ಬಿ ಸಿ ರೋಡು ವೆಂಕಟೇಶ್ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ
ಬಿಸಿ ರೋಡು:ದೀಪಾವಳಿಯ ಪ್ರಯುಕ್ತ ಬಿ ಸಿ ರೋಡು ವೆಂಕಟೇಶ್ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ .ಬಿ ಸಿ ರೋಡು ರಾಷ್ಟ್ರೀಯ ಹೆದ್ದಾರಿಯ ವಿಜಯ ಬ್ಯಾಂಕ್ ಕಟ್ಟಡದ…
ಪೊಳಲಿಯಲ್ಲಿ ಮಹಾ ರಂಗಪೂಜೆ
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೀಪಾವಳಿಯಂದು. ಮಹಾ ರಂಗಪೂಜೆ ನಡೆಯಿತು.
ಪುಂಚಮೆ ಬಿಯಲು ನಿಧನ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಿಯಲು (84)ಗುರುವಾರ ನಿಧನ ಹೊಂದಿದರು. ಮೃತರು ನಾಲ್ಕು ಗಂಡು ಒಂದು ಹೆಣ್ಣು ಮಗಳನ್ನು ಮತ್ತು ಮೊಮ್ಮಕ್ಕಳನ್ನು ಹಾಗೂ ಬಂದುವರ್ಗದವರನ್ನು ಅಗಲಿದ್ದಾರೆ.
ದಿ| ಆಶೋಕ್ ಗಸ್ತಿ ಯವರ 56ನೇ ಜನ್ಮದಿನಾಚರಣೆ ಹಾಗೂ ರಕ್ತದಾನ ಶಿಬಿರ
ಮಂಗಳೂರು: ಸ್ವಾತಂತ್ರಾನಂತರ ಸರಿ ಸುಮಾರು ೭೦ ರ್ಷಗಳಿಂದ, ದಕ್ಷಿಣಭಾರತದ ರಾಜ್ಯಗಳಲ್ಲಿ ವಿವಿಧ ರಾಷ್ಟ್ರೀಯ ಪಕ್ಷಗಳು,ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬಂದರೂ ಕೊನೆಗೆ ಸವಿತಾ ಸಮಾಜವನ್ನು ಗುರುತಿಸಿ,ಸವಿತಾ ಸಮಾಜದವರಾದ ದಿವಂಗತ…
ಪೊಲೀಸ್ ಠಾಣೆಯಲ್ಲಿ ದೀಪಾವಳಿ ಆಚರಣೆ
ಬಂಟ್ವಾಳ: ಕಲಾವಿದರ ಮತ್ತು ಸಾಧಕರ ಜೊತೆ ಪೊಲೀಸ್ ಇಲಾಖೆ ದೀಪಾವಳಿ ಆಚರಣೆ ನಡೆಸುತ್ತಿರುವುದುಅಭಿನಂದನೀಯವಾಗಿದ್ದು,ಇತರರಿಗೂ ಪ್ರೇರಣಾದಾಯಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅಭಿಪ್ರಾಯಪಟ್ಟರು. ಬಿ.ಸಿ.ರೋಡಿಗೆ ಸಮೀಪದ…
ಅಭಿವೃದ್ದಿ ಕೆಲಸದಲ್ಲಿ ರೈ ಯಿಂದ ತರಬೇತಿ ಪಡೆಯಲಿ: ಯುವ ಕಾಂಗ್ರೆಸ್
ಬಂಟ್ವಾಳ: ಅಭಿವೃದ್ಧಿ ಕೆಲಸ ಮಾಡುವುದೆಂದರೆ ಸುಲಭದ ಮಾತಲ್ಲ,. ಮಾಜಿ ಸಚಿವ ಬಿ.ರಮಾನಾಥ ರೈ ಅವರು ತನ್ನ ಶಾಸಕತ್ವದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರ ಸಹಿತ ಇಡೀ ದಕ್ಷಿಣ ಕನ್ನಡ…
ಪತ್ರಕರ್ತರು,ವಕೀಲರು,ಶಿಕ್ಷಕರಿಗೆ ಪ್ರಬಂಧ ಸ್ಪರ್ಧೆ
ಬಂಟ್ವಾಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮಹಮ್ಮದ್ (ಸ) ಮಾನವತೆಯ ಮಾರ್ಗದರ್ಶಕ ರಾಷ್ಟ್ರವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು…
ಪುರಸಭೆಯ ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಸನ್ಮಾನ,ಕಾಂಗ್ರೆಸ್ ಸಮಾವೇಶ
ಬಂಟ್ವಾಳ: ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಶಾಂತಿಅಂಗಡಿ ಮತ್ತು ನೂತನ ಉಪಾಧ್ಯಕ್ಷೆ ಜೇಸಿಂತಾ ಡಿಸೋಜ ಇವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ಪಾಣೆಮಂಗಳೂರಿನಲ್ಲಿ ನಡೆಯಿತು.…
ಕುದ್ರೆಬೆಟ್ಟು ಶಾಲೆಯ ನೂತನ ಕಟ್ಟಡ ಹಾಗೂ ಶೌಚಾಲಯದ ಲೋಕಾರ್ಪಣೆ
ಬಂಟ್ವಾಳ: ತಾಲೂಕಿನ ಬಾಳ್ತಿಲಗ್ರಾಮದ ಕುದ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ನಿಧಿಯಿಂದ 15 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಕಟ್ಟಡ ಮತ್ತು…
ಆನ್ ಲೈನ್ ನಲ್ಲಿ ಮಕ್ಕಳು ಹಾದಿ ತಪ್ಪದಿರಲಿ : ಪಾಲಕರೇ ಜೋಪಾನ
ಕವನ : ಆನ್ ಲೈನ್ ತರಗತಿಯ ಮೂಲಕ ಮಕ್ಕಳ ಸಾಮಾಜಿಕ ಜಾಲ ತಾಣಗಳ ಬಳಕೆ ಹೆಚ್ಚಾಗುತ್ತಿದೆ. ಹದಿಹರೆಯದ ವಯಸ್ಸಿನಲ್ಲಿ ಇದರ ಬಳಕೆಯಿಂದ ವಿಭಿನ್ನ ಪರಿಣಾಮಗಳು ಮನಸ್ಸಿನಲ್ಲಿ ಮೂಡುತ್ತವೆ…
ಮನೆ ಮನ ಬೆಳಗಲಿ ಈ ದೀಪಾವಳಿ
ಕವನ : ಮತ್ತೆ ಬಂದಿದೆ ಬೆಳಕಿನ ಹಬ್ಬ ದೀಪಾವಳಿ ಕತ್ತಲೆಯ ಮಧ್ಯೆ ಬೆಳಕು ತೋರುವ ಈ ದೀಪ ನಮ್ಮ ಬದುಕಿನ ಭಾಗವಾಗಬೇಕಾಗಿದೆ. ಈ ದೀಪ ನಿರಂತರವಾಗಿ ಬೆಳಗಿದರೆ…
ವೀರಕಂಬ ಹಾ.ಉ.ಸ.ಸಂಘದ ಸದಸ್ಯರಿಗೆ 25 ಶೇ. ಡಿವಿಡೆಂಟ್ ಘೋಷಣೆ
ಬಂಟ್ವಾಳ:ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತದ 2019 -20 ನೇ ಸಾಲಿನ ಮಹಾ ಸಭೆಯು ವೀರಕಂಭ ಗ್ರಾಮ ಪಂಚಾಯತ್ ನ ರಾಜೀವ ಗಾಂಧಿ ಸಭಾಂಗಣದಲ್ಲಿ ಸಂಘದ…
ಹ್ಯುಮ್ಯಾನಿಟಿ ಟ್ರಸ್ಟ್ ನಿಂದ ಫಲಾನುಭವಿಗೆ ಮನೆ ಹಸ್ತಾಂತರ
ಬಂಟ್ವಾಳ: ಹ್ಯುಮ್ಯಾನಿಟಿ ಟ್ರಸ್ಟ್ ನ ಆರ್ಥಿಕ ಸಹಕಾರ ಹಾಗೂ ದಾನಿಗಳ ನೆರವಿನೊಂದಿಗೆ ನಿರ್ಮಾಣಗೊಂಡ ಕೊಯಿಲಾ ಗ್ರಾಮದ ಮಾವಂತೂರಿನ ವಿಶಾಲಾಕ್ಷಿ ಶೆಟ್ಟಿಯವರ ಮನೆಯ ಗೃಹಪ್ರವೇಶ ಹಾಗೂ ಮನೆ ಹಸ್ತಾಂತರ…
ಬ್ಯುಟಿಷಿಯನ್ ಮಹಿಳೆಯರಿಗೆ ಮೌಲ್ಯ ವರ್ಧಿತ ಕಾರ್ಯಕ್ರಮ ಉದ್ಯಮಶೀಲತಾ ಅಭಿವೃದ್ಧಿಗೆ ಮೌಲ್ಯವರ್ಧಿತ ತರಬೇತಿ ಅಗತ್ಯ-ಪಾಲಿ
ಕೋಲಾರ:- ಮೌಲ್ಯವರ್ಧಿತ ತರಬೇತಿಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡು ಮಹಿಳೆಯರು ಉದ್ಯಮಶೀಲರಾಗಿ ಅಭಿವೃದ್ಧಿ ಹೊಂದಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಾಲಿ ಹೇಳಿದರು.ನಗರದ ಗಲ್ಪೇಟೆಯಲ್ಲಿ…