ಜಾತ್ಯತೀತ ಮೌಲ್ಯದ ಜೊತೆ ಗಟ್ಟಿ ನಿಲುವು ಅಗತ್ಯ: ವೈ.ಎಸ್.ವಿ. ದತ್ತ Inbox Venkatesh Bantwal

ಬಂಟ್ವಾಳ: ಪ್ರಸಕ್ತ ಕಾಲದಲ್ಲಿ ಜಾತ್ಯತೀತ ಮೌಲ್ಯದ ಜೊತೆ ಗಟ್ಟಿಯಾಗಿ ನಿಂತಾಗ ಹತ್ತಾರು ಟೀಕೆ, ವಿರೋಧಗಳು ನಮ್ಮನ್ನು ಸುತ್ತುವರಿಯುತ್ತದೆ. ಆದರೂ ನಮ್ಮ ವೈಯಕ್ತಿಕ ಲಾಭ ನಷ್ಟಕ್ಕಿಂತ ನಾವು ನಂಬಿದ…

ಡಿ.ಸಿ.ಯೊಂದಿಗೆ ಕಾಂಗ್ರೆಸ್ ನಿಯೋಗದಿಂದ ವಿವಿಧ ಸಮಸ್ಯೆಯ ಚರ್ಚೆ

ಬಂಟ್ವಾಳ:ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಯ ಮೀಸಲಾತಿಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸುವಂತೆ ಮಾಜಿ ಸಚಿವರಾದ ನೇತೃತ್ವದ ಕಾಂಗ್ರೆಸ್ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ…

ನೂತನ ಸಚಿವ ಅಂಗಾರರಿಗೆ ಬಂಟ್ವಾಳ ಶಾಸಕರಿಂದ ಅಭಿನಂದನೆ

ಬಂಟ್ವಾಳ: ರಾಜ್ಯ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸೋಲಿಲ್ಲದ ಸರದಾರ ಸುಳ್ಯದ ಶಾಸಕ ಎಸ್.ಅಂಗಾರರವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೆಂಗಳೂರಿನಲ್ಲಿಂದು ಅಭಿನಂದಿಸಿದರು.ಈ ಸಂದರ್ಭದಲ್ಲಿ…

ಅಭಾವಿಪಿಯಿಂದ ವಿಶ್ವಗುರು ಭಾರತಕ್ಕಾಗಿ ಶ್ರಮ: ರಮಾನಂದ ಭಟ್

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಘಟಕದ ವತಿಯಿಂದ ವಿವೇಕಾನಂದರ 158 ನೇ ಜನ್ಮ ದಿನಾಚರಣೆಯನ್ನು “ವಿವೇಕ ಸಂದೇಶ ” ಕಾರ್ಯಕ್ರಮವನ್ನಾಗಿ ಬಿ.ಸಿ ರೋಡಿನಲ್ಲಿರುವ ಸಂಘದ…

ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ ಟಿಸಿ ನಿರ್ವಾಹಕ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹ

ಬಂಟ್ವಾಳ: ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ವಿಭಾಗೀಯ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ ಟಿಸಿ ನಿರ್ವಾಹಕ ಕೆ.ನಾಗೇಶ್ ಕಾಶಿಬೆಟ್ಟು ಅವರ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡಸುವಂತೆ ಹಾಗೂ ಈ…

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ಗೆ ಮೂಡುಬಿದಿರೆ ಜೈನಮಠದಲ್ಲಿ ಸನ್ಮಾನ

ಮೂಡುಬಿದಿರೆ: ಮಾಹೆ ವಿಶ್ವವಿದ್ಯಾಲಯ, ಅಕಾಡೆಮಿ ಅಪ್ ಜನರಲ್ ಎಜುಕೇಷನ್ ಮಣಿಪಾಲ ಹಾಗೂ ಮಣಿಪಾಲ ಮೀಡಿಯಾ ನೆಟ್‍ವರ್ಕ್ ಜಂಟಿ ಆಶ್ರಯದಲ್ಲಿ ಕೊಡ ಮಾಡುವ `ವರ್ಷದ ವ್ಯಕ್ತಿ ಸಾಧಕ ಪ್ರಶಸ್ತಿಯನ್ನು…

