ಅಡ್ಡೂರು: ಸ್ವಚ್ಛತಾ ಕಾರ್ಯಕ್ರಮ
ಕೈಕಂಬ: ಫ್ರೆಂಡ್ಸ್ ರ್ಕಲ್ ಕೆಳಗಿನಕೆರೆ ಕ್ಲಬ್ ವತಿಯಿಂದ ರವಿವಾರ ಅಡ್ಡೂರು ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಕ್ರಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ.ಸದಸ್ಯ ಯು.ಪಿ.ಇಬ್ರಾಹೀಂ,ಸ್ವಚ್ಛತಾ ಕಾರ್ಯವು ಕೇವಲ ಒಂದು…
ಗುರುಪುರ ಶ್ರೀ ಜಂಗಮ ಮಠದಲ್ಲಿ ಡಿ. ೧೪ ರಿಂದ ಡಿ. ೧೬ವರೆಗೆ ದೀಪೋತ್ಸವ
ಕೈಕಂಬ : ಗುರುಪುರದ ಶ್ರೀ ಕ್ಷೇತ್ರ ಜಂಗಮ ಸಂಸ್ಥಾನ ಮಠದಲ್ಲಿ ಡಿ. ೧೪ ರಿಂದ ಡಿ. ೧೬ರವರೆಗೆ ಶ್ರೀ ನೀಲಕಂಠೇಶ್ವರ ಸ್ವಾಮಿಯ ಲಕ್ಷ ದೀಪೋತ್ಸವ ಜರುಗಲಿದೆ.ಡಿ. ೧೪ರಂದು…
ಎಫ್ ಸಿಕೆ ಅಧ್ಯಕ್ಷರಾಗಿ ಅಲಿ ಕೆಳಗಿನಕೆರೆ ಆಯ್ಕೆ
ಕೈಕಂಬ: ಅಡ್ಡೂರು ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ ಇದರ 2020-21ನೇ ಸಾಲಿನ ವಾರ್ಷಿಕ ಮಹಾ ಸಭೆಯು ಇತ್ತೀಚೆಗೆ ಸಂಘದ ಕಚೇರಿಯಲ್ಲಿ ಜರಗಿತು.ಈ ವೇಳೆ ಹಿರಿಯರಾದ ಜಬ್ಬಾರ್ ಎ.ಕೆ, ಬಶೀರ್…
ಗಂಗಮ್ಮ,ಪುಲೇಕಮ್ಮ ದೇವರ ಮಂಡಲಪೂಜಾ ಧಾರ್ಮಿಕ ಕಾರ್ಯಕ್ರಮ
ಶ್ರೀನಿವಾಸಪುರ : ನಿರ್ಮಲ ಭಕ್ತಿಯಿಂದ ಮಾತ್ರ ಪರಮಾತ್ಮನ ಕೃಪೆಗೆ ಪಾತ್ರವಾಗಬಹುದು . ಆದರೆ ಭಕ್ತಿ ಪರಿಶುದ್ದವಾಗಿರಬೇಕು ಅಷ್ಟೆ. ದೇವರು ಮತ್ತೇನನ್ನೂ ಕೇಳುವುದಿಲ್ಲ ಎಂದು ರಾಯಲ್ಪಾಡಿನ ಮೇಧಾ ಗುರು…
ಅಹೋರಾತ್ರಿ ಏಕಾಹಾ ಭಜನಾ ಮಹೋತ್ಸವದ ಸಮಾವೇಶದಲ್ಲಿ ಕಲ್ಲಡ್ಕ ಡಾ. ಪ್ರಭಾಕರ ಭಟ್
ಪೊಳಲಿ :ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ವತಿಯಿಂದ ಪಂಚಮ ವರ್ಷದ ೭೨ ಗಂಟೆಗಳ ಅಹೋರಾತ್ರಿ ಏಕಾಹಾ ಭಜನಾ ಮಹೋತ್ಸವದ ಸಮಾವೇಶಕ್ಕೆ…
ಬಂಟ್ವಾಳದಲ್ಲಿ 72 ನಾಮಪತ್ರಗಳು ತಿರಸ್ಕೃತ
ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆ ಡಿ.22ರಂದು ಬಂಟ್ವಾಳ ತಾಲೂಕಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳಿಗೆ 2552 ನಾಮಪತ್ರಗಳು ಶುಕ್ರವಾರದೊಳಗೆ ಸಲ್ಲಿಕೆಯಾಗಿದ್ದವು.ಶನಿವಾರ ಪರಿಶೀಲನಾ…
ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಬಂಧನ : ಬಂಟ್ವಾಳದಲ್ಲಿ ಪ್ರತಿಭಟನೆ
ಬಂಟ್ವಾಳ: ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಇಡಿ ಬಂಧಿಸಿದ್ದರ ವಿರುದ್ಧ ಸಿ ಎಫ್ ಐ ಬಂಟ್ವಾಳ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡಿನ…
ದೇಶದ ಮೊದಲ ಐ-ಫೋನ್ ಕಂಪನಿ ಕಾರ್ಮಿಕರ ದಾಂಧಲೆ- ಕಂಪನಿ ಧ್ವಂಸ ೫೦ ಕೋಟಿ ನಷ್ಟ-೩೦೦ಕಿಡಿಗೇಡಿಗಳ ಸೆರೆ-ಸ್ಥಳಕ್ಕೆ ಐಜಿ,ಡಿಸಿ,ಎಸ್ಪಿ, ಸಂಸದರ ಭೇಟಿ
ಕೋಲಾರ: ವೇತನಕ್ಕಾಗಿ ಆಗ್ರಹಿಸಿ ಅನಿರ್ಧಿಷ್ಟ ಧರಣಿ ನಡೆಸುತ್ತಿದ್ದ ಕಾರ್ಮಿಕರ ದಾಂಧಲೆಯಿದಾಗಿ ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ದೇಶದ ಮೊದಲ ಐಫೋನ್ ಕಂಪನಿಗೆ ೫೦ ಕೋಟಿಗೂ ಹೆಚ್ಚು ಹಾನಿಯಾಗಿದ್ದು,…
ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.) ಬಂಟ್ವಾಳ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ…
“ಸೀಮಂತದಲ್ಲಿ ಹಸಿರು ಶ್ರೀಮಂತ” ವಿಶಿಷ್ಠ ಕಲ್ಪನೆಯೊಂದಿಗೆ ಆಚರಣೆ
ಬಂಟ್ವಾಳ :ತಾಲೂಕಿನ ಎಲಿಯನಡುಗೋಡು ಗ್ರಾಮದ ಮೂಡಾಯಿಬೆಟ್ಟು ಮನೆಯಲ್ಲಿ ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಅವರ ಪತ್ನಿ ರಮ್ಯ ನಿತ್ಯಾನಂದ ಶೆಟ್ಟಿಯವರ ಸೀಮಂತವನ್ನು…
ಅಹೋರಾತ್ರಿ ಏಕಾಹಾ ಭಜನಾ ಮಹೋತ್ಸವಕ್ಕೆ ಸ್ವಾಮಿ ವಿವೇಕ ಚೈತನ್ಯಾನಂದ ಅವರಿಂದ ಚಾಲನೆ
ಕೈಕಂಬ: ಪೊಳಲಿ ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ವತಿಯಿಂದ ಪಂಚಮ ವರ್ಷದ ೭೨ ಗಂಟೆಗಳ ಅಹೋರಾತ್ರಿ ಏಕಾಹಾ ಭಜನಾ ಮಹೋತ್ಸವಕ್ಕೆ…
ಪರಿಶಿಷ್ಠ ಪಂಗಡಕ್ಕೆ ಮೀಸಲಾದ ಸ್ಥಾನಕ್ಕೆ ಪ.ಜಾತಿಯಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಮಪತ್ರ
ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್ ನ ಒಂದು ವಾರ್ಡ್ ನಲ್ಲಿ ಪರಿಶಿಷ್ಠ ಪಂಗಡ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಾಗದ ಕಾರಣ ಕೊನೆಗಳಿಗೆ ಪರಿಶಿಷ್ಠ…
ಜೆಒಸಿಯಿಂದ ಖಾಯಂಗೊAಡ ನೌಕರರಿಗೆ ಸುರೇಶ್ಕುಮಾರ್ ಅಭಯ ಖಾಯಂಪೂರ್ವ ಸೇವೆ,ಪಿಂಚಣಿ ಬೇಡಿಕೆ ಈಡೇರಿಕೆಗೆ ಚರ್ಚಿಸಿ ನಿರ್ಧಾರ
ಕೋಲಾರ: ಜೆಒಸಿ ಕೋರ್ಸುಗಳಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ನೌಕರರ ಖಾಯಂ ಪೂರ್ವ ಸೇವೆ, ಹಳೆ ಪಿಂಚಣಿ ಮತ್ತಿತರ ಬೇಡಿಕೆಗಳ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಈಡೇರಿಸುವುದಾಗಿ ರಾಜ್ಯ…
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಆರ್.ಅನಿಲ್ಕುಮಾರ್ ತಂಡದ ಮತಯಾಚನೆಗೆ ಚಾಲನೆ
ಕೋಲಾರ : ಡಿ15ರಂದು ನಡೆಯಲಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ -೨೦೨೦ ಪ್ರಯುಕ್ತ ಆರ್.ಅನಿಲ್ಕುಮಾರ್ ತಂಡದ ಕೋಲಾರ ತಾಲೂಕು ಅಭ್ಯರ್ಥಿಗಳು ನಗರದ ಬಿಇಓ…