ಮೂಡುಬಿದಿರೆ: ಜೇನು ಕೃಷಿ ದ್ವಿದಿನ ತರಬೇತಿ ಕಾರ್ಯಕ್ರಮ

ಮೂಡುಬಿದಿರೆ: ರೈತರು ಮಾತ್ರ ಸಮಯದ ಮುಖ ನೋಡದೆ ಕೆಲಸ ಮಾಡುವವರು. ಆದರೆ ಸಾಂಪ್ರದಾಯಿಕ ಕೃಷಿಯಷ್ಟೇ ಅವರಿಗೆ ನೆಮ್ಮದಿಯ ಬದುಕನ್ನು ಕಲ್ಪಿಸಿಕೊಡದು. ಅದಕ್ಕಾಗಿ, ಆಧುನಿಕ ಕೃಷಿ ಪದ್ಧತಿಯನ್ನು ಅನುಸರಿಸುವ…

ವಿಐಪಿ ಪಬ್ಲಿಕ್‌ ಸ್ಕೂಲ್‌ ಸಭಾಂಗಣದಲ್ಲಿ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ

ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪ್ರಶಿಕ್ಷಣ ಪಡೆದು ಭವಿಷ್ಯದ ನಾಯಕರಾಗಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌ ಹೇಳಿದರು.ಪಟ್ಟಣದ ಹೊರವಲಯದ ವಿಐಪಿ ಪಬ್ಲಿಕ್‌ ಸ್ಕೂಲ್‌ ಸಭಾಂಗಣದಲ್ಲಿ…

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಕಾರ್ಯಕರ್ತರ ಸಭೆ

ಶ್ರೀನಿವಾಸಪುರ : ಸಾಹಿತ್ಯದಲ್ಲಿ ರಾಷ್ಟ್ರೀಯ ಭಾವನೆ ಬಿಂಬಿಸುವುದು ಇಂದಿನ ಅಗತ್ಯವಾಗಿದೆ. ಸಾಹಿತಿಗಳು ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾದ ಸಾಹಿತ್ಯ ರಚನೆಯಲ್ಲಿ ತೊಡಗಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ…

ಅಕ್ರಮ ಗಣಿಗಾರಿಕೆ ಬೆಂಬಲಿಸಿದರೆ ಕಠಿಣ ಕ್ರಮ: ಮಾಧ್ಯಮ ಸಂವಾದದಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಗಣಿಗಾರಿಕೆ ಸೇರಿದಂತೆ ಯಾವುದೇ ಗಣಿಗಾರಿಕೆಯನ್ನು ಬೆಂಬಲಿಸುವ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು…

ಕರಿಯಂಗಳ ಕೃಷ್ಣಪ್ಪ ಪೂಜಾರಿ ನಿಧನ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕೃಷ್ಣಪ್ಪ ಪೂಜಾರಿ ಸೇನೆರೆಬೆಟ್ಟು (70) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನಹೊಂದಿದರು.ಮೃತರು ಪತ್ನಿ ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು,…

ಬಂಟ್ವಾಳ: ಬಿಸಿಎ ವಿದ್ಯಾರ್ಥಿನಿ ಅಶ್ವಿನಿಗೆ ಶೇ.೯೮ ಅಂಕ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿ, ಮಂಗಳೂರು ಬಲ್ಮಠ ಮಹಿಳಾ ಪದವಿ ಕಾಲೇಜಿನ ತೃತೀಯ ವರ್ಷದ ಬಿಸಿಎ ವಿದ್ಯಾರ್ಥಿನಿ ಕು.ಅಶ್ವಿನಿ ಇವರು ವಾರ್ಷಿಕ…

ಶ್ರೀ ಮಂಗಳಾದೇವಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ನುಳಿಯಾಲುಗುತ್ತು ಅರುಣ್‌ಕುಮಾರ್ ಶೆಟ್ಟಿಆಯ್ಕೆ

ಬಂಟ್ವಾಳ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ತಾಲೂಕಿನ ಪುದು ಗ್ರಾಮದ ಸುಜೀರು ಶ್ರೀ ಮಂಗಳಾದೇವಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಸ್ಥಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ಧಾರ್ಮಿಕ ಮುಂದಾಳು…

ಬಾಂಬಿಲಪದವು -ಮೂವ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

ಬಂಟ್ವಾಳ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 2017-18 ಸಾಲಿನ ಕ್ರಿಯಾ ಯೋಜನೆಯಲ್ಲಿ 20 ಲಕ್ಷ ಮಂಜೂರಾದ ಅನುದಾನದಲ್ಲಿ ಬಾಂಬಿಲ ಪದವು- ಮೂವ ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ಮಾಜಿ ಸಚಿವ…

ಮತದಾರರ ಮಿಂಚಿನ ನೋಂದಣಿ ಅಭಿಯಾನ

ಬಂಟ್ವಾಳ:ತಾಲೂಕಿನ ಎಲ್ಲಾ ಮತಗಟ್ಟೆಯಲ್ಲಿ ನ.22 ಮತ್ರು29 ಹಾಗೂ ಡಿ.6 ಮತ್ತು13 ರಂದು 4 ಭಾನುವಾರದಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರ್…

ಚಾಲಕರು ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವುದು ಶ್ಳಾಘನೀಯ :ನಾಯಕ್

ಬಂಟ್ವಾಳ: ದೇಶದ ಹಿತ ಚಿಂತನೆಯ ದೃಷ್ಟಿಯಿಂದ ಸ್ಥಾಪನೆಯಾದ ಬಿಎಂಎಸ್ ಸಂಘಟನೆಯ ಮೂಲಕ ಚಾಲಕ ಸಮುದಾಯ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿರುವುದು ಶ್ಲಾಘನೀಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

ಬಿಜೆಪಿ ಮೂಡುಬಿದಿರೆ ಮಂಡಲ‌ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಣಿ ಸಭೆ

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮೂಲ್ಕಿ ಮೂಡುಬಿದಿರೆ ಮಂಡಲದ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಶಾಸಕ ಕೋಟ್ಯಾನ್ ಅವರು ಭಾಗವಹಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ…

ಮೂಡುಬಿದಿರೆಯಲ್ಲಿ ರೈತ ಸಂಘರ್ಷ ಸಮಿತಿಯಿಂದ ವಾಹನ ಜಾಥ, ಬಹಿರಂಗ ಸಭೆ

ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ದಲಿತ, ಕಾರ್ಮಿಕರ ಮತ್ತು ಜನವಿರೋದಿ ಮಸೂದೆಗಳನ್ನು ಜಾರಿಗೊಳಿಸಿದೆನೆಂದು ಆರೋಪಿಸಿ, ಅವುಗಳನ್ನು ಹಿಂತೆಗೆಯುವಂತೆ ಆಗ್ರಹಿಸಿ, ಭಾರತೀಯ ಕೃಷಿ ಪರಂಪರೆ ಹಾಗೂ…

ಆಪ್ರಾಪ್ತೆಯ ಅತ್ಯಾಚಾರ : ಆರೋಪಿಯ ಬಂಧನ

ಮೂಡುಬಿದಿರೆ: ಅಪ್ರಾಪ್ತೆಯ ಅತ್ಯಾಚಾರವೆಸಗಿದ ಆರೋಪದಲ್ಲಿ ಕಲ್ಲಮುಂಡ್ಕೂರಿನ ವ್ಯಕ್ತಿಯನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ಫೊಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ಸತೀಶ್ ಅಂಚನ್ ಎಂದು…

ಡಿ.10ರಂದು ನವೀಕರಣಗೊಳ್ಳಲಿರುವ ನೂತನ ಕೋರ್ದಬ್ಬು ದೈವಸ್ಥಾನದ ಶಿಲಾನ್ಯಾಸ

ಪೊಳಲಿ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ಶ್ರೀ ಕೋರ್ದಬ್ಬು ದೈವ ಮತ್ತು ಪರಿವಾರ ದೈವಗಳ ” ನವೀಕರಣಗೊಳ್ಳಲಿರುವ ನೂತನ ದೈವಸ್ಥಾನದ ಶಿಲಾನ್ಯಾಸ”ವು ಡಿ. 10ರಂದು ಮಂಗಾಜೆ ಕೋರ್ದಬ್ಬು…