ಮಂಜುನಾಥ್ ಬಂಟ್ವಾಳ ತಹಶೀಲ್ದಾರರಾಗಿ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಜಿ. ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಬಂಟ್ವಾಳ ತಹಶೀಲ್ದಾರ್ ಆಗಿದ್ದ ಡಿ.ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಸ್ಥಾನಕ್ಕೆ…

ಬಾಳಿಕೆ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾ ಸಂಘದ ವತಿಯಿಂದ ಅಮ್ಟೂರಿನ ಬಾಳಿಕೆ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಾಲೇಜು…

 ಧ್ವನಿವರ್ದಕ ಅಳವಡಿಕೆಗೆ ಸಮಯದ ನಿರ್ಬಂಧ ಸಡಿಲಿಸುವಂತೆ ಸರಕಾರವೇ ಮುಂದಡಿಡಲಿ: ಯಕ್ಷಕಲಾವಿದ ಸರಪಾಡಿ ಅಶೋಕ್ ಶೆಟ್ಟಿ‌

ಬಂಟ್ವಾಳ: ಕರಾವಳಿಯ ರಾಜ ಕಲೆಯೆಂದು ವ್ಯಾಖ್ಯಾನಿಸಲ್ಪಟ್ಟ ಗಂಡು ಕಲೆ ಯಕ್ಷಗಾನ ಪ್ರಸ್ತುತ ದೇಶ ಮಾತ್ರವಲ್ಲ ಅಂತರಾಷ್ಟ್ರೀಯ ವ್ಯಾಪ್ತಿಯಲ್ಲಿ ಆವರಿಸಿದೆ.ಅಂತಹ ಯಕ್ಷಗಾನ ಪ್ರದರ್ಶನಕ್ಕೆ ಸಮಯ ನಿರ್ಬಧಿಸುವ ಮೂಲಕ ಬ್ರಹ್ಮಾಸ್ತ್ರ…

ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ ಅಧ್ಯಕ್ಷರಾಗಿ ನಾಗರಾಜ್ ಕೆ.ಎಲ್ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ ಇದರ ಮಹಾಸಭೆಯು ಆದಿತ್ಯವಾರ ಬಿ.ಸಿ.ರೋಡಿನಲ್ಲಿ ನಿಕಟಪೂರ್ವಾಧ್ಯಕ್ಷ ಈಶ್ವರ ಕುಮಾರ್ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ‌ ಪದಾಧಿಕಾರಿಗಳ ಆಯ್ಕೆ ನಡೆಯಿತು.…

ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಸರ್ವಾಕಾಲಿಕ; ಚಿತ್ತರಂಜನ್ ಬೋಳಾರ್

ಬಂಟ್ವಾಳ :ಬ್ರಹ್ಮಶ್ರೀ ನಾರಾಯಣ ಗುರುಗಳು ಶಿಕ್ಷಣ ಹಾಗೂ ಸಂಘಟನೆಗಳಿಗೆ ಪ್ರಧಾನ್ಯತೆ ನೀಡಿ ಮನುಕುಲವನ್ನು ಉದ್ದಾರ ಮಾಡಿದ ಮಹಾನ್ ಮಾನವತಾವಾದಿ, ಅವರ ಸಂದೇಶ ಸರ್ವಾಕಾಲಿಕವಾಗಿದ್ದು, ಸುಸಂಸ್ಕೃತ ಸಮಾಜಕ್ಕಾಗಿ ಸಂಘಟನೆಯನ್ನು…

ಮಾನವೀಯತೆಗಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ: ಎನ್. ಪ್ರಕಾಶ್ ಕಾರಂತ್

ಬಂಟ್ವಾಳ: ಮಾನವೀಯತೆಗಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ. ಮಾನವೀಯತೆಗೆ ಪೂರಕವಾದ ಕಾರ್ಯವನ್ನು ಸೇವಾಂಜಲಿ ಸಂಸ್ಥೆ ನಡೆಸಿಕೊಂಡು ಬರುತ್ತಿದೆ ಎಂದು ರೋಟರಿ ಕ್ಲಬ್ ಪೂರ್ವ ಜಿಲ್ಲಾ ಗವರ್ನರ್ ಎನ್. ಪ್ರಕಾಶ್…

