ನಕಲಿ ಕ್ರೈಂ ಬ್ರಾಂಚ್ ಅಧಿಕಾರಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ ಬಂಟ್ವಾಳ ಅಸಲಿ ಪೊಲೀಸರು
ಬಂಟ್ವಾಳ: ನಕಲಿ ಪೊಲೀಸ್ ಅಧಿಕಾರಿಯ ವೇಷದಲ್ಲಿ ಬಂದು ವೃದ್ದರೋರ್ವರಿಂದ ನಗದು ಮತ್ತು ಚಿನ್ನದ ಉಂಗುರ ದೋಚಿದ ಪ್ರಕರಣ ಆರೋಪಿಗಳನ್ನು ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಅಸಲಿ…
ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಪತ್ತೆ : ಇಬ್ಬರ ಬಂಧನ 1.480 ಕೆ.ಜಿ. ಗಾಂಜಾ ವಶ
ಬಂಟ್ವಾಳ: ಮಾರಾಟ ಮಾಡಲೆಂದು ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ ಡಿಸಿಐಬಿ ಇನ್ ಸ್ಪೆಕ್ಟರ್ ಚೆಲುವರಾಜು ಬಿ. ನೇತೃತ್ವದ ಪೊಲೀಸರ ತಂಡ ಮೆಲ್ಕಾರ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ…
ರೋಟರಿ ಕ್ಲಬ್ ವಿಟ್ಲ ಇವರಿಂದ ಭಾರತ್ ಸೇವಾಶ್ರಮ ಕನ್ಯಾನಕ್ಕೆ ದೂರದರ್ಶನವನ್ನು ನೀಡಲಾಯಿತು
ವಿಟ್ಲ : ರೋಟರಿ ಕ್ಲಬ್, ವಿಟ್ಲ ಇವರಿಂದ ಭಾರತ್ ಸೇವಾಶ್ರಮ ಕನ್ಯಾನಕ್ಕೆ ದೂರದರ್ಶನವನ್ನು ಡಾ.ವಿ.ಕೆ. ಹೆಗ್ದೆಯವರ ಪ್ರಾಯೋಜಕತ್ವದಲ್ಲಿ ನೀಡಲಾಯಿತು. ಅದ್ಯಕ್ಶರಾದ ಕೃಷ್ಣ ಭಟ್ ,ಕಾರ್ಯದರ್ಶಿ ಪ್ರಕಾಶ್ ನಾಯಕ್,…
ಅಡ್ಡಗಲ್ ಗ್ರಾಮದ ಜಲ ಜೀವನ್ ಮಿಷನ್ ತರಬೇತಿ ಜಿಲ್ಲಾ ಪಂಚಾಯತಿ ಎಂಜಿನಿಯರ್ ಅಪ್ಪಿರೆಡ್ಡಿ ಉದ್ಘಾಟಿಸಿ ಮಾತನಾಡಿದರು
ಶ್ರೀನಿವಾಸಪುರ : ಶಾಲೆಗಳಿಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಗುರುತಿಸಿ, ಪಟ್ಟಿ ತಯಾರಿಸಿ ಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ತಾಂತ್ರಿಕ ಉಪ ವಿಭಾಗದ ಎಂಜಿನಿಯರ್ ಅಪ್ಪಿರೆಡ್ಡಿ ಹೇಳಿದರು. ತಾಲ್ಲೂಕಿನ…
ಡಾ.ಮಾಲತಿ ಶೆಟ್ಟಿ ಮಾಣೂರು ಅವರು ಕಲ್ಲಚ್ಚು ವಿಂಶತಿ 2020 ಪ್ರಶಸ್ತಿಗೆ ಆಯ್ಕೆ
ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಕಲ್ಲಚ್ಚು ವಿಂಶತಿ 2020 ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು17 ಅಕ್ಟೋಬರ್ ರಂದು ವುಡ್…
ಜಲ ಜೀವನ್ ಮಿಷನ್ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಶ್ರೀನಿವಾಸಪುರ: ಶಾಲೆಗಳಿಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಗುರುತಿಸಿ, ಪಟ್ಟಿ ತಯಾರಿಸಿ ಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ತಾಂತ್ರಿಕ ಉಪ ವಿಭಾಗದ ಎಂಜಿನಿಯರ್ ಅಪ್ಪಿರೆಡ್ಡಿ ಹೇಳಿದರು. ತಾಲ್ಲೂಕಿನ ಅಡ್ಡಗಲ್…
ಶ್ರೀನಿವಾಸಪುರ ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ
ಶ್ರೀನಿವಾಸಪುರ: ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ನ ಎಂ.ಎನ್.ಲಲಿತಾ ಶ್ರೀನಿವಾಸ್ ಹಾಗೂ ಆಯಿಷಾ ನಯಾಜ್ ಕ್ರಮವಾಗಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆಯಾಗಿ…
ನೂರುಲ್ ಇಸ್ಲಾಂ ಜುಮಾ ಮಸೀದಿ ವಾರ್ಷಿಕ ಮಹಾಸಬೆ
ಬಂಟ್ವಾಳ : ನೂರುಲ್ ಇಸ್ಲಾಂ ಜುಮಾ ಮಸೀದಿ ಗುಂಡಿಕುಮೇರು ಕರಿಯಂಗಳ ಪಲ್ಲಿಪಾಡಿ ಇದರ ವಾರ್ಷಿಕ ಮಹಾಸಬೆಯು ಮದರಸ ಸಭಾಂಗಣದಲ್ಲಿ ಖತೀದರಾದ ಬಹು ಶರೀಫ್ ಇಮ್ದಾದಿ ಯವರ ದುವಾ…
ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು ಜಿಲ್ಲಾಧಿಕಾರಿ ಸಿ.ಸತ್ಯಭಾಮ
ಕೋಲಾರ : ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು , ಈ…
ಹೆದ್ದಾರಿಗೆ ಶಾಶ್ವತ ಪರಿಹಾರ ಕಲ್ಪಿಸಿ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ, ಗುಂಡಿಗಳನ್ನು ಒಮ್ಮೆ ತೇಪೆ ಹಾಕಿ ಬಳಿಕ ಮೊದಲಿನಂತಾಗುವ ವ್ಯವಸ್ಥೆಗಳು ಇಂದು ಇವೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ…
ಕೈಕಂಬ ಬಳಿ ರಿಕ್ಷಾ ತಂಗುದಾಣದ ಲೋಕಾರ್ಪಣೆ
ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಪೊಳಲಿ ದ್ವಾರದ ಕೈಕಂಬ ಬಳಿ ವಿಧಾನಪರಿಷತ್ ಸದಸ್ಯರಾದ ಯು. ಬಿ ವೆಂಕಟೇಶ್ ರವರ 2019-20 ನೇ ಸಾಲಿನ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಆಟೋರಿಕ್ಷಾ…
ಮೀಟಿಂಗ್ ಬಗ್ಗೆ ಸೂಕ್ತ ದಾಖಲಿಸಲಿ ರೈ ಸವಾಲು
ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೇಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಇದಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್ ಎಸ್ ಡಿಪಿಐ ಜೊತೆ ಯಾವುದೇ ಸಭೆ ನಡೆದಿಲ್ಲ. ಹೋಟೆಲ್ ನಲ್ಲಿ ಮೀಟಿಂಗ್ ನಡೆದಿದೆ…
ಶ್ರೀ.ಕ್ಷೇ.ಧ.ಗ್ರಾ.ಯೋ.ಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ,ಟ್ಯಾಬ್
ಬಂಟ್ವಾಳ: ತಂತ್ರಜ್ಞಾನ ದ ಮೂಲಕ ಶಿಕ್ಷಣದ ಉದ್ದೇಶವನ್ನು ಈಡೇರಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂಪಿಸಿರುವ ಜ್ಞಾನತಾಣ ಕಾರ್ಯಕ್ರಮ ವಿಶಿಷ್ಟವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು…
ಕೊರೋನ ಹಣ ಬಂದಿದೆ ಎಂದು ಮಹಿಳೆಯ ಚಿನ್ನ ಎಗರಿಸಿದ ಭೂಪ : ಬಿ.ಸಿ.ರೋಡ್ ಮಿನಿ ವಿಧಾನಸೌಧದಲ್ಲಿ ಘಟನೆ
ಬಂಟ್ವಾಳ : ಕೊರೋನದ ಹಣ ಬಂದಿದೆ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೋರ್ವರ ಚಿನ್ನ ಎಗರಿಸಿ ಪರಾರಿಯಾಗಿರುವ ಘಟನೆ ಸೋಮವಾರ ಬಿ.ಸಿ.ರೋಡ್ ಮಿನಿವಿಧಾನ ಸೌಧದಲ್ಲಿ ನಡೆದಿದೆ. ಅಮ್ಟಾಡಿ…