ಅಡ್ಡೂರು: ನಾಳೆ ‘ಸಂವಿಧಾನ ಅರಿವು ಮತ್ತು ಜಾಗೃತಿ’ ಕಾರ್ಯಕ್ರಮ
ಕೈಕಂಬ: 72ನೇ ಗಣರಾಜ್ಯೋತ್ಸವ ಪ್ರಯುಕ್ತ ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ ಹಾಗೂ ಎಸ್.ಡಿ.ಎಂ.ಸಿ ಸಂಯುಕ್ತಾಶ್ರಯದಲ್ಲಿ ಜ.26ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಹಿರಿಯ ಪ್ರಾಥಮಿಕ ಸರಕಾರಿ ಶಾಲೆಯಲ್ಲಿ “ಸಂವಿಧಾನ…
ನಂದಾವರ ಶ್ರೀ ಶಂಕರನಾರಾಯಣ ವಿನಾಯಕ ದುರ್ಗಾಂಬ ಕ್ಷೇತ್ರಕ್ಕೆ ಶಾಸಕರಿಂದ ನೂತನ ರಸ್ತೆ ನಿರ್ಮಾಣದ ಪರಿಶೀಲನೆ
ಬಂಟ್ವಾಳ: ಪುಣ್ಯಕ್ಷೇತ್ರವಾಗಿರುವ ನಂದಾವರ ಶ್ರೀ ಶಂಕರನಾರಾಯಣ ವಿನಾಯಕ ದುರ್ಗಾಂಬ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಸುಲಭ ಸಂಪರ್ಕದ ದೃಷ್ಟಿಯಿಂದ ಪಾಣೆಮಂಗಳೂರು ಶ್ರೀ ವೀರ ವಿಠಲ ದೇವಸ್ಥಾನದ ಬಳಿಯಿಂದ ನೂತನ…
ಪದವು ದೇವಳ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ವಾಮದಪದವು:ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 19 ರಿಂದ 24 ರವರೆಗೆಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ…
ನೇತಾಜಿ ಜನ್ಮದಿನ ಮತ್ತು ಪರಾಕ್ರಮ ದಿನ
ಕಲ್ಲಡ್ಕ:“ರಾಷ್ಟ್ರಕ್ಕೆ ನೇತಾಜಿಯ ಅದಮ್ಯ ನೇತಾಜಿಯ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸುವ ಮತ್ತು ನೆನಪಿಸುವ ಸಲುವಾಗಿ, ವಿಶೇಷವಾಗಿ ಯುವಕರಿಗೆ ಸ್ಪೂರ್ತಿ ನೀಡುವ ಸಲುವಾಗಿ ಈ ವರ್ಷದಿಂದ ಪ್ರತಿ ವರ್ಷ…
ಶ್ರೀ ಕೆ.ಟಿ ವೇಣುಗೋಪಾಲ್ ಕಪಸಮ-ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿ ೨೦೨೦ ಪ್ರದಾನ ಪತ್ರಿಕಾವೃತ್ತಿ ಸಮಾಜೋನ್ನತಿಯ ಸಂಜೀವಿನಿ : ಸಂಸದ ಗೋಪಾಲ ಶೆಟ್ಟಿ
ಮುಂಬಯಿ: ಪತ್ರಿಕಾವೃತ್ತಿ ಸಮಾಜದ ಸಮಸ್ಯೆ ಸವಾಲುಗಳ ಪರಿಹಾರಕ್ಕೆ ಸಂಜೀವಿನಿ ಆಗಿದೆ. ಆದ್ದರಿಂದ ಜರ್ನಲಿಸಂ ಎಂಬುದು ಸಮಾಜಕ್ಕೆ ಅತ್ಯಗತ್ಯ ಜೀವಸೆಲೆ ಎಂಬುದನ್ನು ಸರ್ವರೂ ಮನಗಂಡು ಪತ್ರಕರ್ತರ ಭಾವನೆಗಳಿಗೆ ಸ್ಪಂದಿಸುವ…
ಬಂಟ್ವಾಳ: ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಫೆ.೨೦ರಂದು ಕನ್ನಡ ಭವನ ಉದ್ಘಾಟನೆ, ೨೧ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಕೈಕುಂಜೆ ಮುಖ್ಯರಸ್ತೆ ಬಳಿ ರೂ ೧ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕನ್ನಡ ಭವನ ಕಟ್ಟಡ ಫೆ.೨೦ರಂದು ಉದ್ಘಾಟನೆಗೊಳ್ಳಲಿದ್ದು, ಫೆ.೨೧ರಂದು ರಾಜ್ಯಮಟ್ಟದ ಪುಸ್ತಕ…
ಬಿ.ಸಿ.ರೋಡು: ರೈತ ಸಂಘ ಹಸಿರು ಸೇನೆ ಧರಣಿ ಸತ್ಯಾಗ್ರಹ ರೈತ, ದಲಿತ, ಕಾರ್ಮಿಕ ವಿರೋಧಿ ನೀತಿ ಕೈಬಿಡಲು ಆಗ್ರಹ
ಬಂಟ್ವಾಳ:ಕೇಂದ್ರ ಮತ್ತು ರಾಜ್ಯ ಸರ್ಕಾರವು ಏಕಾಯೇಕಿ ಕೈಗೊಂಡಿರುವ ರೈತರು ಸಹಿತ ದಲಿತ ಮತ್ತು ಕಾರ್ಮಿಕ ಹಾಗೂ ಜನವಿರೋಧಿ ಮಸೂದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಹಸಿರು ಸೇನೆ ಮುಖಂಡ…
ವಗ್ಗ: ಚರ್ಚು ಸಹಿತ ಸರಣಿ ಕಳವು
ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಬಾರ್ ಮತ್ತು ವೆಲಂಕನಿ ಮಾತಾ ಚರ್ಚ್ ಸಹಿತ ಎಂಟು ಕಡೆ ಶುಕ್ರವಾರ ತಡರಾತ್ರಿ ಕಳ್ಳರು ನುಗ್ಗಿ ಸರಣಿ ಕಳವು ನಡೆಸಿದ್ದಾರೆ.…
400 ಕೆ.ವಿ ವಿದ್ಯುತ್ ಪ್ರಸರಣಾ ಮಾರ್ಗದ ಸರ್ವೆ: ಬಂಟ್ವಾಳದ ಆತಂಕಿತ ರೈತರಿಂದ ಜ.26 ರಂದು ವಿನೂತನ ಪ್ರತಿಭಟನೆ
ಬಂಟ್ವಾಳ: ಯು.ಪಿ.ಸಿ.ಎಲ್. ಪ್ರಾಯೋಜಿತ ಉಡುಪಿ- ಕಾಸರಗೋಡು 400 ಕೆ.ವಿ ವಿದ್ಯುತ್ ಪ್ರಸರಣಾ ಮಾರ್ಗದ ಸರ್ವೆ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಅತಂಕಿತ ಸಂತ್ರಸ್ತರು ರೈತಸಂಘದ ಅಶ್ರಯದಲ್ಲಿ ಪ್ರತಿಭಟನೆಗೆ ಮುಂದಾಗಿದ್ದು,ಇದರ…
ಶಂಭೂರು : ವಿಷ್ಣು, ಶಿವನ ಮತ್ತು ದೇವಿಯ ಸಾನಿಧ್ಯ