ಬಂಟ್ವಾಳ ಬಂಟರ ಸಂಘ ಮಹಿಳಾ ಘಟಕದ ಅಧ್ಯಕ್ಷರ ಆಯ್ಜೆಗೆ ಚುನಾವಣೆ: ಸುಜಾತ ಪಿ.ರೈ ಗೆಲುವು

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು‌ ಇದರ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಜಾತ ಪಿ.ರೈ ಕಲ್ಲಡ್ಕ ಅವರು ಗೆಲುವು ಸಾಧಿಸಿದ್ದಾರೆ.ಬಂಟ್ವಾಳ ಮಹಿಳಾ…

ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳಾಂತರಿಸಿ ಶಾಸಕ ನಾಯ್ಕ್ ಸೂಚನೆ

ಬಂಟ್ವಾಳ: ಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ…

ಬಂಟರ ಸಂಘ ಬೆಳ್ಳೂರು ವಲಯ ಸೋಣ ಸಂಭ್ರಮ – 2025

ಬಂಟ್ವಾಳ: ಬಂಟ್ವಾಳ ತಾಲೂಕಿನ ಬೆಳ್ಳೂರು ವಲಯದ ಬಂಟರ ಸಂಘದ ಕರಿಯಂಗಳ, ಬಡಗಬೆಳ್ಳೂರು,ತೆಂಕಬೆಳ್ಳೂರು,ಕೂರಿಯಾಳ,ಅಮ್ಮುಂಜೆ ಇವರ ವತಿಯಿಂದ ಸೋಣ ಸಂಭ್ರಮ -2025 ಕಾರ್ಯಕ್ರಮವು ಸೆ.14 ರಂದು ಭಾನುವಾರ ಬೆಳ್ಳೂರು ಕಾವೇಶ್ವರ…

ಲಂಚಕ್ಕೆ ಕೈ ಯೊಡ್ಡಿದ್ದ ಗ್ರಾ.ಪಂ.ಅಧ್ಯಕ್ಷೆ ಸಹಿತ ಇಬ್ಬರು‌ಲೋಕಾಯುಕ್ತ ಬಲೆಗೆ

ಬಂಟ್ವಾಳ : ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿ ಕೊಡಲು ಲಂಚ ಕೈ ಯೊಡ್ಡಿದ ವೇಳೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಹಾಗೂ…

 ಹಿ.ಜಾ.ವೇ.ಮುಖಂಡನ ವಿರುದ್ಧ ಕೇಸು

ಬಂಟ್ವಾಳ: ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಗೆಡವಲು ಯತ್ನಿಸಿದ ಆರೋಪದ ಮೇಲೆ ಹಿಂದೂ ಜಾಗರಣೆ ವೇದಿಕೆ ಜಿಲ್ಲಾ ಮುಖಂಡ ನರಸಿಂಹ ಶೆಟ್ಟಿ…

ನೆತ್ತರಕೆರೆಯಲ್ಲಿ “ಶ್ರೀ ರಾಮ ನಾಮ ತಾರಕ ಜಪ ಯಜ್ಞ” ಸಮಿತಿಯ ಅಧ್ಯಕ್ಷರಾಗಿ ದೇವದಾಸ ಕೊಡ್ಮಾಣ್ ಆಯ್ಕೆ

ಬಂಟ್ವಾಳ :ತಾಲೂಕಿನ ಕಳ್ಳಿಗೆ-ಪುದು ಗ್ರಾಮಗಳು ಸೇರಿ ಇಲ್ಲಿನ ಆರು ಗ್ರಾಮದ ಭಕ್ತರ ಸೇರುವಿಕೆಯಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ,ಆರುಗ್ರಾಮದ ಹಿಂದೂಗಳ ಮನೆಯಲ್ಲಿ 48ದಿನ ಶ್ರೀರಾಮ ನಾಮ ಜಪ ಪಠನೆಯೊಂದಿಗೆ…

ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ ,ಓಣಂ ಆಚರಣೆ

ಬಂಟ್ವಾಳ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮವು ಆಜಾದ್ ಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು.…

ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಪೌಷ್ಟಿಕ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಪೌಷ್ಟಿಕ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ…