ಎರಡು ಪಕ್ಷಗಳ ಬಣ್ಣ ಬಯಲು: ನಳಿನ್ ಕುಮಾರ್   

ಬಂಟ್ವಾಳ: ಬಂಟ್ವಾಳ‌ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ‌ಕಾಂಗ್ರೇಸ್ ‌ಹಾಗೂ ಎಸ್ ಡಿ ಪಿಐ ಒಳ ಒಪ್ಪಂದ‌ಮಾಡಿಕೊಂಡಿದ್ದು, ಈ ಎರಡೂ ಪಕ್ಷಗಳ ಬಣ್ಣ ಬಯಲಾಗಿದೆ ಎಂದು ರಾಜ್ಯ ಬಿಜೆಪಿ…

ಕಾಂಗ್ರೆಸ್ -ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು : ಬಿಜೆಪಿ

ಬಂಟ್ವಾಳ : ಪುರಸಭೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೇಸ್ -ಎಸ್ ಡಿಪಿಐಯೊಂದಿಗೆ ಅಪವಿತ್ರಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಮೂಲಕ ಎರಡು ಪಕ್ಷಗಳ ಬಣ್ಣ ಬಯಲಾಗಿದೆ ಎಂದು ಬಂಟ್ವಾಳ…

ನ.9 ಕ್ಕೆ ಬ್ಯಾಂಕ್ ಸೇವೆಯ ಕೊಂದುಕೊರತೆ ನಿವಾರಣೆ, ಅಹವಾಲು ಸ್ವೀಕಾರ ಕಾರ್ಯಕ್ರಮ

ಬಂಟ್ವಾಳ:ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಜನಪರ ಯೋಜನೆಗಳ ಮಾಹಿತಿ,ಬ್ಯಾಂಕ್ ಸೇವೆಗಳ ಕುಂದುಕೊರತೆಯ ನಿವಾರಣೆ,ಅಹವಾಲು ಸ್ವೀಕಾರ ಕಾರ್ಯಕ್ರಮ ನ.9…

ಬಂಟ್ವಾಳದ ಕುವರಿ ಪಿಎಸ್ ಐ ಯಾಗಿ ನೇರ ಆಯ್ಕೆ

ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಬಂಡಸಾಲೆ ಮನೆ ನಿವಾಸಿ ನಾರಾಯಣ ಭಂಡಾರಿ ರವರ ಪುತ್ರಿ ಕು.ನಿಧಿ. ಬಿ.ಎನ್‌ ರವರು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಪಿ.ಎಸ್.ಐ ನೇರ…

ಬಂಟ್ವಾಳ ಪುರಸಭೆ: ಕಾಂಗ್ರೆಸ್ – ಎಸ್ ಡಿಪಿಐ ಭಾಯ್-ಭಾಯ್ ; ಅಧ್ಯಕ್ಷರಾಗಿ ಶರೀಫ್,ಉಪಾಧ್ಯಕ್ಷೆಯಾಗಿ ಜೇಸಿಂತಾ

ಬಂಟ್ವಾಳ: ನಿರೀಕ್ಷೆಯಂತೆ ಕೊನೆಗಳಿಗೆಯಲ್ಲಿ ಕಾಂಗ್ರೆಸ್ – ಎಸ್ ಡಿಪಿಐ ಹೊಂದಾಣಿಕೆ ಮಾಡಿಕೊಂಡ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದ್ದು, ಅಧ್ಯಕ್ಷರಾಗಿ ಹಿರಿಯ ಸದಸ್ಯ ಮಹಮ್ಮದ್…

ಫಾರೂಕ್ ಹತ್ಯೆ : ಮೂವರು ಆರೋಪಿಗಳ ಬಂಧನ

ಬಂಟ್ವಾಳ:ಮೆಲ್ಕಾರ್ ಸಮೀಪದ ಗುಡ್ಡೆಯಂಗಡಿ ಬಳಿ ಅಕ್ಟೋಬರ್ 23 ರಂದು ಸಂಜೆ ರೌಡಿಶೀಟರ್ ಚೆನ್ನ ಫಾರೂಕ್ ಯಾನೆ ಫಾರುಇಕ್ ನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ…

ಮೂಡುಬಿದಿರೆ ಪುರಸಭೆಗೆ ನೂತನ ಅಧ್ಯಕ್ಷರಾಗಿ ಪ್ರಸಾದ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಸುಜಾತ ಆಯ್ಕೆ

ಮೂಡುಬಿದಿರೆ ಪುರಸಭೆಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆದಿದ್ದು, ಪುರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಸಾದ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಸುಜಾತ ಆಯ್ಕೆಯಾಗಿದ್ದಾರೆ. 2019ರಲ್ಲಿ…

