ನಾರಾಯಣಗುರುಗಳ ಚಿಂತನೆಯನ್ನು ಮನೆ ಮನೆಗೆ ತಲುಪಿಸಿ: ಹರಿಕೃಷ್ಣ ಬಂಟ್ವಾಳ
ಬಂಟ್ವಾಳ:ದಿವ್ಯಚೇತನವಾಗಿದ್ದ ಸಂತ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆಯನ್ನು ಮನೆ ಮನೆಗೆ ತಲುಪಿಸಿದರೆ ದೇಶ ಉಳಿಯುತ್ತದೆ. ದೇಶದ ಧಾರ್ಮಿಕ ಸತ್ಯವನ್ನು ಪ್ರಪಂಚಕ್ಕೆ ತಿಳಿಸಿದವರ ಪೈಕಿ ಬ್ರಹ್ಮಶ್ರೀ ನಾರಾಯಣಗುರುಗಳು ಮುಂಚೂಣಿಯಲ್ಲಿದ್ದಾರೆ ಸಂಘದ…
ಯುವ ಸಮುದಾಯದಿಂದ ಕೃಷಿಯತ್ತ ಒಲವು: ಶಾಸಕ ರಾಜೇಶ್ ನಾಯ್ಕ್
ಬಂಟ್ಚಾಳ: ಪ್ರಸಕ್ತ ಕಾಲಘಟ್ಟದಲ್ಲಿ ಯುವ ಸಮುದಾಯವು ಕೃಷಿಯತ್ತ ಹೆಚ್ಚಿನ ಒಲವು ಹೊಂದಿದ್ದು ,ಆಧುನಿಕತೆಯ ಸ್ಪರ್ಶವನ್ನು ನೀಡಿ,ಉತ್ತಮ ಇಳುವರಿಯನ್ನು ಪಡೆದ ಬಳಿಕ ಮಾರುಕಟ್ಟೆ ಸೃಷ್ಟಿಸಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ…
ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ
ಬಂಟ್ವಾಳ: ಕರ್ನಾಟಕದ ಐತಿಹಾಸಿಕ ಹಾಗೂ ಹಿಂದೂ ಭಗವತ್ ಭಕ್ತರ ಪವಿತ್ರ ದೇವಸ್ಥಾನ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಷಡ್ಯಂತ್ರ ಹಾಗೂ ಧರ್ಮಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮೇಲಿನ ಆರೋಪಗಳ…
ಸಿದ್ದಕಟ್ಟೆ ಪ್ರಾ. ಕೃ.ಪ. ಸ. ಸಂಘ:545 ಕೋ.ರೂ. ವ್ಯವಹಾರ ;1.93 ಕೋ.ರೂ.ನಿವ್ವಳ ಲಾಭ; ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-25 ನೇ ಸಾಲಿನಲ್ಲಿ ಒಟ್ಟು 545 ಕೋಟಿ ರೂ. ವ್ಯವಹಾರ ನಡೆಸಿ1.93 ಕೋಟಿ ಲಾಭಗಳಿಸಿದೆ ಎಂದು…
ಕಬಡ್ಡಿ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಬೇಬಿ ಕುಂದರ್
ಬಂಟ್ವಾಳ : ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರೀರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗಿದೆ ಎಂದು…
ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳಾಂತರಿಸಿ ಶಾಸಕ ನಾಯ್ಕ್ ಸೂಚನೆ
ಬಂಟ್ವಾಳ: ಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ…
ಧಾರ್ಮಿಕ ನಂಬಿಕೆ ಮತ್ತು ಕಲೆಗೆ ತೊಂದರೆ ಕೊಡದಿರಿ: ಸಂಸ್ಕಾರ ಭಾರತೀ ಆಗ್ರಹ
ಬಂಟ್ವಾಳ: ಕಾನೂನು ಸುವ್ಯವಸ್ಥೆ ನೆಪದಲ್ಲಿ ಅನಾದಿಕಾಲದಿಂದಲು ನಡೆದುಕೊಂಡುಬರುತ್ತಿರುವ ಧಾರ್ಮಿಕ ನಂಬಿಕೆ ಮತ್ತು ಕಲೆಗೆ ತೊಂದರೆ ಕೊಡಬಾರದು,ಎಲ್ಲಾ ಕಾರ್ಯಕ್ರಮಗಳನ್ನು ಹಿಂದಿನಂತೆ ನಡೆಸಲು ಜಿಲ್ಲಾಡಳಿತ,ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಬೇಕು ಎಂದು…
