ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ಮಾಣ ದಿನ ಹಾಗೂ ಶ್ರೀ ಸತ್ಯಸಾರಮಾನಿ ಯುವ ಸೇನೆ ಲೋಕಾರ್ಪಣೆ
ಮೂಡುಬಿದಿರೆ : ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ನಮಗೆ ಶಿಕ್ಷಣ, ಸಂಘಟನೆ, ಹೋರಾಟದ ಮನೋಭಾವಕ್ಕೆ ಮಾರ್ಗದರ್ಶನವನ್ನು ಹಾಕಿ ಹೋಗಿದ್ದಾರೆ. ಸಮುದಾಯದಲ್ಲಿ ಹಲವು ಪ್ರತಿಭೆಗಳಿವೆ, ತುಂಬಾ ಜನ…
ಅಗ್ನಿದುರ್ಗಾ ದೇವಸ್ಥಾನದಲ್ಲಿ ಶ್ರೀ ಕಾಲಭೈರವ ಪೂಜೋತ್ಸವ
ಗುರುಪುರ : ಗುರುಪುರ ಕಾರಮೊಗರಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಿ. ೭ರಂದು ಶ್ರೀ ಕಾಲಭೈರವ ಅಷ್ಠಮಿ ಪ್ರಯುಕ್ತ ಶ್ರೀ ಮಹಾ ಕಾಲಭೈರವ ದೇವರಿಗೆ ವಿಜೃಂಭಣೆಯಿಂದ ಕಲ್ಲೋಕ್ತ…
ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ
ಬಂಟ್ವಾಳ:ಬಿ.ಎ ಹಳೆ ವಿದ್ಯಾರ್ಥಿಗಳ ಸಂಘ ತುಂಬೆ ಇವರ ಆಶ್ರಯದಲ್ಲಿ ದಿ.ಡಾ.ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಸ್ಮರಣಾರ್ಥ ಆಹ್ವಾನಿತ 6 ತಂಡಗಳ ಬಂಟ್ವಾಳ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್…
ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನದ ವಿಜಯೋತ್ಸವದ ಪ್ರಯುಕ್ತ ಸತ್ಯನಾರಾಯಣ ಪೂಜೆ,ಧಾರ್ಮಿಕ ಸಭೆ
ಬಂಟ್ವಾಳ:ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ಹಿಂದು ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಭಾನುವಾರ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕ…
ಬಂಟ್ವಾಳದಲ್ಲಿ ಲಕ್ಷ ದೀಪೋತ್ಸವ
ಬಂಟ್ವಾಳ: ವಟಪುರ ಕ್ಷೇತ್ರ ಬಂಟವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಲಕ್ಷದೀಪೊತ್ಸವವು ಶನಿವಾರ ರಾತ್ರಿ ಕೋವಿಡ್ ನಿಯಮವನ್ನು ಪಾಲಿಸಿಕೊಂಡು ಸರಳವಾಗಿ ನಡೆಯಿತು. ವನ ದೀಪ ನಮಸ್ಕಾರ,ಬೆಳ್ಳಿ ಲಾಲ್ಕಿಯಲ್ಲಿ…
ಯಕ್ಷಗಾನದ ಕಲಾಪೋಷಕ ತಿಮ್ಮಪ್ಪ ಗುಜರನ್ ನಿಧನ
ಕೈಕಂಬ:ಯಕ್ಷಗಾನವನ್ನೇ ತನ್ನ ಉಸಿರಾಗಿಸಿಕೊಂಡಿದ್ದ, 40ಕ್ಕೂ ಅಧಿಕ ಪ್ರಸಂಗ ರಚಿಸಿರುವ, ಕಲಾವಿದ, ಕಲಾಪೋಷಕ, ಯಕ್ಷಗುರುಗಳಾಗಿ, ಮೇಳದ ಯಜಮಾನರಾಗಿ ತನ್ನ ಜೀವಿತದ ಕೊನೆಯವರೆಗೂ ಯಕ್ಷಗಾನವನ್ನೇ ದೇವರೆಂದು ನಂಬಿದ, ತಲಕಳ- ಉಳ್ಳಾಲ…
ಚಿಪ್ಪುಹಂದಿ ಪತ್ತೆ, ಅರಣ್ಯ ಇಲಾಖೆಯಿಂದ ರಕ್ಷಣೆ
ಬಂಟ್ವಾಳ: ಅಪರೂಪದ ಪ್ರಾಣಿಯೊಂದನ್ನು ಹಿಡಿದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಸಿಬ್ಬಂದಿ ಗಳು ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕೃಷ್ಣ ಕೋಡಿ ಎಂಬಲ್ಲಿ ಪುರುಷೋತ್ತಮ…
