ರಸ್ತೆ ಅಪಘಾತಕ್ಕೆ ಯುವಕನ ಸಾವು

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಫೋಡಿ ಎಂಬಲ್ಲಿ ರವಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬಾಳ್ತಿಲ ಗ್ರಾಮದ ನಿವಾಸಿ…

ನಳ ಸಂಪರ್ಕ ಕಲ್ಪಿಸುವ ಮಾಹಿತಿ ಕಾರ್ಯಾಗಾರ ಮತ್ತು ಕೋವಿಡ್ 19 ಜೀವ ಮತ್ತು ಜೀವನ ಕಾರ್ಯಕ್ರಮ

ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಬಂಟ್ವಾಳ ಸಹಯೋಗದಲ್ಲಿ…

ನರಿಕೊಂಬುವಿನಲ್ಲಿ ಹೆಲ್ತ್ ಕಾರ್ಡ್ ವಿತರಣೆ

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ನಾಗರಿಕ ಜಾಗೃತ ಸಮಿತಿ ವತಿಯಿಂದ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಸಹಯೋಗದಲ್ಲಿ ನರಿಕೊಂಬು ಮತ್ತು ಶಂಭೂರು…

ಯುಎಇ ‘ಗೋಲ್ಡನ್ ವೀಸಾ’ ಪಡೆದ ಬಂಟ್ವಾಳದ ಬಶೀರ್, ಆಸ್ಟರ್ ಡಿ.ಎಂ. ಹೆಲ್ತ್ ಕೇರ್ ಗ್ರೂಪ್ ನ ಸಹಾಯಕ ಮೆನೇಜರ್ ಆಗಿರುವ ಬಶೀರ್

ಬಂಟ್ವಾಳ: ಯುನೈಟೆಡ್ ಸ್ಟೇಟ್ಸ್ ಎಮಿರೇಟ್ಸ್ (ಯು.ಎ.ಇ.) ಕೆಲವು ನಿರ್ದಿಷ್ಟ ವ್ಯಕ್ತಿಗಳಿಗೆ ನೀಡುವ ‘ಗೋಲ್ಡನ್ ವೀಸಾ’ ಆಸ್ಟರ್ ಡಿ.ಎಂ. ಹೆಲ್ತ್ ಕೇರ್ ಗ್ರೂಪ್ ನ ಸಹಾಯಕ ಮೆನೇಜರ್ ಆಗಿರುವ…

ಟ್ರೆಂಡ್ ಓರಿಯೆಂಟೇಷನ್ ಪ್ರೋಗ್ರಾಮ್

ಮಂಗಳೂರು: ಎಸ್ಕೆಎಸ್ಸೆಸ್ಸೆಫ್ ಶೈಕ್ಷಣಿಕ ಕ್ಷೇತ್ರದ ಉಪ ಸಮಿತಿ ಟ್ರೆಂಡ್ ಸ್ಮೈಲ್ ಪ್ರಾಜೆಕ್ಟ್ಇದರ ಓರಿಯೆಂಟೇಷನ್ ಕಾರ್ಯಕ್ರಮ ಜುವೈರಿಯಾ ಆಂಗ್ಲ ಮಾಧ್ಯಮ ಶಾಲೆ, ಕುಂಪನಮಾಜಲು, ಪರಂಗಿಪೇಟೆಯಲ್ಲಿ ನಡೆಯಿತು. ಟ್ರೆಂಡ್ ದ.ಕ.…

ರಾಜಕೇಸರಿ ಸಂಘಟನೆಯಿಂದ ಬಡತನ ಕುಟುಂಬಕ್ಕೆ ಮನೆ ಹಸ್ತಾಂತರ

ಮೂಡುಬಿದಿರೆ: ದಿನಕೂಲಿ ಕಾರ್ಮಿಕರ ಸಂಘಟನೆಯಾಗಿರುವ ಅಖಿಲ ಕರ್ನಾಟಕ ರಾಜಕೇಸರಿ ಬೆಳ್ತಂಗಡಿ ಮತ್ತು ಮೂಡುಬಿದಿರೆ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ನಿರ್ಮಾಣವಾಗಿರುವ 32ನೇ ಆಸರೆ ಮನೆಯನ್ನು ಅನಾರೋಗ್ಯ ಪೀಡಿತ…

ಕಾಂಗ್ರೆಸ್ ನಾಯಕ ಸಹಿತ ಬೆಂಬಲಿಗರು ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

