ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಾತೆ ಶ್ರೀ ಶಾರದಾದೇವಿಯ 168ನೇ ಜನ್ಮದಿನ ಆಚರಣೆ
ಪೊಳಲಿ: ಮಾತೆ ಶ್ರೀ ಶಾರದಾದೇವಿಯವರ 168ನೇ ಜನ್ಮದಿನವನ್ನು ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಂಗಳವಾರ ಆಚರಿಸಲಾಯಿತು. ಬೆಳಗ್ಗೆ ಉಷಾ ಆರತಿಯ ನಂತರ, ಶ್ರೀ ಲಲಿತ ಸಹಸ್ರನಾಮ ಪಠಣವನ್ನು ಪಠಿಸಲಾಯಿತು.…
ಅಕ್ರಮ ಕಲ್ಲು ಕೋರೆಗೆ ಡಿಸಿ ಹಠಾತ್ ದಾಳಿ: ಟಿಪ್ಪರ್ ,ಹಿಟಾಚಿ ಸಹಿತ ಸೊತ್ತುಗಳ ವಶ
ಬಂಟ್ವಾಳ :ಬಿ.ಸಿ.ರೋಡಿಗೆ ಸಮೀಪದ ಬೆಂಜನಪದವು ಗಣಿಗಾರಿಕೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ನೇತೃತ್ವದ ತಂಡ ಶುಕ್ರವಾರ ಹಠಾತ್ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಇಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಪತ್ತೆಯಾಗಿದ್ದು,…
ಮೂಡುಬಿದಿರೆ: ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ ಸಭೆ: ಸಾಧಕ ಸದಸ್ಯರಿಗೆ ಸನ್ಮಾನ
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸಭೆಯು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರ ಅಧ್ಯಕ್ಷತೆ ನಡೆಯಿತು. ಸಂಸ್ಥೆಯ ಅಭಿವೃದ್ದಿಯಲ್ಲಿ…
ಗ್ರಾಪಂ ಚುನಾವಣಾ ಪ್ರಕ್ರಿಯೆ ಅವ್ಯವಸ್ಥೆಯ ಅಗರ ತಾಪಂ ಸಭೆಯಲ್ಲಿ ಸದಸ್ಯರ ಅಸಮಾಧಾನ
ಬಂಟ್ವಾಳ: ಕಳೆದ ತಿಂಗಳು ನಡೆದ ಗ್ರಾಮಪಂಚಾಯತ್ ಚುನಾವಣೆ ಮತ್ತು ಮುಂಜಾನೆಯವರೆಗಾದ ಮತ ಎಣಿಕೆ ಬಗ್ಗೆ ಗುರುವಾರ ನಡೆದ ಬಂಟ್ವಾಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿ, ಬಂಟ್ವಾಳ…
ಎಳ್ಳಾರೆ:ಅಯ್ಯಪ್ಪ ಸ್ವಾಮಿ ಮಹಾ ಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ
ಎಳ್ಳಾರೆ: ಶ್ರೀ ಅಯ್ಯಪ್ಪಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ಭಕ್ತ ವೃಂದದ ನೇತೃತ್ವದಲ್ಲಿ ಶ್ರೀ ಶ್ರೀನಿವಾಸ್ ಭಟ್ ರವರ ಪೌರೋಹಿತ್ಯದಲ್ಲಿ ದಿನಾಂಕ 9 ರಂದು ಶನಿವಾರ ರಾತ್ರಿ ಘಂಟೆ 7…
ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ
ಬಂಟ್ವಾಳ : ಸಂಪೂರ್ಣ ಶಿಲಾಮಯವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.೧೯ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ಚಪ್ಪರ…
ಮೂಡುಬಿದಿರೆ ತಾಲೂಕು ನಲಿಕೆಯವರ ಸಂಘದ ವತಿಯಿಂದ ದೈವಾರಾಧನೆ ಕಲಾವಿದರ ಸಮೀಕ್ಷೆ ಸರ್ಕಾರಕ್ಕೆ ಸಲ್ಲಿಕೆ
ಮೂಡುಬಿದಿರೆ: ವಿವಿಧ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕರಾವಳಿಯ ನಲಿಕೆ , ಪರವ ಸಮುದಾಯಗಳ ಕಲಾವಿದರ ಸಮೀಕ್ಷೆಯನ್ನು ಮೂಡುಬಿದಿರೆ ತಾಲೂಕು ನಲಿಕೆಯವರ ಸಂಘದ ವತಿಯಿಂದ ನಡೆಸಲಾಗಿದೆ. ಇನ್ನೂರು…
