ಬಂಟ್ವಾಳ ವ್ಯ. ಸೇ. ಸ. ನಿಯಮಿತಕ್ಕೆ 40.27 ಲಕ್ಷ ನಿವ್ವಳ ಲಾಭ,ಶೇ.8 ಡಿವಿಡೆಂಡ್ ಘೋಷಣೆ

ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತವು 2019-20ನೇ ಸಾಲಿನಲ್ಲಿ 40.27 ಲಕ್ಷ ನಿವ್ವಳ ಲಾಭ ಗಳಿಸಿದ್ದು,ಸದಸ್ಯರಿಗೆ ಶೇ.8 ಡಿವಿಡೆಂಡ್ ನ್ನು ಘೋಷಿಸಲಾಗಿದೆ ಎಂದು ಸಂಘದ…

ಶ್ರೀ ಸೋಮೇಶ್ವರಿ ಸೌ.ಸ.ನಿ.ದಿಂದ ಶೇ.6 ಡಿವಿಡೆಂಡ್ ಘೋಷಣೆ (ಪ್ರಕಟಣೆಯ ಕೃಪೆಗಾಗಿ)

ಉಳ್ಳಾಲ: ಶ್ರೀ ಸೋಮೇಶ್ವರಿ ಸೌಹಾರ್ದ ಸಹಕಾರಿ ನಿಯಮಿತ ಇದರ ವಾರ್ಷಿಕ ಮಹಾಸಭೆಯು ಮಂಗಳೂರು ತೊಕ್ಕೊಟ್ಟಿನ ದ್ವಾರಕಾ ಕಾಂಪ್ಲೆಕ್ಸ್ ನಲ್ಲಿರುವ ಪ್ರದಾನ ಕಚೇರಿಯಲ್ಲಿ ಭಾನುವಾರ ನಡೆಯಿತು. ನಿಯಮಿತದ ಅಧ್ಯಕ್ಷ…

ಬರಿಗಾಲ ಸಂತ ದಿವಂಗತ ವೆಂಕಟರಮಣ ಹೊಳ್ಳರ ಆಗಲಿಕೆ ಸಮಾಜಕ್ಕೆ ಅಪಾರ ನಷ್ಟ: ಶ್ರೀನಿವಾಸ ಉಬರಡ್ಕ

ಬಂಟ್ವಾಳ: ತಮ್ಮ ಇಡೀ ಸರ್ವಸ್ವವನ್ನೇ ಸಮಾಜಕ್ಕಾಗಿ ಮುಡಿಪಾಗಿಟ್ಟು,ನಾಲ್ಕುವರೆ ದಶಕಗಳ ಕಾಲ ಭಾರತಮಾತೆಯ ಸೇವೆಗೈದು,ತನ್ನ ಪ್ರಬಲ ಇಚ್ಚಾಶಕ್ತಿಯಿಂದ ತರುಣಗಣವನ್ನು ರೂಪಿಸಿ ಸಮಾಜಕ್ಕೆ ಅರ್ಪಿಸಿರುವ ಬರಿಗಾಲ ಸಂತ ದಿವಂಗತ ವೆಂಕಟರಮಣ…

ಶ್ರೀ ಕೋಡ್ದಬ್ಬು ದೈವಸ್ಥಾನದ ದೈವಗಳ ಪನರ್ ಪ್ರತಿಷ್ಠೆ ಮತ್ತು ಪಂಚವಿಂಶತಿ ಕುಂಭಾಬಿಷೇಕದ ಬಗ್ಗೆ ಪೂರ್ವ ಭಾವಿ ಸಭೆ

ಕೈಕಂಬ: ಶ್ರೀ ಕೋಡ್ದಬ್ಬು – ತನ್ನಿಮಾನಿಗ, ಪಂಜುರ್ಲಿ – ಗುಳಿಗ ಮತ್ತು ರಾಹು ದೈವಗಳ ಪನರ್ ಪ್ರತಿಷ್ಠೆ ಮತ್ತು ಪಂಚವಿಂಶತಿ ಕುಂಭಾಬಿಷೇಕದ ಬಗ್ಗೆ ಪೂರ್ವ ಭಾವಿ ಸಭೆಯು…

ಕೊರೋನ ಲಾಕ್ ಡೌನ್ ಸಂದರ್ಭ ಚಿಕಿತ್ಸೆ ನೀಡಿದ ವೈದ್ಯ ಡಾ| ವಿ ಕೆ ಹೆಗ್ಡೆ ಗೌರವಾರ್ಪಣೆ

ವಿಟ್ಲ: ಶ್ರೀ ರಾಮ ಮಂದಿರದಲ್ಲಿ ಜಿ ಎಸ್ ಬಿ ಸಮಾಜದ ವತಿಯಿಂದ ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ವಿಟ್ಲ ಬೊಬ್ಬೆಕ್ಕೇರಿಯ ಪುಷ್ಪ ಹೆಲ್ತ್ ಸೆಂಟರಿನಲ್ಲಿ ಎಲ್ಲಾ ರೋಗಿಗಳಿಗೆ…

ಶ್ರೀನಿವಾಸಪುರ ಪಟ್ಟಣದ ಎಂ ಜಿ ರಸ್ತೆಯಲ್ಲಿರುವ ಮಾರುಕಟ್ಟೆಗೆ ನಿಧಾನವಾಗಿ ಅವರೆ ಕಾಯಿ ಆವಕದ ಪ್ರಮಾಣ ಹೆಚ್ಚುತ್ತಿದೆ

ಶ್ರೀನಿವಾಸಪುರ : ಪಟ್ಟಣದ ಎಂ ಜಿ ರಸ್ತೆಯಲ್ಲಿರುವ ಮಾರುಕಟ್ಟೆಗೆ ನಿಧಾನವಾಗಿ ಅವರೆ ಕಾಯಿ ಆವಕದ ಪ್ರಮಾಣ ಹೆಚ್ಚುತ್ತಿದೆ. ಆದರೆ, ಆವಕದ ಪ್ರಮಾಣ ಹೆಚ್ಚಿದಂತೆ ಬೆಲೆಯಲ್ಲಿ ಇಳಿಕೆ ಪ್ರಾರಂಭವಾಗಿದೆ.…

ಪೊಳಲಿಯಲ್ಲಿ ಷಷ್ಠಿ ರಥೋತ್ಸವ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಬೆಳ್ಳಿ ರಥೋತ್ಸವ, ಸಣ್ಣ ರಥೋತ್ಸವ ಭಾನುವಾರ ನಡೆಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ ಪೂಜಾ ವಿಧಿವಿಧಾನಗಳನ್ನು…

ಕೊಂಪದವಿನಲ್ಲಿ ಬೈಕ್-ಬೋರ್‍ವೆಲ್ ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಮೂಡುಬಿದಿರೆ: ಕೊಂಪದವು ತಿರುವಿನಲ್ಲಿ ಭಾನುವಾರ ಬೆಳಗ್ಗೆ ಬೈಕ್ ಹಾಗೂ ಬೋರ್‍ವೆಲ್ ಲಾರಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುಚ್ಚೂರು ಕಾನ ನಿವಾಸಿ, ಕೂಲಿ ಕಾರ್ಮಿಕ ಚಂದ್ರಶೇಖರ್ ಗೌಡ…

ಅಂಚೆ ಮತದಾನದ ಗೌಪ್ಯತೆ ಕಾಪಾಡಲು ವಿಶೇಷ ಕ್ರಮ ಕ್ಕೆ ಸರಕಾರಿ ನೌಕರರ ಸಂಘದ ಮನವಿ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ರಿ ಬಂಟ್ವಾಳ ತಾಲೂಕು ಶಾಖೆಯ ಪದಾಧಿಕಾರಿಗಳು ಶನಿವಾರ ತಹಶೀಲ್ದಾರರನ್ನು ಭೇಟಿಯಾಗಿ ಕರ್ತವ್ಯ ನಿರತ ಸರಕಾರಿ ನೌಕರರ ಅಂಚೆ ಮತದಾನದ…