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಗಾರ

ಮೂಡುಬಿದಿರೆ: ಜನರು ಎನ್‍ಸಿಸಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು ಹಾಗೂ ನೇರನುಡಿಯನ್ನು ಕಲಿಯಲು ಸಾಧ್ಯ ಎಂದು ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು…

ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಪೂರ್ವಭಾವಿ ಸಭೆ-ಬಂಟ್ವಾಳ ತಾಲೂಕು ಸಮಿತಿ ಪದಗ್ರಹಣ

ಬಂಟ್ವಾಳ: ಒಡಿಯುರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಸಂಭ್ರಮದ ಅಂಗವಾಗಿ ಬಂಟ್ವಾಳ ತಾಲೂಕು ಸಮಿತಿಯ ಪದಗ್ರಹಣ ಹಾಗೂ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ನಡೆಯಿತು.…

ನರಿಕೊಂಬು: ಜ.13-15 ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ, ಪಂಜುರ್ಲಿ, ಮಹಾಂಕಾಳಿ, ದೈವಂಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಕೇದಗೆ ಎಂಬಲ್ಲಿ ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ ಪಂಜುರ್ಲಿ, ಮಹಾಂಕಾಳಿ ಹಾಗೂ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಜ. 13ರಿಂದ 15ರವರೆಗೆ…

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳದಿಂದ 110ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 110ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ…

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ ಮೂಡುಬಿದಿರೆಗೆ ಭೇಟಿ

ಮೂಡುಬಿದಿರೆ: ಕರ್ನಾಟಕ ರಾಜ್ಯ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾಯಣ್ಣ ಅವರು ಮೂಡುಬಿದಿರೆ…

ಶೈಖುನಾ ಕೋಟ ಉಸ್ತಾದ್, ಶಹೀದೇ ಮಿಲ್ಲತ್ ಸಿಎಂ ಉಸ್ತಾದ್ ಜೀವನ ಚರಿತ್ರೆ ಕೃತಿ ಬಿಡುಗಡೆ

ಬಂಟ್ವಾಳ : ಶೈಕ್ಷಣಿಕ ರಂಗದಲ್ಲಿ ಮುಂದುವರೆದು ಪ್ರತಿ ಮನೆಯಲ್ಲೂ ಕೂಡ ಒಬ್ಬ ವಿದ್ಯಾಧನಿಕ ನಿರುವುದು ಕಾಲದ ಬೇಡಿಕೆಯಾಗಿದೆ ಎಂದು ದ.ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್…

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಪದಗ್ರಹಣ

ಬಂಟ್ವಾಳ: ಯುವವಾಹಿನಿ ಮೂಲಕ ಸಮಾಜಮುಖಿ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮೆಲ್ಕಾರ್ ನಲ್ಲಿ ಭಾನುವಾರ ಯುವವಾಹಿನಿ…

ಕೆತ್ತಿಕಲ್ ಸಾನಮನೆ ದಿ. ಲೀಲಾರ ಸ್ಮರಣಾರ್ಥ ಉದ್ಯಾನ ಉದ್ಘಾಟನೆ

ಗುರುಪುರ : ತಿರುವೈಲು ಗ್ರಾಮದ ಕೆತ್ತಿಕಲ್ ಸಾನದ ಮನೆಯ ದಿವಂಗತ ಲೀಲಾ ಜೆ ಕರ್ಕೇರ ಎಂಬವರ ಸ್ಮರಣಾರ್ಥ ಮನೆ ಪರಿಸರದಲ್ಲಿ ನಿರ್ಮಿಸಲಾದ ಪುಟ್ಟ ಉದ್ಯಾನವನ್ನು ಭಾನುವಾರ(ಜ. 10)…