ಮೂಡುಬಿದಿರೆ: ರೈತ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನಾ ಸಭೆ
ಮೂಡುಬಿದಿರೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ಕೈಬಿಡದಿದ್ದಲ್ಲಿ ಈ ಕಾಯ್ದೆ ವಿರುದ್ಧ ಜನವರಿ 26ರಂದು ಮಂಗಳೂರಿನಲ್ಲಿ ರೈತರ ಗಣರಾಜ್ಯೋತ್ಸವ ಪೆರೇಡ್ ನಡೆಯಲಿದೆ ಎಂದು…
ಶ್ರೀನಿವಾಸಪುರ: ಜಿಲ್ಲಾ ಮಟ್ಟದ ಗೇರು ಬೆಳೆಯ ವಿಚಾರ ಗೋಷ್ಠಿ
ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯುವುದರ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಕೊಚ್ಚಿನ್ನ ಗೇರು ಮತ್ತು ಕೊಕೊ ನಿರ್ದೇಶನಾಲಯದ ನಿರ್ದೇಶಕ ಡಾ.…
ಮೂಡುಬಿದಿರೆ: ಕ್ವಾರಂಟೈನ್ ನೇಣಿಗೆ ಶರಣಾಗಿದ್ದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನಿಧಿ ಹಸ್ತಾಂತರ
ಮೂಡುಬಿದಿರೆ: ಪಾಲಡ್ಕ ಗ್ರಾಮದ ಕುಕ್ಕದಡಿ ನಿವಾಸಿ ದಯಾನಂದ ಎಂಬವರು 2020ರ ಮೇ 20ರಂದು ಕ್ವಾರಂಟೈನ್ ಕೇಂದ್ರದಲ್ಲಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ…
ಬನ್ನಡ್ಕ : ಕೃಷಿ ಕೂಲಿ ಕಾರ್ಮಿಕರೊಂದಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಮುಖರಿಂದ ಕೃಷಿ ಚಟುವಟಿಕೆ
ಮೂಡುಬಿದಿರೆ: ಬನ್ನಡ್ಕದಲ್ಲಿರುವ ಸೋನ್ಸ್ ಫಾರ್ಮ್ಗೆ ರಾಜ್ಯ, ಜಿಲ್ಲಾ ಹಾಗೂ ವಿವಿಧ ಮಹಿಳಾ ಕಾಂಗ್ರೆಸ್ ಘಟಕಗಳ ಸದಸ್ಯರು ಗುರುವಾರ ಭೇಟಿ ನೀಡಿ ಫಾರ್ಮ್ನ ಮಹಿಳಾ ಕಾರ್ಮಿಕರೊಂದಿಗೆ ಬೆರೆತು ಕೆಲಸ…
ಉಚಿತ ಮಧುಮೇಹ ರಕ್ತ ಪರೀಕ್ಷೆ ಹಾಗೂ ಹಿಮೋಗ್ಲೋಬಿನ್ ರಕ್ತ ಪರೀಕ್ಷೆ
ಕೈಕಂಬ: ಲಯನ್ಸ್ ಕ್ಲಬ್ ಮಂಗಳೂರು ಮೆಟ್ರೋ ಗೋಲ್ಡ್ ,ಅಡ್ಡೂರು ಶ್ರೀ ದೇವಿ ಕ್ಲಿನಿಕ್, ಮೆಡಿಕ್ವೆಸ್ಟ್ ಹೆಲ್ತ್ ಕೇರ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಮಧುಮೇಹ ರಕ್ತ…
ಬಂಟ್ವಾಳಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಡಾ. ಗೀತಪ್ರಕಾಶ್ ಎ. ಅವರ ಅಧಿಕೃತ ಭೇಟಿ ವಾತ್ಸಲ್ಯ ಸಂಗಮ ಕಾರ್ಯಕ್ರಮ
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಡಾ. ಗೀತಪ್ರಕಾಶ್ ಎ. ಅವರ ಅಧಿಕೃತ ಭೇಟಿ ವಾತ್ಸಲ್ಯ ಸಂಗಮ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ಬುಧವಾರ ನಡೆಯಿತು.…
ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಶಿಲಾನ್ಯಾಸ
ಪೊಳಲಿ:ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಕರಿಯಂಗಳ ಗ್ರಾಮದ ನಡುವೆ ಪಲ್ಘುಣಿ ನದಿಯ ತಟದಲ್ಲಿ ೮೦೦ ವರ್ಷಗಳ ಇತಿಹಾಸವುಳ್ಳ ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಗುರುವಾರ ಪೊಳಲಿ ಸುಬ್ರಹ್ಮಣ್ಯ…