ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಸರಕಾರಿ ನೌಕರರ ಸಂಘ ಮನವಿ

ಬಂಟ್ವಾಳ: ತುಂಬೆ ಗ್ರಾ.ಪಂ.ನ ಸಹಾಯಯಕ ಚುನಾವಣಾಧಿಕಾರಿ, ಪಂಚಾಯಿತಿ ಪಿಡಿಒ ಚಂದ್ರಾವತಿ ಅವರಿಗೆ ಅವಹೇಳನಕಾರಿಯಾಗಿ ನಿಂದಿಸಿ, ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು…

ನರಹರಿ ಪರ್ವತಕ್ಕೆ ಶಾಸಕರ ಭೇಟಿ,ಜೀರ್ಣೋದ್ದಾರ ಕಾರ್ಯದ ಪರಿಶೀಲನೆ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ಪುರಾಣ ಪ್ರಸಿದ್ಧ ಪಾಂಡವರಿಂದ ನಿರ್ಮಾಣಗೊಂಡ ಶ್ರೀ ಕ್ಷೇತ್ರ ನರಹರಿ ಪರ್ವತದ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್…

ಕುಂಭ ಅಭಿವೃದ್ಧಿ ನಿಗಮ “ಸ್ಥಾಪನೆಗಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

ಬಂಟ್ವಾಳ:“ಕುಂಭ ಅಭಿವೃದ್ಧಿ ನಿಗಮ “ಸ್ಥಾಪಿಸುವಂತೆ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಹಶೀಲ್ದಾರರ ಮೂಲಕ ಸೋಮವಾರ ಮನವಿ ಸಲ್ಲಿಸಲಾಯಿತು. ಬಂಟ್ವಾಳ…

“ಅನುಗ್ರಹಗಳನ್ನು ದಯಪಾಲಿಸಿದ ಒಂದು ಶಕ್ತಿಯೇ ಭಗವಂತ”

ಬಂಟ್ವಾಳ : ಭಗವಂತನನ್ನು ಅರಿಯಬೇಕಾದರೆ ಮಾನವ ಸ್ವತಃ ತನ್ನ ಅಸ್ತಿತ್ವವನ್ನು ಅರ್ಥ ಮಾಡಿಕೊಂಡರೆ ಸಾಕು. ತನ್ನ ಸೃಷ್ಟಿ, ದೇಹದ ವಿವಿಧ ಅಂಗಾಂಗಗಳ ಸಹಿತ ಲೋಕದಲ್ಲಿ ದೊರೆತ ಅನುಗ್ರಹಗಳನ್ನು…

ಗ್ರಾಪಂ ಚುನಾವಣೆ: ಆಯೋಗದಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು, ಮುಖಂಡರು, ಅವರ ಬೆಂಬಲಿತರಿಗೆ ಚುನಾವಣಾ ಆಯೋಗ ಎಚ್ಚರಿಕೆಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷರಹಿತ ಚುನಾವಣೆಯಾಗಿದ್ದು, ರಾಜಕೀಯ…

ಚುನಾವಣಾಧಿಕಾರಿ ಚಂದ್ರಾವತಿಗೆ ಜೀವಬೆದರಿಕೆ ಹಾಕಿದ ಗ್ರಾ.ಪಂ. ಮಾಜಿ. ಉಪಾಧ್ಯಕ್ಷನ ಮೇಲೆ ಕಾನೂನು ಕ್ರಮ ಜರಗಿಸಲು ಕ.ರಾ.ಗ್ರಾ.ಮತ್ತು ಪಂ.ರಾ.ಹಾಗೂ ನೌಕರರ ಸಂಘದಿಂದ ಮನವಿ

ಬಂಟ್ವಾಳ: ತುಂಬೆ ಗ್ರಾಪಂ ಪಿಡಿಒ ಚಂದ್ರಾವತಿ ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ವಿಚಾರದ ಕುರಿತು ಸೂಕ್ತ ಕ್ರಮವನ್ನು ಆರೋಪಿ ವಿರುದ್ಧ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು…

ಹಿಂದೂ ಯುವ ಸೇನೆ ಅಧ್ಯಕ್ಷರಾಗಿ ಪುಷ್ಪರಾಜ್ ಜಕ್ರಿಬೆಟ್ಟು ಆಯ್ಕೆ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಹಾಸಭೆಯು ಶ್ರೀ ವೈದ್ಯನಾಥ ದೈವಸ್ಥಾನ ಬಂಟ್ವಾಳ ಇದರ ವಠಾರದಲ್ಲಿ ಜರಗಿತು. ಈ ಸಭೆಯಲ್ಲಿ ತಾಲೂಕು ಘಟಕದ ನೂತನ…

