ಬ್ಯುಟಿಷಿಯನ್ ಮಹಿಳೆಯರಿಗೆ ಮೌಲ್ಯ ವರ್ಧಿತ ಕಾರ್ಯಕ್ರಮ ಉದ್ಯಮಶೀಲತಾ ಅಭಿವೃದ್ಧಿಗೆ ಮೌಲ್ಯವರ್ಧಿತ ತರಬೇತಿ ಅಗತ್ಯ-ಪಾಲಿ
ಕೋಲಾರ:- ಮೌಲ್ಯವರ್ಧಿತ ತರಬೇತಿಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡು ಮಹಿಳೆಯರು ಉದ್ಯಮಶೀಲರಾಗಿ ಅಭಿವೃದ್ಧಿ ಹೊಂದಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಾಲಿ ಹೇಳಿದರು.ನಗರದ ಗಲ್‍ಪೇಟೆಯಲ್ಲಿ…
ರಾಘವೇಂದ್ರ ಪ್ರಭು,ಕವಾ೯ಲು ಪ್ರಶಸ್ತಿಗೆ ಆಯ್ಕೆ
ಉಡುಪಿ :- ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿಂದ ನಡೆಯುವ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಗೌರವ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ತರಬೇತಿದಾರ ರಾಘವೇಂದ್ರ…
ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್‍ಗೆ ಸಹಕಾರ ರತ್ನ ಪ್ರಶಸ್ತಿ
ಮೂಡುಬಿದಿರೆ,ಮ: ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಬ್ಯಾಂಕ್‍ನ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅವರು ಕರ್ನಾಟಕ ಸರ್ಕಾರದ ಸಹಕಾರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾಗಿರುವ `ಸಹಕಾರ ರತ್ನ’ ಪ್ರಶಸ್ತಿಗೆ…
ಕೆಂಜಾರು : ವಿಮಾನ ನಿಲ್ದಾಣ ಪ್ರವೇಶ ದ್ವಾರದೆದುರು ಕಾಂಗ್ರೆಸಿಗರಿಂದ ಎರಡನೇ ಸುತ್ತಿನ ಪ್ರತಿಭಟನೆ ಉದ್ಯಮ ಖಾಸಗೀಕರಣ ಬಿಜೆಪಿ ಸಂಸ್ಕøತಿ : ಡೀಕೇಶಿ ಟೀಕೆ
ಬಜ್ಪೆ : ರಾಷ್ಟ್ರೀಯತೆ ಕಾಂಗ್ರೆಸ್ ಸಂಸ್ಕೃತಿ. ಉದ್ಯಮಗಳ ರಾಷ್ಟ್ರೀಕರಣ ಮಾಡಿ, ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಪಕ್ಷದ ಸಂಸ್ಕೃತಿ. ಇದನ್ನೆಲ್ಲ ತಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳುವುದು ಬಿಜೆಪಿ ಸಂಸ್ಕೃತಿ.…
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಶ್ರಮಶಕ್ತಿ ಸಾಲದ ಯೋಜನೆ
ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2020-21 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶ್ರಮಶಕ್ತಿ ಸಾಲದ ಯೋಜನೆ , ಕಿರು ( ಮೈಕ್ರೋ ) ಸಾಲ ಸಹಾಯಧನ…
ಬ್ಯುಟಿಷಿಯನ್ ಮಹಿಳೆಯರಿಗೆ ಮೌಲ್ಯ ವರ್ಧಿತ ಕಾರ್ಯಕ್ರಮ ಉದ್ಯಮಶೀಲತಾ ಅಭಿವೃದ್ಧಿಗೆ ಮೌಲ್ಯವರ್ಧಿತ ತರಬೇತಿ ಅಗತ್ಯ-ಪಾಲಿ
ಕೋಲಾರ: ಮೌಲ್ಯವರ್ಧಿತ ತರಬೇತಿಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡು ಮಹಿಳೆಯರು ಉದ್ಯಮಶೀಲರಾಗಿ ಅಭಿವೃದ್ಧಿ ಹೊಂದಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಾಲಿ ಹೇಳಿದರು.ನಗರದ ಗಲ್‍ಪೇಟೆಯಲ್ಲಿ…
ಹ್ಯುಮಾನಿಟಿ ಕ್ಲಬ್ ಬಂಟ್ವಾಳ ಇದರ ನೇತೃತ್ವದಲ್ಲಿ ಕೋವಿಡ್ ಪರೀಕ್ಷಾ ಶಿಬಿರ
ಬಂಟ್ವಾಳ: ಹ್ಯುಮಾನಿಟಿ ಕ್ಲಬ್ ಬಂಟ್ವಾಳ ಇದರ ನೇತೃತ್ವದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇದರ ಸಹಯೋಗದೊಂದಿಗೆ 3ನೇ ಕೋವಿಡ್ ಪರೀಕ್ಷಾ ಶಿಬಿರ ಗುರುವಾರ ಬಂಟ್ವಾಳದಲ್ಲಿ ನಡೆಯಿತು.…
ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಗೋಮಯ ಹಣತೆ ತಯಾರಿ
ಬಂಟ್ವಾಳ: ಬೆಳಕಿನ ಹಬ್ಬ ದೀಪಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಹಣತೆಗಳಿಗೆ ಅದರಲ್ಲು ಗೋಮಯ,ಮಣ್ಣಿನ ಹಣತೆಗಳಿಗೆ ಸಾಕಷ್ಟು ಬೇಡಿಕೆ ಇದೆ. ಈ ಮಧ್ಯೆ ಮಾರ್ಕೆಟ್ಗಳಲ್ಲಿರುವ ಪರಿಸರಸ್ನೇಹಿ ಹಣತೆಗಳಿಗೆ ಪೂರಕವಾಗಿ ಕಲ್ಲಡ್ಕ…
ಗಾಳದ ಕೊಂಕಣಿ ಅಭ್ಯುದಯ ಸಂಘದ ಮಹಾಸಭೆ
ಮಂಗಳೂರು: ಗಾಳದ ಕೊಂಕಣಿ ಅಭ್ಯುದಯ ಸಂಘ(ರಿ.)ಇದರ ವಾರ್ಷಿಕ ಮಹಾಸಭೆಯು ಮಂಗಳೂರಿನ ನಾಗೋರಿಯಲ್ಲಿರುವ ಸಂಘದ ಕಚೇರಿಯಲ್ಲಿ ನ.8 ರಂದು ನಡೆಯಿತು. ಶ್ರೀ ಕ್ಷೇತ್ತ ಸೋಮನಾಥ ಉಳಿಯದ ಆಡಳಿತ ಸಮಿತಿ…
ಪ್ರತ್ಯೇಕ ಮರಳುನೀತಿ’ ಯನ್ನು ಅನುಷ್ಠಾನಕ್ಕೆ ತ ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಸಿಎಂಗೆ ಮನವಿ
ಬಂಟ್ವಾಳ: ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕೆ ಸಮಸ್ಯೆ ಸಂಬಂಧ ‘ಪ್ರತ್ಯೇಕ ಮರಳುನೀತಿ’ ಯನ್ನು ಶೀಘ್ರ ಅನುಷ್ಠಾನಕ್ಕೆ ತರಬೇಕು ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ದ.ಕ.ಜಿಲ್ಲಾ…
ಹೆದ್ದಾರಿಯಲ್ಲಿ ತೇಪೆ ಕಾರ್ಯ: ವಾಹನ ಸಂಚಾರ ಅಸ್ತವ್ಯಸ್ತ
ಬಂಟ್ವಾಳ: ರಾ.ಹೆ.ಯ 75 ರಲ್ಲಿ ಬಿ.ಸಿ.ರೋಡಿನಿಂದ ಮಾಣಿ ವರೆಗೆ ಗುಂಡಿ ಮುಚ್ಚುವ ಕಾರ್ಯ ಗುರುವಾರ ಆರಂಭಗೊಂಡಿರುವ ಹಿನ್ನಲೆಯಲ್ಲಿ ರಾ.ಹೆ.ಯಲ್ಲಿ ಇಡೀ ದಿನ ಸಂಚಾರ ಅಸ್ತವ್ಯಸ್ತಗೊಂಡಿತು. ಬಿ.ಸಿ.ರೋಡಿನಿಂದ ಮಾಣಿವರೆಗೆ…
ಕೆಪಿಸಿಸಿ ಅಧ್ಯಕ್ಷ,ಕಾರ್ಯಾಧ್ಯಕ್ಷರನ್ನು ಭೇಟಿಯಾದ ಬಂಟ್ವಾಳ ಪುರಸಭಾಧ್ಯಕ್ಷ ಶರೀಫ್
ಬಂಟ್ವಾಳ: ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅವರು ಗುರುವಾರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಆಹ್ಮದ್ ರವರನ್ನು ಭೇಟಿಯಾದರು.ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಅಗಮಿಸಿದ್ದ ಖಾಸಗಿ…
ವಾಮದಪದವು ಹಿ.ವರ್ಗ ವಸತಿ ನಿಲಯಕ್ಕೆ ಜಿಪಂ ಅಧ್ಯಕ್ಷರ ಹಠಾತ್ ಭೇಟಿ:ಮದ್ಯದ ಬಾಟ್ಲಿ ಸಹಿತ ನಿರುಪಯುಕ್ತ ವಸ್ತು ಪತ್ತೆ
ಬಂಟ್ವಾಳ:ತಾಲೂಕಿನ ವಾಮದಪದವು ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ದ.ಕ.ಜಿ.ಪಂ ಅಧ್ಯಕ್ಷೆ ಅವರ ನೇತೃತ್ವದ ನಿಯೋಗ ಬುಧವಾರ ಹಠಾತ್ ಭೇಟಿ ನೀಡಿತು. ಸ್ಥಳೀಯರ ದೂರಿನನ್ವಯ.ದ.ಕ.ಜಿ.ಪಂ ಅಧ್ಯಕ್ಷೆ…
ವಾಚನ ಸ್ಪರ್ಧೆಯಲ್ಲಿ ಪೇರಾಜೆಗೆ ದ್ವಿತೀಯ ಸ್ಥಾನ
ಬಂಟ್ವಾಳ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಮತ್ತು ಹಾಸನ ಜಿಲ್ಲೆ ಆಲೂರು ತಾಲೂಕು ಘಟಕದ ಪ್ರಾಯೋಜಕತ್ವದಲ್ಲಿ ೩೬ನೇ ಸರಣಿ ಅಂತರ್ಜಾಲ ಆಧಾರಿತ ಅಂತಾರಾಜ್ಯ ಮಟ್ಟದ ನಾಡುನುಡಿ…