ಬಂಟ್ವಾಳ: ದೈವಗಳ ಸಾನಿಧ್ಯ ಮತ್ತು ಅಡೆಪಿಲ ಶ್ರೀಧರ್ಮರಸು ದೈವಸ್ಥಾನದ ಜೀರ್ಣೋದ್ದಾರ ಕುರಿತಂತೆ ದೈವಜ್ನರಾದ ಶ್ರೀರಾಮಮೂರ್ತಿ ಆಚಾರ್ಯ ಇವರ ತಂಡದಿಂದ ತಾಂಬೂಲ ಪ್ರಶ್ನೆಯು ಶಂಬೂರಿನ ದೈವಸ್ಥಾನದಲ್ಲಿ ನಡೆಯಿತು. ಸ್ಥಳದಲ್ಲಿ…
ನೆಟ್ಲಮುಡ್ನೂರು ಗ್ರಾ.ಪಂ. ಸದಸ್ಯ ಬಿಜೆಪಿಗೆ ಸೇರ್ಪಡೆ: ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಬಿಜೆಪಿ ಬೆಂಬಲಿತರು
ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಹಂತದ ನಾಯಕರು,ಜನಪ್ರತಿನಿಧಿಗಳು ಬಿಜೆಪಿ ಸೇರ್ಪಡೆಯ ಪರ್ವ ಮುಂದುವರಿದಿದೆ.ಇದರ ಭಾಗವಾಗಿ ಶನಿವಾರ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ಸದಸ್ಯರೋರ್ವರು ಬಿಜೆಪಿಗೆ…
ಗ್ರಾಮದ ಜನರ ಸಮಸ್ಯೆ ಅರಿಯಲು ಗ್ರಾಮವಾಸ್ತವ್ಯ ಸಹಕಾರಿ:ಹೆಗ್ಗಡೆ
ಉಜಿರೆ:ಗ್ರಾಮದ ಜನರ ಸಮಸ್ಯೆಗಳನ್ನು ಅರಿಯಲು ಗ್ರಾಮವಾಸ್ತವ್ಯ ಸಹಕಾರಿ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.ಅವರು ಇಂದು ದ.ಕ ಜಿಲ್ಲಾ ಕಾರ್ಯನಿರತ…
ಭಾರತ ಸೇವಾದಳದಿಂದ ಸುಭಾಷ್ ಚಂದ್ರಬೋಸ್ರ ಜನ್ಮದಿನಾಚರಣೆ ಭಾರತದ ಬಲಿಷ್ಠ ಸೇನೆಗೆ ಸುಭಾಷ್ಚಂದ್ರಬೋಸ್ರಿಂದ ಬುನಾದಿ- ಜಗನ್
ಕೋಲಾರ: ಭಾರತ ದೇಶವು ವಿಶ್ವದಲ್ಲಿಯೇ ಬಲಿಷ್ಠ ಸೇನಾ ಬಲವನ್ನು ಹೊಂದಲು ಸುಭಾಷ್ ಚಂದ್ರಬೋಸ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ಬುನಾದಿ ಹಾಕಿದ್ದರೆಂದು ಮಾಜಿ ಯೋಧರ ಸಂಘದ ಅಧ್ಯಕ್ಷ ಜಗನ್ ಹೇಳಿದರು.ನಗರದ…
೨೦ ವರ್ಷದ ಬಳಿಕ ಮಠದಬೈಲು ಹತ್ತುಸಮಸ್ತರ ಬಯಲಾಟಕ್ಕೆ ಮರುಜೀವ
ಕೈಕಂಬ : ಇಪ್ಪತ್ತು ವರ್ಷಗಳಿಂದ ಸ್ಥಗಿತಗೊಂಡಿದ್ದ ಗುರುಪುರ ಮಠದಬೈಲು ಹತ್ತು ಸಮಸ್ತರ ಶ್ರೀ ಕಟೀಲು ಮೇಳದ ಯಕ್ಷಗಾನ ಬಯಲಾಟಕ್ಕೆ ಮರು ಚಾಲನೆ ನೀಡುವ ನಿಟ್ಟಿನಲ್ಲಿ ರಚನೆಗೊಂಡಿರುವ ಕಟೀಲು…