ಬಿರುವೆರ್ ಕುಡ್ಲ ಬಜಪೆ ಘಟಕ 50ನೇ ಸ್ಪಂದನ ಸೇವಾಯೋಜನೆ, ಬೆಳ್ಮ ದೇರಳಕಟ್ಟೆ ಸೇವಾಶ್ರಮಕ್ಕೆ ಭೇಟಿ ಹಾಗೂ TV ಹಸ್ತಾಂತರ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ ಸಂಘಟನೆ…

ನಿವಾರ್ ಚಂಡಮಾರುತದ ಹಾವಳಿಗೆ ತುತ್ತಾಗಿರುವ ಬೆಳೆಗಳಿಗೆ ಪರಿಹಾರ ನೀಡುವಂತೆ ರೈತ ಸಂಘದಿಂದ ಒತ್ತಾಯ

ಕೋಲಾರ: ನಿವಾರ್ ಚಂಡಮಾರುತದ ಹಾವಳಿಗೆ ತುತ್ತಾಗಿರುವ ಬೆಳೆಗಳಿಗೆ ಪ್ರತಿ ಎಕರೆಗೆ ೨ ಲಕ್ಷ ಪರಿಹಾರ ನೀಡುವ ಜೊತೆಗೆ ಉಚಿತವಾಗಿ ಬಿತ್ತನೆ ಆಲೂಗಡ್ಡೆ, ಔಷಧಿಯನ್ನು ಪೂರೈಕೆ ಮಾಡಬೇಕೆಂದು ಒತ್ತಾಯಿಸಿ…

ಕಡೆ ಕಾರ್ತಿಕ ಸೋಮವಾರ ವಿಶ್ವೇಶ್ವರ ದರ್ಶನಕ್ಕೆ ಉಚಿತ ಬಸ್ ಸೇವೆ ಜರಂಗದಳದಿAದ ಸ್ವಾಗತ ಕಮಾನು-ಕೇಸರಿಮಯವಾದ ಕೋಲಾರ

ಕೋಲಾರ: ದಕ್ಷಿಣ ಕಾಶಿಯೆಂದೇ ಖ್ಯಾತಿಯಾದ ನಗರದ ಅಂತರಗAಗೆಯ ಕಾಶಿ ವಿಶ್ವೇಶ್ವರ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕಡೆ ಸೋಮವಾರ ಅತ್ಯಂತ ವಿಶೇಷತೆ ಹೊಂದಿದ್ದು, ಲಕ್ಷಾಂತರ ಮಂದಿ ಭಕ್ತರು ಸಾಗರೋಪಾದಿಯಲ್ಲಿ…

ಮಗುವಿನ ಕಾಲ ಚೈನ್ ಕಳವು: ಬಂಧಿತ ಕುಖ್ಯಾತ ಮಹಿಳೆಯ ಮೇಲೆ ಮತ್ತೊಂದು ಕೇಸ್ ದಾಖಲು

ಬಂಟ್ವಾಳ: ಮದುವೆ ಹಾಲ್ ನಲ್ಲಿ ಮಹಿಳೆಯರ ಬ್ಯಾಗ್,ಮಕ್ಕಳ ಕತ್ತು,ಕೈ,ಕಾಲಿನಿಂದ ಚಿನ್ನ ಕಸಿಯುವ ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಪೊಲೀಸರಿಂದ ಎರಡು ದಿನಗಳ ಹಿಂದೆ…

ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಶ್ರಮಾದಾನ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್೯ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ 15ರಂದು ಚಂಡಿಕಾಯಾಗ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತಿತರ ಸಂಘಟನೆ…

ಯಕ್ಷಗಾನ ತುಳುನಾಡಿನ ಕೊಡುಗೆ: ಕೆ.ಎಲ್. ಆಚಾರ್ಯ

ಬಂಟ್ವಾಳ: ಯಕ್ಷಗಾನ ಕಲೆ ತುಳುನಾಡಿನ ಕೊಡುಗೆಯಾಗಿದೆ ಎಂದು ನಿವೃತ್ತ ಶಿಕ್ಷಕ ವಿದ್ವಾನ್ ಕೆ.ಲಕ್ಷ್ಮೀ ನಾರಾಯಣ ಆಚಾರ್ಯ ಅವರು ಹೇಳಿದರು.ಅವರು ರವಿವಾರ ಬಂಟ್ವಾಳ ತಾ. ಕಾವಳಪಡೂರು ಗ್ರಾಮದ ಮಧ್ವ…