ಅನಧಿಕೃತವಾಗಿ ನಡೆಸಲಾಗುತ್ತಿದ್ದ ಚಿಕಿತ್ಸಾಲಯಗಳಿಗೆ ಬೀಗ ಮುದ್ರೆ

ಶ್ರೀನಿವಾಸಪುರ: ರಾಯಲ್ಪಾಡ್‌ ಹಾಗೂ ಲಕ್ಷ್ಮೀಪುರ ಗ್ರಾಮಗಳಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಚಿಕಿತ್ಸಾಲಯಗಳಿಗೆ ಆರೋಗ್ಯ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬೀಗ ಮುದ್ರೆ ಹಾಕಿ, ಚಿಕಿತ್ಸಾಲಯ…

ಕಜೆಕಾರು ದೇವಳದ ಜೀರ್ಣೋಧ್ದಾರಕ್ಕೆ ಚೆಕ್ ವಿತರಣೆ

ಬಂಟ್ವಾಳ: ಬಂಟ್ವಾಳ ತಾ. ತೆಂಕ ಕಜೆಕಾರು ಗ್ರಾಮದ ಕಜೆಕಾರು ಶ್ರೀ ಮಹದೇವ ದೇವೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.…

ದಿನೇಶ್ ಶೆಟ್ಟಿಗೆ ಶಾಸಕ ರಾಜೇಶ್ ನಾಯ್ಕ್ ರಿಂದ ನೆರವು

ಬಂಟ್ವಾಳ: ದುಷ್ಕರ್ಮಿಗಳಿಂದ ಮಾರಣಾಂತಿಕ ವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫರಂಗಿಪೇಟೆ ಕೊಟ್ಟಿಂಜ ನಿವಾಸಿ ಛಾಯಾ ಗ್ರಾಹಕ, ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಕೊಟ್ಟಿಂಜ…

ನ.9 ರಿಂದ ರಾ.ಹೆ.ಗೆ ಡಾಮಾರೀಕರಣ

ಬಂಟ್ವಾಳ: ಹೊಂಡ ಗುಂಡಿಗಳು ತುಂಬಿರುವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನವೆಂಬರ್ 9ರಿಂದ ಡಾಮಾರೀಕರಣ ಕಾಮಗಾರಿ ಆರಂಭಿಸಲಾಗುವುದು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭರವಸೆ ನೀಡಿದ್ದಾರೆ.…

ಪೊಳಲಿ : ಲಯನ್ಸ್ ಕ್ಲಬ್ ವತಿಯಿಂದ ನೇತ್ರದಾನ ನೋಂದಣಿ, ನೇತ್ರ ತಪಾಸಣೆ

ಕೈಕಂಬ : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸರ್ವಮಂಗಳಾ ಸಭಾಂಗಣದಲ್ಲಿ ಇತ್ತೀಚೆಗೆ ಲಯನ್ಸ್ ಕ್ಲಬ್ ಮಂಗಳೂರು(ಮಂಗಳಾದೇವಿ) ಇವರ ನೇತೃತ್ವದಲ್ಲಿ ನೇತ್ರದಾನ ನೋಂದಣಿ, ಉಚಿತ ನೇತ್ರ ತಪಾಸಣೆ ಮತ್ತು…

ಸುಮಾರು ೪೦ ವರ್ಷಗಳಿಂದ ವಿದ್ಯುತ್ ಸಂಪರ್ಕ ವಿಲ್ಲದ ಮನೆ ಬಿಜೆಪಿ ಕಾರ್ಯಕರ್ತರ ಸೇವಾ ಮನೋಭಾವದಿಂದ ವಿದ್ಯುತ್ ಬೆಳಗಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ

ಕೈಕಂಬ:ವಿದ್ಯುತ್ ಸಂಪರ್ಕ ಕಾಣದೆ ಕತ್ತಲಲ್ಲಿರುವ ಅನೇಕ ಮನೆಗಳು ಈಗಲೂ ಗ್ರಾಮೀಣ ಪ್ರದೇಶಗಳಲ್ಲಿ ಕಾಣ ಸಿಗುತ್ತವೆ ಎಂದರೆ ತಪ್ಪಾಗದು. ಗುರುಪುರದಿಂದ ಸ್ವಲ್ಪ ದೂರದಲ್ಲಿರುವ ನೂಯಿ ಇಂದಿರಾನಗರದಲ್ಲಿ ಕಳೆದ ೪೦…

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನ ಪ್ರಾಧ್ಯಾಪಕಿ ಡಾ.ವೃಂದಾ ಬೇಡೆಕರ್‍ಗೆ ಸನ್ಮಾನ

ಮೂಡುಬಿದಿರೆ: ಆರೋಗ್ಯ ವಿಜ್ಞಾನಗಳ ವೈದ್ಯ ಲೇಖಕಿಯಾಗಿ ಕನ್ನಡ ಸಾಹಿತ್ಯ ಹಾಗೂ ಆರೋಗ್ಯಕ್ಷೇತ್ರಕ್ಕೆ ಕೊಡುಗೆ ನೀಡಿರುವ ಆಳ್ವಾಸ್ ನ್ಯಾಚುರೋಪಥಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕಿ ಡಾ.ವೃಂದಾ ಬೇಡೆಕರ್…