ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು
ಶ್ರೀನಿವಾಸಪುರ : ವಿದ್ಯಾರ್ಥಿನಿಯರು ಅವಿರತ ಪ್ರಯತ್ನದಿಂದ ನಿಗದಿತ ಗುರಿ ತಲುಪಬೇಕು ಎಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಆರ್.ಮಾಧವಿ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ…
ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ
ಶ್ರೀನಿವಾಸಪುರ: ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ…
ಜಿಲ್ಲೆಯ ಏಕೈಕ ಪಟ್ಟಣ ಪಂಚಾಯಿತಿಯಾಗಿ ವೇಮಗಲ್-ಕುರಗಲ್
ಕೋಲಾರ: ತಾಲ್ಲೂಕಿನ ವೇಮಗಲ್-ಕುರಗಲ್ ಗ್ರಾಮ ಪಂಚಾಯಿತಿಗಳು ಮತ್ತು ಚೌಡದೇನಹಳ್ಳಿ ಗ್ರಾಪಂನ ಕಲ್ವ, ಚಿಕ್ಕವಲ್ಲಬ್ಬಿ, ಮಂಜಲಿ, ಶೆಟ್ಟಿಹಳ್ಳಿ ಗ್ರಾ.ಪಂನ ಪುರಹಳ್ಳಿಗಳನ್ನು ಒಟ್ಟುಗೂಡಿಸಿ ವೇಮಗಲ್ ಕೈಗಾರಿಕಾ ಪ್ರದೇಶವನ್ನೂ ಒಳಗೊಂಡAತೆ ವೇಮಗಲ್-ಕುರಗಲ್…
ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಹೂಗುಚ್ಚ ನೀಡಿ ಅಭಿನಂದಿಸಿದರು
ಕೋಲಾರ: ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸಿದ್ದು, ಹೂಗುಚ್ಚ ನೀಡಿ ಅಭಿನಂದಿಸಿದರು. ಈ…
ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಹಾಗೂ ಪರಿವಾರ ಶಕ್ತಿಗಳ ಪಾದುಕಾನ್ಯಾಸ ಕಾರ್ಯಕ್ರಮ
ಬಂಟ್ವಾಳ: ಇಲ್ಲಿನ ಬಂಟ್ವಾಳ ಕಸ್ಬಾ ಗ್ರಾಮದ ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಹಾಗೂ ಪರಿವಾರ ಶಕ್ತಿಗಳ ಸೇವಾಟ್ರಸ್ಟ್ ನ ವತಿಯಿಂದ ದುರ್ಗಾಂಬ ದೇವಾಲಯದ ಜೀರ್ಣೋದ್ಧಾರ ಕಾರ್ಯದ…
ಧರ್ಮದರ್ಶಿ ಡಿ.ವೀರೇಂದ್ರ ಹೆಗ್ಗಡೆಯವರ ೭೩ನೆ ಜನ್ಮದಿನಾಚರಣೆ ಗುಜರಾತ್ ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ ಅಭಿನಂದನೆ
ಮುಂಬಯಿ : (ಆರ್‌ಬಿಐ), ನ.೨೭: ಧರ್ಮಸ್ಥಳದಲ್ಲಿ ಬುಧವಾರ ಡಿ.ವೀರೇಂದ್ರ ಹೆಗ್ಗಡೆಯವರ ೭೩ನೆ ಜನ್ಮದಿನವನ್ನು ಸರಳವಾಗಿ ಆಚರಿಸಿದ್ದು ಈ ಶುಭಾವಸರದಲ್ಲಿ ಗುಜರಾತ್ ತುಳು ಸಂಘ ಬರೋಡ ಅಧ್ಯಕ್ಷ, ಯಕ್ಷಧ್ರುವ…
ಬಿರುವೆರ್ ಕುಡ್ಲ ಬೆದ್ರ ಘಟಕದಿಂದ ಗೋಶಾಲೆಗೆ ಮೇವು ಹಸ್ತಾಂತರ
ಮೂಡುಬಿದಿರೆ: ಉದಯ್ ಪೂಜಾರಿ ಸಾರಥ್ಯದ ಪ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಸಂಘಟನೆಯ ಬೆದ್ರ ಘಟಕವು ಮರೋಡಿಯ ಹಡಿಲು ಬಿದ್ದ ಸುಮಾರು 4 ಎಕರೆ ಗದ್ದೆಯಲ್ಲಿ ಸಾಗುವಳಿ ಮಾಡಿ…
ತಿರುವೈಲು ಮತ್ತು ಪಚ್ಚನಾಡಿ ವಾರ್ಡ್‍ಗಳಲ್ಲಿ ಜಲ ಸಂಗ್ರಹಗಾರ ನಿರ್ಮಾಣಕ್ಕೆ ಶಿಲಾನ್ಯಾಸ
ವಾಮಂಜೂರು : ಮಂಗಳೂರು ಮಹಾನಗರ ಪಾಲಿಕೆಯ(ಮನಪಾ) ತಿರುವೈಲು ಮತ್ತು ಪಚ್ಚನಾಡಿ ವಾರ್ಡ್‍ಗಳಲ್ಲಿ ಕ್ರಮವಾಗಿ ಎಡಿಬಿ-ಕೆಯುಐಡಿಎಫ್‍ಸಿ-ಜಲಸಿರಿ-24*7 ಕುಡಿಯುವ ನೀರಿ ಸರಬರಾಜು ಯೋಜನೆಯ 7.5 ಲಕ್ಷ ಲೀಟರ್ ಮತ್ತು 5…
ಸರಕಾರಿ ಪ್ರೌಡ ಶಾಲೆ ಪೊಳಲಿಯ ನೂತನ ಕೊಠಡಿಗಳ ಉದ್ಘಾಟನೆ
ಪೊಳಲಿ: ಪೊಳಲಿ ಸರಕಾರಿ ಪ್ರೌಢ ಶಾಲೆಯ ಎಂ.ಆರ್.ಪಿ.ಎಲ್‍ನ ಸಿ.ಎಸ್.ಆರ್ ನಿಧಿಯಿಂದ 65 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಗಳ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಶುಕ್ರವಾರ…
ಬಂಟ್ವಾಳ ತಾಲೂಕು ಕಚೇರಿಗೆ ಎಸಿಬಿ ದಾಳಿ:ಉಪತಹಶೀಲ್ದಾರ್ ಬಂಧನ
ಬಂಟ್ವಾಳ: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ…
ಬಿ.ಸಿ.ರೋಡು: ಮಿನಿ ವಿಧಾನಸೌಧಕ್ಕೆ ಎಸಿಬಿ ದಾಳಿ ಉಪ ತಹಶೀಲ್ದಾರ್ ವಿಚಾರಣೆ
ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ದಲ್ಲಾಳಿಗಳು ತುಂಬಿಕೊಂಡಿದ್ದು, ಜನಸಾಮಾನ್ಯರನ್ನು ಅಲೆದಾಡಿಸುತ್ತಿದ್ದಾರೆ. ಪ್ರತಿಯೊಂದು ಕಡತ ವಿಲೇವಾರಿಗೂ ಇಲ್ಲಿನ ಕೆಲವೊಂದು ಅಧಿಕಾರಿಗಳು ಮತ್ತು…
ಬಿ.ಸಿ.ರೋಡು: ಹೊಂಡಮಯ ರಸ್ತೆಗೆ ಮುಕ್ತಿ ಹೆದ್ದಾರಿಗೆ ಸಂಪೂರ್ಣ ಡಾಂಬರೀಕರಣ
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಪೇಟೆಯಲ್ಲಿ ಹಾದು ಹೋಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹಲವು ಸಮಯದಿಂದ ಕಾಡುತ್ತಿದ್ದ ಹೊಂಡಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಇಲ್ಲಿನ ಹೆದ್ದಾರಿಯಲ್ಲಿ ಒಂದು…
ಬಿ.ಸಿ.ರೋಡು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
ಬಂಟ್ವಾಳ: ದೇಶದಲ್ಲಿ ಕೇಂದ್ರ ಸರ್ಕಾರವು ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡು ಮಿನಿ ವಿಧಾನಸೌಧ…
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ
ಶ್ರೀನಿವಾಸಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ…