ಮೂಡುಬಿದಿರೆ: ವರ್ಧಮಾನ ಸಾಹಿತ್ಯ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ವರ್ಧಮಾನ ಪ್ರಶಸ್ತಿ ಪೀಠ ಮೂಡುಬಿದಿರೆ ಇದರ ನಲುವತ್ತನೇ ವರುಷದ (2019ರ ಸಾಲಿನ) ವರ್ಧಮಾನ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳವಾರ ಸಮಾಜಮಂದಿರದಲ್ಲಿ ನಡೆಯಿತು.ಬೆಳಗಾವಿಯ ಡಾ.ಬಾಳಾಸಾಹೇಬ ಲೋಕಾಪುರ…

ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಗ್ರಾಮೀಣ ಭಾರತ ಬಂದ್‌ಗೆ ಬೆಂಬಲ

ಶ್ರೀನಿವಾಸಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ನ.26ರಂದು…

ನಿತ್ಯಾನಂದ ಮಂದಿರದಲ್ಲಿ 59 ನೇ ವಾರ್ಷಿಕೋತ್ಸವ ಸಂಪನ್ನ.

ಉಡುಪಿ: ಕವಿ ಮುದ್ದಣ ಮಾರ್ಗ ಇಲ್ಲಿಯ ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮೀಜಿ ಮಂದಿರ- ಮಠದಲ್ಲಿ 59 ವರ್ಷದ ವಾರ್ಷಿಕೋತ್ಸವವು ನ. 23, 24, ರಂದು ಸಂಪನ್ನಗೊಂಡಿತು ಗಣಹೋಮ,…

ಬಿ.ಸಿ.ರೋಡು: ಎಲ್ಲೈಸಿ ಪ್ರತಿನಿಧಿಗಳ ವಾರ್ಷಿಕೋತ್ಸವ, ಸಾಧಕ ಪ್ರತಿನಿಧಿಗಳು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಬಂಟ್ವಾಳ:ದೇಶದಲ್ಲಿ ಜೀವ ವಿಮೆ ಮೂಲಕ ನಾಗರಿಕರಲ್ಲಿ ಉಳಿತಾಯ ಮನೋಭಾವ ಬೆಳೆಸುವುದರ ಜೊತೆಗೆ ಕೇಂದ್ರ ಸಕರ್ಾರ ಕೈಗೊಳ್ಳುವ ವಿವಿಧ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳಿಗೆ ಆಥರ್ಿಕ ನೆರವು ನೀಡುತ್ತಿರುವ…

ಕಡಂದಲೆ: ನೀರುಪಾಲದ ನಾಲ್ವರಲ್ಲಿ ಇಬ್ಬರ ಮೃತದೇಹ ಪತ್ತೆ

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ತುಲೆಮುಗೇರ್ನಲ್ಲಿ ನೀರುಪಾಲದ ನಾಲ್ವರಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹರ್ಷಿತಾ ಹಾಗೂ ಡಿಪ್ಲೊಮಾ ವಿದ್ಯಾರ್ಥಿ,…

ಮೂಡುಬಿದಿರೆ: ನದಿಯಲ್ಲಿ ಮುಳುಗಿ ನಾಲ್ವರು ಸಾವು

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ‌.ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ…

ಶ್ರೀಕ್ಷೇತ್ರ ಪೊಳಲಿಗೆ ಮುಜರಾಯಿ ಸಚಿವರ ಭೇಟಿ: ಮುಂದಿನ ಅಭಿವೃದ್ದಿ ಕಾರ್ಯದ ಚರ್ಚೆ

ಬಂಟ್ವಾಳ: ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಮಂಗಳವಾರ ಜಿಲ್ಲಾ ಉಸ್ತುವಾರಿ,ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಭೇಟಿ ನೀಡಿದರು‌. ಈ ಸಂದರ್ಭ ಬಂಟ್ವಾಳ ಶಾಸಕರಾದ…

ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿ.ಇದರ ವಾರ್ಷಿಕ ಮಹಾಸಭೆ ನ.24 ರಂದು ಮಂಗಳವಾರ ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಮಹಾಸಭೆಯ…

ಪ್ರತಿಗ್ರಾಮದ ಕುಂದುಕೊರತೆ ನಿವಾರಿಸಲು ಪ್ರಯತ್ನ :ಶಾಸಕ ನಾಯಕ್

ಬಂಟ್ವಾಳ: ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದುಕೊರತೆಗಳನ್ನು ನಿವಾರಿಸಲು ಶಾಸಕನಾಗಿ ನನ್ನ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.ಸೋಮವಾರ ಸಂಜೆ ನರಿಕೊಂಬು…

ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರ ಬಿಡುಗಡೆ

ಕಾರ್ಕಳ:ಶ್ರೀಶ ಎಳ್ಳಾರೆ ನಿರ್ದೇಶನದ ಪ್ರಾರಬ್ಧ ಕಿರುಚಿತ್ರವನ್ನು ನವರಸನಾಯಕ ಭೋಜರಾಜ್ ವಾಮಂಜೂರ್ ಅವರು ಕದ್ರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚಿತ್ರದ ಸಹ ನಿರ್ದೇಶಕ ಶ್ರುತಿನ್ ಶೆಟ್ಟಿ,ಅಭಿಲಾಷ್ ಪೂಜಾರಿ,ಸಂದೀಪ್…

ಬಡಗಬೆಳ್ಳೂರು ಗ್ರಾಮದ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನೆ ” ಶಾಸಕರಾದ ರಾಜೇಶ್ ನಾಯ್ಕ್ “

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ನೆರೆವೇರಿಸಿದರು. ಗ್ರಾಮದ ಅಭಿವೃದ್ಧಿಯಿಂದ ದೇಶ ಅಭಿವೃದ್ಧಿ…

ವಿಶೇಷ ತರಗತಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

ಬಂಟ್ವಾಳ: ಅಶ್ಶಮಾಯಿಲುಲ್ ಮುಹಮ್ಮದಿಯ್ಯ ಆರು ತಿಂಗಳ ವಿಶೇಷ ಕೋರ್ಸ್ ನಲ್ಲಿ ವಿಜೇತರಾದ ಪ್ರಥಮ ಬ್ಯಾಚ್ ಗೆ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮ ಮಿತ್ತೂರಿನ ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್…

ಗೋವಿಂದೋಟ ಸಂಪರ್ಕ ರಸ್ತೆಯ ಉದ್ಘಾಟನೆ

ಬಂಟ್ವಾಳ : ಪುದು ಗ್ರಾಮ ಪಂಚಾಯತ್ ನ ಪಂಚಾಯತ್ ಸದಸ್ಯರ ಅನುದಾನದಿಂದ ಕಾಂಕ್ರೀಟಿಕರಣಗೊಂಡ ಗೋವಿಂದೋಟ ಸಂಪರ್ಕ ರಸ್ತೆಯನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ ಅವರು ಉದ್ಘಾಟಿಸಿದರು.ಬಳಿಕ…

ನರಹರಿಯಲ್ಲಿ ಶ್ರಮದಾನ

ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಶಿವಾಜಿ ಫ್ರೆಂಡ್ಸ್ ಶಿವಾಜಿನಗರ ಬರಿಮಾರ್ ತಂಡದಿಂದ ಶ್ರಮದಾನವು ನಡೆಯಿತು. ಜೀರ್ಣೊದ್ಧಾರ ಸಮಿತಿ ಅಧ್ಯಕ್ಷರಾದ ಆತ್ಮರಂಜನ್ ರೈ, ಸಂಘಟನಾ…