ಬಂಟ್ವಾಳಕ್ಕೆ ವಿ.ಪೊನ್ನುರಾಜ್ ಭೇಟಿ, ಮತದಾರರ ಪಟ್ಟಿ ಪರಿಶೀಲನೆ
ಬಂಟ್ವಾಳ: ಮತದಾರ ಪಟ್ಟಿಯ ವೀಕ್ಷಕರಾದ ದ.ಕ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಪೊನ್ನುರಾಜ್ ಅವರು ಬಂಟ್ವಾಳ ತಾಲೂಕಿಗೆ ಶನಿವಾರ ಭೇಟಿ ನೀಡಿ ಬೂತ್ ಗಳಿಗೆ ತೆರಳಿ ಮಂಗಳೂರು ಕ್ಷೇತ್ರದ 204…
ಪೊಳಲಿಯಲ್ಲಿ ಆರ್ಯಜನನಿ ಗರ್ಭ ಸಂಸ್ಕಾರ ಶಿಬಿರ
ಪೊಳಲಿ:ರಾಮಕೃಷ್ಣ ತಪೋವನ ,ವಿವೇಕನಂದ ಆರ್ ಸಿ.ಸಿ , ಆರೋಗ್ಯಕೇಂದ್ರ ಬೆಂಜನಪದವು ಹಾಗೂ ರೋಟರಿ ಕ್ಲಬ್ ಮಂಗಳೂರು ಉತ್ತರ ಇದರ ವತಿಯಿಂದ ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಹಿಳೆಯರಿಗಾಗಿ *ಪ್ರಸವಪೂರ್ವ…
ಕೇಂದ್ರ ಸರ್ಕಾರ ಕಾರ್ಪೊರೇಟ್ ವಲಯದ ಕೈಗೊಂಬೆಯಾಗಿದೆ:ಪಿ.ಆರ್.ಸೂರ್ಯನಾರಾಯಣ
ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನಿಲುವು ವಿರೋಧಿಸಿ ಪ್ರಧಾನಿ ಮೋದಿ, ಉದ್ದಿಮೆದಾರ ಮುಖೇಶ್ ಅಂಬಾನಿ ಹಾಗೂ ಅದಾನಿ ಅವರ…
ಮೂಡುಬಿದಿರೆ: ಮಿಜಾರುಗುತ್ತು ಸಾಂಪ್ರದಾಯಿಕ ಪೂಕರೆ ಕಂಬಳ
ಮೂಡುಬಿದಿರೆ: ಮಿಜಾರುಗುತ್ತುವಿನ ದೈವರಾಧನೆಗೆ ಸಂಬಂಧಪಟ್ಟ ಪೂಕರೆ ಕಂಬಳ ಶುಕ್ರವಾರ ನಡೆಯಿತು. ಮೂರು ಜೋಡಿ ಕಂಬಳದ ಕೋಣಗಳನ್ನು ಗದ್ದೆಗಿಳಿಸಲಾಯಿತು. ಕಂಬಳ ಓಟಗಾರರಾದ ಶ್ರೀನಿವಾಸ ಗೌಡ ಅಶ್ವತ್ಥಪುರ, ರಾಜೇಶ್ ಮಾರ್ನಾಡ್…
ರಾಯಿಯಲ್ಲಿ ಡಿ.15ಕ್ಕೆ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಚಂಡಿಕಾಯಾಗ,ಡಾ.ಆನಂದ ಗೂರೂಜಿ ಆಗಮನ
ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಡಿ 15- 19ರತನಕ ಚಂಡಿಕಾಯಾಗ ಸಹಿತ ಯಕ್ಷಗಾನ ಮತ್ತು ವಾರ್ಷಿಕ ನೇಮೋತ್ಸವ ಮತ್ತಿತರ…
ಯಕ್ಷ ನೃತ್ಯತರಗತಿ ಆರಂಭ
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕೇಸರಿ ಯುವಕ ಮಂಡಲದ ಆಶ್ರಯದಲ್ಲಿ ಯಕ್ಷಗಾನ ನೃತ್ಯ ತರಬೇತಿ ಕೇಂದ್ರವನ್ನು ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅವರು ಗುರುವಾರ…
ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ, ಸಂಸ್ಮರಣೆ ಪುಸ್ತಕಗಳ ಬಿಡುಗಡೆ ಸಮಾರಂಭದ ಅಮಂತ್ರಣ ಬಿಡುಗಡೆ
ಬಂಟ್ವಾಳ: ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ.25ರಂದು ಅಪರಾಹ್ನ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆಯಲಿರುವ ಕನ್ನಡದ…