂರ್ ವಲಯದ ಹಾಗೂ ಘಟಕದ ಪದಾಧಿಕಾರಿಗಳಿಗೆ ತರಬೇತಿಕಾರ್ಯಗಾರವುತಾ.೨೮.೦೨.೨೦೨೧…
ವೇದವ್ಯಾಸಧ್ಯಾನಮಂದಿರದಲ್ಲಿ ೨೦೧೯-೨೦ ನೇ ಸಾಲಿನ ವಿದ್ಯಾರ್ಥಿಗಳ ದೀಪ ಪ್ರದಾನಕಾರ್ಯಕ್ರಮ ನಡೆಸಲಾಯಿತು
ಕಲ್ಲಡ್ಕ : ದೀಪ ಪ್ರದಾನ ದಿನಾಂಕ ೦೨/೦೩/೨೦೨೧ ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನಮಂದಿರದಲ್ಲಿ ೨೦೧೯-೨೦ ನೇ ಸಾಲಿನ ವಿದ್ಯಾರ್ಥಿಗಳ ದೀಪ ಪ್ರದಾನಕಾರ್ಯಕ್ರಮ ನಡೆಸಲಾಯಿತು. “ಭಾರತ…
ಮಕ್ಕಳಿಗೆ ದೇವಾಲಯಗಳಲ್ಲಿ ಧಾರ್ಮಿಕ ಶಿಕ್ಷಣ ನೀಡಿ: ಕೃಷ್ಣಮೂರ್ತಿ , ಇರುವೈಲು ಧಾರ್ಮಿಕ ಸಭೆ,ಸನ್ಮಾನ ಕಾರ್ಯಕ್ರಮ.
ಕುಪ್ಪೆಪದವು: ಇರುವೈಲು ಶ್ರೀ ದರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ದೇವಸ್ಥಾನದ ಸಭಾಭಾವನ ದಲ್ಲಿ ಸೋಮವಾರ ನಡೆಯಿತು. ಕ್ಷೇತ್ರದ ವ್ಯವಸ್ಥಾಪನಾ…
ಬಿಲ್ಲವ ಸಮಾಜದ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಬೆಳ್ಳೂರು: ಕೊಳತ್ತಮಜಲು ಬ್ರಹ್ಮಶ್ರೀ ನಾರಾಯಣಗುರುಮಂದಿರದಲ್ಲಿ ಬಿಲ್ಲವ ಸಮಾಜ ಪಂಚ ಗ್ರಾಮದ ಸಾಮಾನ್ಯ ಸಭೆಯು ಭಾನುವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗಂಗಾಧರ ಪೂಜಾರಿ ವಹಿಸಿದ್ದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ…
ಮಾ.೧೧ ರಂದು ಸಾಮೂಹಿಕ ವರದಶಂಕರ ಪೂಜೆ
ಪೊಳಲಿ:ಶ್ರೀ ಅಖಿಲೇಶ್ವರ ದೇವಸ್ಥಾನ ಪೊಳಲಿ ಮಾ.೧೧ ರಂದು ಗುರವಾರ ಮಹಾ ಶಿವರಾತ್ರಿಯಂದು ಶ್ರೀ ಅಖಿಲೇಶ್ವರ ದೇವರ ಸನ್ನಿಧಿಯಲ್ಲಿ ಸಾಮೂಹಿಕ ವರದಶಂಕರ ಪೂಜೆಯು ನಡೆಯಲಿದೆ. ವರದಶಂಕರ ಮಹಾತ್ಮೆಯ ಪುಣ್ಯ…
ಗುರುಪುರ ಮಠದಗುಡ್ಡೆ ಎಸ್ಸಿ ಕಾಲೊನಿಯಲ್ಲಿ ರಸ್ತೆ-ಚರಂಡಿಗೆ ಡಾ. ಭರತ್ ಶೆಟ್ಟಿ ಭೂಮಿಪೂಜೆ
ಕೈಕಂಬ: ಗುರುಪುರ ಗ್ರಾಮ ಪಂಚಾಯತ್ನ ಮೂಳೂರು ಗ್ರಾಮ ವ್ಯಾಪ್ತಿಯ ಮಠದಗುಡ್ಡೆ ಬಳಿ ಪರಿಶಿಷ್ಟ ಜಾತಿ(ಎಸ್ಸಿ) ಕಾಲೊನಿಯಲ್ಲಿ ಲೋಕೋಪಯೋಗಿ ಇಲಾಖೆಯ ೬ ಲಕ್ಷ ರೂ ಅನುದಾನದ ರಸ್ತೆ ಮತ್ತು…
ವಿಭಿನ್ನ ವೇಷ ಧರಿಸಿ ಸಂಗ್ರಹಿಸಿದ ೫೧,೪೬೮ ರೂ. ಧನ ಸಹಾಯದ ಚೆಕ್ನ್ನು ಹಸ್ತಾಂತರ
ಮೂಡುಬಿದಿರೆ :ಸಾಮಾಜಿಕ ಸೇವೆಗೈಯ್ಯುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸೇವಾಕಾರ್ಯದ ಪ್ರಯುಕ್ತ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಜಖಂಗೊಂಡು ಚಿಕಿತ್ಸೆ ಪಡೆಯುತ್ತಿರುವ, ಮೂಡುಬಿದಿರೆ ತಾಲೂಕಿನ ಪಡು ಮಾರ್ನಾಡು…
ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ವತಿಯಿಂದ ಚಿಕಿತ್ಸೆಗೆ ಧನ ಸಹಾಯ
ಪುಂಜಾಲಕಟ್ಟೆ : ಸಾಮಾಜಿಕ ಸೇವೆಗೈಯ್ಯುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸೇವಾಕಾರ್ಯದ ಪ್ರಯುಕ್ತ ಕಾಲಿನ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಂಗಳೂರು ತಾಲೂಕು ಬಕಂಪಾಡಿ ಮೀನಕಳಿಯ ಉಷಾ…
ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಬೆಳ್ಳೂರು: ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಮಹಾರಥೋತ್ಸವದ ಸಂದರ್ಭ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಶ್ರೀ ಕಾವೇಶ್ವರ ದೇವಸ್ಥಾನದ ಮಹಾರಥೋತ್ಸವ
ಬೆಳ್ಳೂರು: ಬಂಟ್ವಾಳ ತಾಲೂಕಿನ ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಮಹಾರಥೋತ್ಸವವು ವಿಜೃಂಭಣೆಯಿಂದ ಮಾ.1ರಂದು ಸೋಮವಾರ ನಡೆಯಿತು. ದೇವಳದ ತಂತ್ರಿ ಉದಯ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ನಡೆದ ವಾರ್ಷಿಕ…
ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾರಥೋತ್ಸವ
ಕೈಕಂಬ: ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಮಹಾರಥೋತ್ಸವ ಜರಗಿತು ಸಾವಿರಾರು ಭಕ್ತರು ಭಾಗವಹಿಸಿದ್ದರು.
ಒಡಿಯೂರು ಶ್ರೀಗಳವರ ಷಷ್ಥ್ಯಬ್ಧಿ ಸಂಭ್ರಮ ಮುಂಬಯಿ ಪ್ರಾದೇಶಿಕ ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ. ವಿವೇಕ್ ಶೆಟ್ಟಿ
ಕೈಕಂಬ : ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ ಮತ್ತು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ (ಮಹಾರಾಷ್ಟ್ರ ಘಟಕ)ಒಡಿಯೂರು ಶ್ರೀಗಳವರ ಷಷ್ಥ್ಯಬ್ಧಿ ಸಂಭ್ರಮ ಆಚರಣೆಯ ನಿಮಿತ್ತ ನಡೆದ…