ಬಂಟ್ವಾಳ:ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕ್ಷೇತ್ರದಾದ್ಯಂತ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಗೋಳ್ತಮಜಲುವಿನ ಕಾಂಗ್ರೆಸ್ ನಾಯಕ, ಮಾಜಿ ಗ್ರಾಂ.ಪಂ ಸದಸ್ಯ ಎಲಿಯಾಸ್ ಡಿ.ಸೋಜರವರು ತನ್ನ ಬೆಂಬಲಿಗರೊಂದಿಗೆ ರವಿವಾರ…

ಬಂಟವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ವಿಶ್ವರೂಪದರ್ಶನ

ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟವಾಳದ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ 19 ನೇ ವರ್ಷದ ವಿಶ್ವರೂಪದರ್ಶನ ರವಿವಾರ ನಢಯಿತು.ಮುಂಜಾನೆ 4 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ…

ವಿದ್ಯಾರ್ಥಿಗಳು ಪತ್ರಿಕೆ ಓದುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು: ಚೇತನ್ ಮುಂಡಾಜೆ

ಬಂಟ್ವಾಳ : ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳಸಿಕೊಂಡು ಪ್ರಸ್ತುತ ವಿಚಾರಗಳನ್ನು ಅರಿತುಕೊಳ್ಳಬೇಕು,ಆ ಮೂಲಕವಾಗಿ ತಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ…

ಕಳ್ಳಿಗೆ ಗ್ರಾಮದಲ್ಲಿ ಅಭಿವೃದ್ದಿಗೊಂಡ ಆರು ರಸ್ತೆಗಳ ಲೋಕಾರ್ಪಣೆ

ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 1.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಆರು ರಸ್ತೆಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರವಿವಾರ…

ರಾಘವೇಂದ್ರ ಪ್ರಭು,ಕವಾ೯ಲು ರವರಿಗೆ ಪ್ರಶಸ್ತಿ ಪ್ರಧಾನ

ಉಡುಪಿ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿಂದ ನ .22 ರಂದು ಬೆಂಗಳೂರು ಯಲಹಂಕ ಉಪನಗರ ಪ್ರಖ್ಯಾತಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ…

10 ಲಕ್ಷ ರೂ ಅನುದಾನದ ರಸ್ತೆಯನ್ನು ನೀರು ಸರಬರಾಜು ನೌಕರನಿಂದ ಉದ್ಘಾಟಿಸಿದ ಶಾಸಕ ರಾಜೇಶ್ ನಾಯಕ್

ಬಂಟ್ವಾಳ:ಬಡಗಬೆಳ್ಳೂರು ಗ್ರಾಮದ ಬಾಳಿಕೆ ಎಂಬಲ್ಲಿ 10 ಲಕ್ಷ ರೂ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆಯ ಉದ್ಘಟನೆಯನ್ನುಗ್ರಾಮ ಪಂಚಾಯತ್ ನ ನೀರು ಸರಬರಾಜು ನೌಕರರಾದ ಸೋಮಯ ಎಂಬವರ ದಿವ್ಯ…

ಕಡ್ತಲ :ಜಿ.ಶಂಕರ್ ಆರೋಗ್ಯ ಕಾರ್ಡ್ ನೋಂದಣಿ

ಕಾರ್ಕಳ :ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕ ಜಿ. ಶಂಕರ್ ಅವರು ಮಣಿಪಾಲ ಸಿಗ್ಮಾ ಹೆಲ್ತ್ ಇನ್ಸೂರೆನ್ಸ್ ಕಂಪನಿ ಹಾಗೂ ಮಾಹೇ ಮಣಿಪಾಲ ಸಹಯೋಗದಲ್ಲಿ…

ರೋಟರಿ ಕ್ಲಬ್ ಟೆಂಪಲ್ ಟೌನ್ನಿಂದ ದೀಪಾವಳಿ ಸಂಭ್ರಮ, ಮಕ್ಕಳ ದಿನಾಚರಣೆ

ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಆಶ್ರಯದಲ್ಲಿ ಕೀರ್ತಿನಗರದಲ್ಲಿರುವ ರೋಟರಿ ಟೆಂಪಲ್ ಟೌನ್ ಪಾರ್ಕ್ ಸಭಾಂಗಣದಲ್ಲಿ ದೀಪಾವಳಿ ಸಂಭ್ರಮ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಶನಿವಾರ…