ಶ್ರೀನಿವಾಸಪುರದ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲುವ ಆಶಾ ಭಾವನೆಯನ್ನು ಇಟ್ಟಿಕೊಳ್ಳಬೇಕು
ಶ್ರೀನಿವಾಸಪುರ : ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಆಶಾ ಭಾವನೆಯನ್ನು ಇಟ್ಟಿಕೊಳ್ಳಬೇಕು ಸೋಲು ಗೆಲವು ದೈವಾದೀನ ಭಯಪಡದೇ ಧೈರ್ಯದಿಂದ ಚುನಾವಣೆಯನ್ನು ಎದುರಿಸಬೇಕೆಂದು…
ಮೂಡುಬಿದಿರೆ: ತ್ಯಾಜ್ಯದಿಂದ ಕೊಳವೆಬಾವಿ ನೀರು ಕಲುಷಿತ: ಆತಂಕದಲ್ಲಿ ಸ್ಥಳೀಯರು
ಮೂಡುಬಿದಿರೆ: ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಕೆಂಪು ಕಲ್ಲಿನ ಕ್ವಾರೆಗೆ ಸುರಿದ ಕೈಗಾರಿಕಾ ತ್ಯಾಜ್ಯವಸ್ತುವಿನಿಂದಾಗಿ ಹತ್ತಿರದ ಕೊಳವೆಬಾವಿಯಿಂದ ಕಲುಷಿತ ನೀರು ಹೊರಬರಿತ್ತಿದ್ದು, ಸ್ಥಳೀಯರಲ್ಲಿ ಈ ಬಗ್ಗೆ ಆತಂಕ ಮೂಡಿದೆ.…
ಮೂಡುಬಿದಿರೆ: ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಸವಾರ ಮೃತ್ಯು
ಮೂಡುಬಿದಿರೆ:ಮೂಡುಮಾರ್ನಾಡು ಗ್ರಾಮದ ಬೆಳುವಾಯಿ- ಅಳಿಯೂರು ರಸ್ತೆಯಲ್ಲಿರುವ ಮಹಮ್ಮಾಯಿ ಮಂದಿರದ ಬಳಿ ಡಿ.15ರಂದು ರಾತ್ರಿ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗೊಂಡಿದ್ದ ಬೈಕ್ ಸವಾರ ಸಂತೋಷ್ ಜೈನ್ (25)…
ಶ್ರೀ ಕ್ಷೇತ್ರ ನಂದಾವರ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಅರವಿಂದ್ ಭಟ್ ಆಲಾಡಿ
ಬಂಟ್ವಾಳ: ತಾಲೂಕಿನ ಸಜೀಪ ಮಾಗಣೆಯ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿಯನ್ನು ಕ್ಷೇತ್ರದ ಆಡಳಿತಾಧಿಕಾರಿಯಾಗಿರುವ ತಾರಾನಾಥ್ ಸಾಲ್ಯಾನ್ ಮತ್ತು ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ…
ಕರ್ನಾಟಕ ರಾಜ್ಯ ಕುಡುಬಿ ಸಂಘದ ಮಾಜಿ ಅಧ್ಯಕ್ಷ ಎಂ.ರಾಮ ಗೌಡ ಮಿಜಾರು ನಿಧನ
ಮೂಡುಬಿದಿರೆ: ಅರಣ್ಯ ಇಲಾಖೆ ಸಂಚಾರಿದಳದ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನಿವೃತ್ತಿಗೊಂಡ ಎಂ. ರಾಮ ಗೌಡ ಮಿಜಾರು (84) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನ…
ಮತದಾರಪಟ್ಟಿಯಲ್ಲಿ ದೋಷ: ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಆರೋಪ
ಮೂಡುಬಿದಿರೆ: ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಹೊಸ ಮತದಾರರ ಪಟ್ಟಿ ಪಡೆಯಲು 9 ಸಾವಿರ ಶುಲ್ಕ ಕಟ್ಟಬೇಕು. ಇನ್ನು ಪರಿಷ್ಕ್ರತ ಪಟ್ಟಿ ಪಡೆಯಲು ಅಷ್ಟೇ ಶುಲ್ಕ…
ಮಸ್ಟರಿಂಗ್ ಡಿ’ ಮಸ್ಟರಿಂಗ್ ಮತ ಎಣಿಕೆ ಕೇಂದ್ರ ಹಾಗೂ ಭದ್ರತಾ ಕೊಠಡಿ ಸಿದ್ದತೆ ಪರಿಶೀಲನೆ
ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆ ಇದೇ ದಿನಾಂಕ ೨೨ ಹಾಗೂ ಮತ ಎಣಿಕೆ ಕಾರ್ಯ ದಿನಾಂಕ ೩೦ ರಂದು ನಡೆಯಲಿದ್ದು. ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ…
ಎಲ್ ಪಿಜಿ ದರ ಏರಿಕೆ ನಿರ್ಧಾರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ಆಗ್ರಹ
ಬೆಂಗಳೂರು: ದೇಶದ ಜನರಿಗೆ ಸುಳ್ಳು ಭರವಸೆಗಳನ್ನು ಕೊಡುತ್ತಿರುವ ಕೇಂದ್ರ ಸರಕಾರ ಜನಸಾಮಾನ್ಯರ ಬದುಕನ್ನು ದುಸ್ತರ ಗಳಿಸುತ್ತಿದೆ ಎಲ್ ಪಿಜಿ ದರ ಏರಿಕೆ ನಿರ್ಧಾರವನ್ನು ಕೇಂದ್ರ ಸರಕಾರ ಈ…
ಮೂಡುಬಿದಿರೆ: ಅಕ್ರಮ ವಲಸಿಗನಿಗೆ ಎರಡು ವರ್ಷ ಸಜೆ
ಮೂಡುಬಿದಿರೆ: ಭಾರತ ದೇಶಕ್ಕೆ ಸೂಕ್ತ ದಾಖಲೆಗಳಿಲ್ಲದೆ ಅಕ್ರಮ ಪ್ರವೇಶ ಮಾಡಿರುವ ಬಾಂಗ್ಲಾ ದೇಶದ ಪ್ರಜೆಗೆ ಮೂಡುಬಿದಿರೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ನೀಡಿ, ಆದೇಶಿಸಿದೆ. ಅಕ್ರಮ…
ಶ್ರೀ ಅನ್ನಪೂರ್ಣೇಶ್ವರೀ ಸೇವಾ ಸಂಘ ಇದರ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆ.
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ಸೇವಾ ಸಂಘ ಇದರ ೨೦೨೦-೨೧ನೇ ಸಾಲಿನ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮನೋಜ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್, ಉಪಾಧ್ಯಕ್ಷರಾಗಿ ಗಣೇಶ್…
ಬಂಟ್ವಾಳದಲ್ಲಿ ಪೊಲಿಟಿಕಲ್ ಹೈಡ್ರಾಮ
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ರಾಜಕಾರಣದಲ್ಲಿ ಪಕ್ಷಾಂತರ ಪರ್ವದ ಹೈಡ್ರಾಮವೊಂದು ನಡೆದಿದ್ದು, ಸಾಲೆತ್ತೂರು ಗ್ರಾ.ಪಂ.ನ ಮಾಜಿ ಅಧ್ಯಕ್ಷೆ, ಮಾಣಿ ಜಿ.ಪಂ.ಕ್ಷೇತ್ರದ ಸದಸ್ಯೆ ಮಂಜುಳಾ ಮಾವೆ ಅವರು ಕೂಡ…
ಕಾನನ ಸಂಸ್ಕೃತಿ ಸಂಭ್ರಮ ೨೦೨೦ ಅವಕಾಶಗಳನ್ನು ಬಿಡಬೇಡಿ- ವಿವೇಕ ನಂಬಿಯಾರ್
ಅಜೆಕಾರು: ಬದುಕಿನಲ್ಲಿ ಸಿಗುವ ಯಾವುದೇ ಅವಕಾಶವನ್ನು ಬಿಡಬೇಡಿ, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಪ್ರಗತಿಯ ಹಾದಿಯಲ್ಲಿ ಮುನ್ನಡೆಯಿರಿ ಎಂದು ಯುವ ಸಾಧಕ, ಹಿಮತ್ ಸಿಂಕ್ ಲಿನೆನ್ಸ ಕಂಪನಿಯ ಉನ್ನತಾಧಿಕಾರಿ…
ಶ್ರೀನಿವಾಸಪುರ ಪಟ್ಟಣದ ಹೃದಯ ಭಾಗವಾದ ಎಂಜಿ ರಸ್ತೆಯಲ್ಲಿ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆತೊಂದರೆಯಾಗಿದೆ.
ಶ್ರೀನಿವಾಸಪುರ : ಪಟ್ಟಣದ ಹೃದಯ ಭಾಗವಾದ ಎಂಜಿ ರಸ್ತೆಯಲ್ಲಿ ಅವರೆ ಕಾಯಿ ಸಗಟು ವಹಿವಾಟು ನಡೆಸುವುದರಿಂದ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಕಳೆದ ವರ್ಷ…
ಡಿ.22 ಕ್ಕೆ ನಡೆಯುವ ಅಂತರಾಷ್ಟ್ರೀಯ ಮಟ್ಟದ ಜಿನ ಸಮ್ಮಿಲನ -2020: ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಡುಬಿದಿರೆ : ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಜೈನಧರ್ಮ ಪೇಸ್ಬುಕ್ ಪುಟದ ಸಹಭಾಗಿತ್ವದೊಂದಿಗೆ ಡಿ 20. ರಂದು ನಡೆಯುವ ಅಂತರಾಷ್ಟ್ರೀಯ ಮಟ್ಟದ ಜಿನ…