ಪಿಂಚಣಿದಾರರಿಗೆ ಉತ್ತಮ ಗ್ರಾಹಕಸೇವೆ ಬ್ಯಾಂಕ್ ಜವಾಬ್ದಾರಿ-ರುಕ್ಮಿಣಿದೇವಿ ಬ್ಯಾಂಕ್‌ಗಳಿಂದಾಗುತ್ತಿರುವ ಸಮಸ್ಯೆ ಮೇಲಾಧಿಕಾರಿಗಳ ಗಮನಕ್ಕೆ-ಭರವಸೆ

ಕೋಲಾರ: ಸುದೀರ್ಘ ಸೇವೆಯ ನಂತರ ನಿವೃತ್ತರಾದ ನೌಕರರ ವಿಶ್ರಾಂತಿ ಜೀವನದಲ್ಲಿ ಅವರಿಗೆ ನೀಡುವ ಪಿಂಚಣಿಯಲ್ಲಿ ವ್ಯತ್ಯಾಸವಾಗದಂತೆ ಕ್ರಮವಹಿಸುವ ಅಗತ್ಯವಿದೆ, ಬ್ಯಾಂಕುಗಳಿಂದ ಆಗುತ್ತಿರುವ ತೊಂದರೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ…

ಅನುಸ್ಮರಣಾ ಸಂಗಮ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ

ಬಂಟ್ವಾಳ : ಪವಿತ್ರ ಇಸ್ಲಾಮಿನ ಅಸ್ತಿತ್ವ ಇರುವುದೇ ಧಾರ್ಮಿಕ ಪಂಡಿತರ ಅರಿವಿನ ಅಸ್ತಿತ್ವದಿಂದಾಗಿದೆ. ಈ ಕಾರಣಕ್ಕಾಗಿ ಧಾರ್ಮಿಕ ಪಂಡಿತರಿಗೆ ಪರಮ ಗೌರವ ನೀಡಬೇಕಾದುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು…

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್‌ರೆಡ್ಡಿ ಮೂಲಕ ಗೃಹಸಚಿವರಿಗೆ ಮನವಿ

ಕೋಲಾರ: ಅತಿ ಹೆಚ್ಚು ಕೈಗಾರಿಕೆಗಳನ್ನು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಪಿಎಸ್‌ಐ ಸಮೇತ ಪೊಲೀಸ್ ಠಾಣೆಯನ್ನು ತೆರೆದು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿ ರೈತಸಂಘದಿAದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್‌ರೆಡ್ಡಿ…

ನಮ್ಮೊಳಗಿನ ದುರ್ಗುಣವೇ ನಮ್ಮ ಪರಮ ಶತ್ರು: ಮಾಣಿಲಶ್ರೀ

ಬಂಟ್ವಾಳ: ಪುದು ಗ್ರಾಮದ ನಾಣ್ಯ ಶ್ರೀ ನಾಗರಕ್ತೇಶ್ವರಿ ಕ್ಷೇತ್ರದಲ್ಲಿ ಶ್ರೀ ಅಷ್ಟಪವಿತ್ರ ನಾಗಮಂಡಲ ಪುಣ್ಯೋತ್ಸವ ಸಮಿತಿ ವತಿಯಿಂದ ನಿರ್ಮಾಣಗೊಂಡ ದೇವಸ್ಥಾನದ ದಕ್ಷಿಣ ಗೋಪುರದ ಸಮರ್ಪಣೆ ಹಾಗೂ ಶ್ರೀ…

ಎಐಸಿಸಿ ಪ್ರ.ಕಾರ್ಯದರ್ಶಿ ವಿಷ್ಣುನಾಥರಿಂದ ಚುನಾವಣಾ ಪ್ರಚಾರ

ಬಂಟ್ವಾಳ: ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಎ.ಐ.ಸಿ.ಸಿ ಪ್ರದಾನ ಕಾರ್ಯದರ್ಶಿ ವಿಷ್ಣುನಾಥನ್ ರವರು ಶನಿವಾರ ಚುನಾವಣಾ ಪ್ರಚಾರ ನಡೆಸಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್…