ಮಂಚಿ ಕೊಳ್ನಾಡು: ಜೀವನ್ಮುಖಿ ಕಾರ್ಯಕ್ರಮ ಸಾಧಕರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ
ಬಂಟ್ವಾಳ:ಇಲ್ಲಿನ ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ಮತ್ತು ಮಂಚಿ ಸರ್ಕಾರಿ ಪ್ರೌಢ ಶಾಲೆ ವತಿಯಿಂದ ಜೀವನ್ಮುಖಿ ಮಾಹಿತಿ ಕಾರ್ಯಾಗಾರ ಬುಧವಾರ ನಡೆಯಿತು. ಮಂಗಳೂರಿನ ಸ್ವರೂಪ ಅಧ್ಯಯನ ಶಿಕ್ಷಣ…
ಕುಕ್ಕಿಪಾಡಿ: ಬದ್ಯಾರು ಕೆರೆ ಅಭಿವೃದ್ಧಿಗೆ ಸಿದ್ಧತೆ ‘ನಮ್ಮೂರು – ನಮ್ಮ ಕೆರೆ’ ಸಮಿತಿ ರಚನೆ
ಬಂಟ್ವಾಳ: ಇಲ್ಲಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಮತ್ತು ಸಿದ್ಧಕಟ್ಟೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ನಮ್ಮೂರು – ನಮ್ಮ ಕೆರೆ’ ಯೋಜನೆಯಡಿ ಬದ್ಯಾರು ಸಾರ್ವಜನಿಕ ಕೆರೆ…
ಆಕ್ರಮ ಮರದ ದಿಮ್ಮಿಗಳ ಸಾಗಿಸುತ್ತಿದ್ದ ಲಾರಿ ವಶ
ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಬುಡೋಳಿಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಗಸ್ತಿನ ತಂಡ ನ. ೨೪ರ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳು ಹಾಗೂ…
ಕಲ್ಲಡ್ಕ ಯತಿರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ
ಬಂಟ್ವಾಳ: ಎರಡು ದಿನಗಳ ಹಿಂದೆ ಕಲ್ಲಡ್ಕ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹಿಂದು ಸಂಘಟನೆ ಕಾರ್ಯಕರ್ತ ಯತಿರಾಜ್ ಕಲ್ಲಡ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ವಿಶ್ವಹಿಂದೂ…
ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಉನ್ನತ ಮಟ್ಟದಲ್ಲಿ ಸೌಲಭ್ಯವನ್ನು ಕಲ್ಪಿಸಲಾಗುವುದು
ಕೋಲಾರ : ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಉನ್ನತ ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅಬಕಾರಿ…
ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್ ಪ್ರಸಾದ್, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್ ಪಾಷ
ಶ್ರೀನಿವಾಸಪುರ : ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್ ಪ್ರಸಾದ್, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್ ಪಾಷ…
ಶಾಲೆಗಳ ಸಬಲೀಕರಣ ಗೊಳಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್. ಅಶೋಕ್ ಸಲಹೆ
ಕೋಲಾರ: ನ. ೨೪.: ಶಿಕ್ಷಕರು ವೃತ್ತಿಯ ಗೌರವ ಕಾಪಾಡಬೇಕು ಶಾಲೆಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವ ಇಚ್ಛಾಶಕ್ತಿಯನ್ನು ಹೊಂದಿ, ಶಾಲೆಗಳ ಸಬಲೀಕರಣ ಗೊಳಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ…