ಬಿ.ಸಿ.ರೋಡು: ಸರ್ಕಾರ ಪ್ರಥಮ ದರ್ಜೆ ಕಾಲೇಜು ಹೃದಯಾಘಾತ ಮುನ್ನೆಚ್ಚರಿಕೆ ಮಾಹಿತಿ ಕಾರ್ಯ ಕ್ರಮ
ಬಂಟ್ವಾಳ;ಪ್ರಸಕ್ತ ಸಮಾಜದಲ್ಲಿ ಹೃದಯಾಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಯುವಜನತೆ ಸಹಿತ ಎಲ್ಲರೂ ಮುನ್ನೆಚ್ಚರಿಕೆ ಬಗ್ಗೆ ಜಾಗೃತಿ ಮೂಡಿಸಿಕೊಳ್ಳುವುದರ ಜೊತೆಗೆ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಅರಿತುಕೊಳ್ಳುವ ಅವಶ್ಯಕತೆ…
ಸಂಸ್ಕಾರ ಭಾರತಿಯಿಂದ ಸರಕಾರದ ಮುಖ್ಯಕಾರ್ಯದರ್ಶಿಯವರಿಗೆ ಮನವಿ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆ, ಯಕ್ಷಗಾನ, ನಾಟಕ, ದೈವಕೋಲ, ನೇಮ ಇತ್ಯಾದಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ…
ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಕುರಿತ ಮಾಹಿತಿ ಕಾರ್ಯಾಗಾರ
ಬಂಟ್ವಾಳ: ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಮತ್ತು ಕಟ್ಟಡ ಪರವಾನಿಗೆಯ ಕಟ್ಟಡದ ವಿನ್ಯಾಸನಕ್ಷೆಗೆ ತಾಂತ್ರಿಕ ಅನುಮೋದನೆ ಹಾಗೂ ಸ್ವಾಧೀನ ಪತ್ರದ ಕುರಿತು ಮಾಹಿತಿ ಕಾರ್ಯಾಗಾರವು ಬಂಟ್ವಾಳತಾಲೂಕು…
ಸರಳ ಜೀವನಕ್ಕೆ ಒತ್ತು ನೀಡಿ.. ಪ್ರೊ. ತುಕರಾಮ್ ಪೂಜಾರಿ
ಬಂಟ್ವಾಳ :ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ, ಪ್ರತಿಷ್ಠೆಯ ನೆಪದಲ್ಲಿ ಮೂಲ ಆಚರಣೆಗಳನ್ನು ಬಿಟ್ಟು ಅನಗತ್ಯ ಖರ್ಚುಗಳನ್ನು ಮಾಡಿ ಸಾಲಗಾರರು ಆಗದೆ ಸರಳವಾಗಿ…
ಗುರುಪುರ ಪಂಚಾಯತ್-ಕೆನರಾ ಬ್ಯಾಂಕ್ ವತಿಯಿಂದ `ಆರ್ಥಿಕ ಸೇರ್ಪಡೆ, ಜನ ಸುರಕ್ಷಾ ಯೋಜನೆಗಳ ಗ್ರಾಮ ಮಟ್ಟದ ಸಂಪೂರ್ಣತಾ ಅಭಿಯಾನ’
ಗುರುಪುರ : ಕೆನರಾ ಬ್ಯಾಂಕ್ ಗುರುಪುರ ಹಾಗೂ ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಸೆ. ೧೧ರಂದು ಗುರುಪುರ ಪಂಚಾಯತ್ ಸಭಾಭವನದಲ್ಲಿ `ಆರ್ಥಿಕ ಸೇರ್ಪಡೆ, ಜನ ಸುರಕ್ಷಾ ಯೋಜನೆಗಳ…
ನಾಯಕತ್ವವನ್ನು ಸಂಘಟನೆ, ನಮ್ಮತನದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು: ಸತೀಶ್ ಕುಂಪಲ
ಬಂಟ್ವಾಳ: ಯೋಗ್ಯವಾದ ಜೀವನಶೈಲಿ, ಧೈರ್ಯ, ಆತ್ಮವಿಶ್ವಾಸವಿದ್ದರೆ ಉತ್ತಮ ನಾಯಕತ್ವದ ಜೊತೆಗೆ ಎತ್ತರಕ್ಕೆ ಬೆಳೆಯಲು ಸಾಧ್ಯ. ತಮ್ಮ ನಾಯಕತ್ವವನ್ನು ಉತ್ತಮ ಸಂಘಟನೆ ಹಾಗೂ ನಮ್ಮತನದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು ಎಂದು…