ನ.29 ರಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶೈತ್ಯಾಗಾರ ಸಮರ್ಪಣೆ
ಬಂಟ್ವಾಳ: ಸಕಲ ಸೌಕರ್ಯವನ್ನೊಳಗೊಂಡ ಬಂಟ್ವಾಳ ನಗರ ಪ್ರದೇಶದಲ್ಲಿರುವ ಸಮುದಾಯ ಆರೋಗ್ಯಕೇಂದ್ರಕ್ಕೆ ಬಹುದಿನದ ಬೇಡಿಕೆಯಲ್ಲೊಂದಾದ ಶೈತ್ಯಾಗಾರದ ವ್ಯವಸ್ಥೆಯು ಈಡೇರುವ ಕಾಲ ಸನ್ನಿಹಿತವಾಗಿದೆ. ನ.29 ರಂದು ಅಪರಾಹ್ನ 3 ಗಂಟೆಗೆ…
ದತ್ತಾತ್ರೇಯ ಪೀಠದಲ್ಲಿ ಅರ್ಚಕರ ನೇಮಕಕ್ಕೆ ಒತ್ತಾಯಿಸಿ ವಿಹಿಂಪ,ಭಜರಂಗದಳದಿಂದ ಮನವಿ
ಬಂಟ್ವಾಳ: ಚಿಕ್ಕಮಂಗಳೂರು ಜಿಲ್ಲೆಯ ಪವಿತ್ರ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯ ಪೀಠದಲ್ಲಿ ಹಿಂದೂ ಅರ್ಚಕರ ನಿಯುಕ್ತಿ ಹಾಗೂ ತ್ರಿಕಾಲ ಪೂಜೆಗೆ ವ್ಯವಸ್ಥೆ ಕಲ್ಪಿಸುವಂತೆ ವಿಶ್ವ ಹಿಂದೂ ಪರಿಷತ್…
ಪನೋಲಿಬೈಲಿನಲ್ಲಿ ಗಣಯಾಗ
ಬಂಟ್ವಾಳ: ಸಜೀಪ ಮೂಡ ಗ್ರಾಮದ ಶ್ರೀಪನೋಲಿಬೈಲು ಕಲ್ಕುಡ- ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷವಧಿ ಕೋಲೋತ್ಸವ ಅಂಗವಾಗಿ ಪುಣ್ಯಾಹ ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ ಕಲಶಾಭಿಷೇಕ ಪರ್ವ ಸೇವೆ ನಾಗದೇವರಿಗೆ…
ತುಂಬೆ ಶಾಲಾ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ
ಬಂಟ್ವಾಳ: ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ವತಿಯಿಂದ ತುಂಬೆ ಶಾಲಾ ಪರಿಸರದಲ್ಲಿ “ಪರಿಸರ ಸ್ವಚ್ಛತಾ ಅಭಿಯಾನ ” ನಡೆಯಿತು. ಸಂಘದ ಅಧ್ಯಕ್ಷ ಐತಪ್ಪ…
ಒಡಿಯೂರು ಶ್ರೀಗಳ ಜನ್ಮಷಷ್ಟ್ಯಾಬ್ದಿ : ಬಿ.ಸಿ.ರೋಡಿನಲ್ಲಿ ಸಮಾಲೋಚನಾ ಸಭೆ
ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿಯ ಜನ್ಮಷಷ್ಟ್ಯಾಬ್ದಿ ಸಂಭ್ರಮದ ಹಿನ್ನಲೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಹೋಬಳಿಯನ್ನು ಒಳಗೊಂಡ ಬಂಟ್ವಾಳ ವಲಯ ಸಮಿತಿಯ ಪೂರ್ವಭಾವಿ…
ನ.೨೭ರಂದು ಪೊಳಲಿ ನೂತನ ಕೊಠಡಿಗಳ ಉದ್ಘಾಟನೆ
ಕೈಕಂಬ:ಪೊಳಲಿ ಸರಕಾರಿ ಪ್ರೌಢ ಶಾಲೆಯ ಎಂ.ಆರ್.ಪಿ.ಎಲ್ನ ಸಿ.ಎಸ್.ಆರ್ ನಿಧಿಯಿಂದ ನಿರ್ಮಾಣಗೊಂಡ ನೂತನ ಕೊಠಡಿಗಳ ಉದ್ಘಾಟನೆಯು ನ.೨೭ರಂದು ಶುಕ್ರವಾರ ಬೆಳಗ್ಗೆ ೯.ಗಂಟೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಕಡಂದಲೆ: ಹೊಳೆಯಲ್ಲಿ ಮುಳುಗಿದ್ದ ಮತ್ತಿಬ್ಬರ ಮೃತದೇಹ ಪತ್ತೆ
ಮೂಡುಬಿದಿರೆ: ಕಂಡದಲೆ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಮದುವೆಗೆ ಬಂದಿದ್ದ ಮೂವರು ಯುವಕರು ಹಾಗೂ ಓರ್ವ ಯುವತಿ ಮಂಗಳವಾರ ಸಾಯಂಕಾಲ ನೀರುಪಾಲಾಗಿದ್ದು, ಆ ದಿನವೇ ಇಬ್ಬರ ಶವವು ಹೊಳೆಯಲ್ಲಿ…