ಕೊಳತ್ತಮಜಲು ಪಂಚಗ್ರಾಮದಲ್ಲಿ ಜಿ.ಜಯ ಸಿ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ.
ಕೊಳತ್ತಮಜಲು:ಇತ್ತೀಚೆಗೆ ನಿಧನರಾದ ಭಾರತ್ ಬ್ಯಾಂಕ್ ನ ಅಧ್ಯಕ್ಷ. ಜಿ.ಜಯ ಸಿ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ.ಬಡಗಬೆಳ್ಳೂರು ಪಂಚಗ್ರಾಮದ ಗುರು ನಾರಾಯಣ ಮಂದಿರದಲ್ಲಿ ನ.4ರಂದು ಬುಧವಾರ ನಡೆಯಿತು. ಭಾರತ್ ಬ್ಯಾಂಕ್…
ಪೊಂಪೈ ಮಾತೆ ಚರ್ಚ್ ನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ
ಕೈಕಂಬ:ಗುರುಪುರ ಕೈಕಂಬದ ಪೊಂಪೈ ಮಾತೆಯ ಚರ್ಚ್ ನ ಶತಮಾನೋತ್ಸವ ಕಾರ್ಯಕ್ರಮ ಕ್ಕೆ ನ.೪ರಂದು ಬುಧವಾರ ಚಾಲನೆ ನೀಡಲಾಯಿತು.ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಫ್ರಾನ್ಸಿಸ್ ಸೆರಾವೋ ಅವರು ಹಬ್ಬದ ಬಲಿಪೂಜೆಯ…
ಗ್ರಾಪಂ ಕಚೇರಿ, ಮನೆ ನಿವೇಶನ, ಘನತ್ಯಾಜ್ಯ ಘಟಕಕ್ಕೆ ವಾರದೊಳಗೆ ಜಾಗ ಗುರುತು ಪಿಡಿಒ, ಗ್ರಾಮಕರಣಿಕರಿಗೆ ಜಿಲ್ಲಾಧಿಕಾರಿ ಸೂಚನೆ
ಮೂಡುಬಿದಿರೆ:ಅಗತ್ಯವಿರುವಗ್ರಾಮಪಂಚಾಯಿತಿಗಳಿಗೆ ಕಚೇರಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೂಕ್ತವಾದ ಜಾಗವನ್ನು ಪಿಡಿಓ ಹಾಗೂ ಗ್ರಾಮ ಕರಣೀಕರು ಪರಸ್ಪರ ಸಮನ್ವಯದೊಂದಿಗೆ ವಾರದೊಳಗೆ ಗುರುತಿಸಿ ವರದಿ ನೀಡಬೇಕು. ರಕ್ಷಿತಾರಣ್ಯದ…
ಕ್ರೀಡಾರತ್ನ ಪುರಸ್ಕೃತ ಕಂಬಳ ಓಟಗಾರರಿಗೆ ಶಾಸಕರಿಂದ ಸನ್ಮಾನ
ಮೂಡುಬಿದಿರೆ:ರಾಜ್ಯ ಸರ್ಕಾರದ ಪ್ರತಿಷ್ಠಿತ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮೂವರು ಕಂಬಳ ಓಟಗಾರರನ್ನು ಮೂಡುಬಿದಿರೆ ಶಾಸಕ, ಇಲ್ಲಿನ ಕೋಟಿಚೆನ್ನಯ ಜೋಡು ಕರೆ ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್…
ಸ್ವಾತಂತ್ರ್ಯ ಹೋರಾಟಗಾರ: ಶ್ಯಾಮ್ ರಾವ್ ನಿಧನ
ಬಂಟ್ವಾಳ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ (97) ಮಂಗಳವಾರ ಬೆಳಿಗ್ಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಬಿ.ಸಿ.ರೋಡಿನವರಾದ ಇವರ ಕಳೆದ ಕೆಲವು ಸಮಯಗಳಿಂದ ವಯೋ ಸಹಜ…
ಸುರೇಂದ್ರ ಹತ್ಯಾಪ್ರಕರಣ : ಇನ್ನಿಬ್ಬರ ಸೆರೆ: ಬಂಧಿತರ ಸಂಖ್ಯೆ 11 ಕ್ಕೇರಿಕೆ
ಬಂಟ್ವಾಳ: ಇಲ್ಲಿನ ಭಂಡಾರಿಬೆಟ್ಡು ವತ್ಸಿ ಅಪಾಟ್ ೯ ಮೆಂಟ್ ನಲ್ಲಿ ಅ.20 ರಂದು ನಡೆದ ಸುರೇಂದ್ರ ಭಂಡಾರಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದ ಮತ್ತಿಬ್ಬರು ಆರೋಪಿಗಳನ್ನು ಬಂಟ್ವಾಳ…
ಎ.ಪಿ.ಎಂಸಿ ಕಾಯ್ದೆಗೆ ತಿದ್ದುಪಡಿಯಿಂದ ರೈತರಿಗೆ ಅನುಕೂಲ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಕಳೆದ ೭೦ ವರ್ಷಗಳಿಂದ ದೇಶವನ್ನಾಳಿದ ಯಾವುದೇ ಸರ್ಕಾರಗಳು ರೈತರಿಗೆ ಬೇಕಾದ ಯೋಜನೆಗಳನ್ನ ಜಾರಿ ಮಾಡದೇ ಶೋಷಿಸಿ ರೈತರನ್ನ ಬೀದಿ ಪಾಲು ಮಾಡಿದ್ದು, ಆದರೆ ಕಳೆದ ೬…
ಕೈಕಂಬ ಶ್ರಂಗಾರಗೊಂಡ ಪೊಪೈ ಮಾತೆ ದೇವಾಲಯ
ಕೈಕಂಬ:ಗುರುಪುರ ಕೈಕಂಬ ಪೊಂಪೈ ಮಾತೆ ದೇವಾಲಯದ ಶತಮಾನೋತ್ಸವದ ಕಾರ್ಯಕ್ರಮಕ್ಕೆ ನ.4ರಂದು ಬುಧವಾರ ಚಾಲನೆ ಸಿಗಲಿದ್ದು , ಚರ್ಚ್ನ ಧರ್ಮಗುರು ಫಾ. ಆೈಂಟನಿ ಲೋಬೋ ಹಾಗೂ ಚರ್ಚ್ನ ಪಾಲನಾ…
ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ-2020 ಪ್ರಶಸ್ತಿ ಸಾಧಕರ ಮಡಿಲಿಗೆ< ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ
ಮಂಗಳೂರು: ಕನ್ನಡನಾಡು ನುಡಿಯ 63ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮವನ್ನು ದ.ಕ ಜಿಲ್ಲಾಡಳಿತವು ಇಂದಿಲ್ಲಿ ಭಾನುವಾರ ಬೆಳಿಗ್ಗೆ ಮಂಗಳೂರು ನೆಹರೂ ಮೈದಾನದಲ್ಲಿ ಸಂಭ್ರಮ ಸಡಗರದಿಂದ ಆಚರಿಸಿತು. ಈ ಶುಭಾವಸರದಲ್ಲಿ…
ಭವಾನಿ ಫೌಂಡೇಶನ್ ಟ್ರಸ್ಟ್ ನ ಕುಸುಮೋಧರ ದೇರಣ್ಣ ಶೆಟ್ಟಿ ದಂಪತಿಗಳಿಗೆ ಸನ್ಮಾನ
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಭವಾನಿ ಫೌಂಡೇಶನ್ ಟ್ರಸ್ಟ್ ನ ಕುಸುಮೋಧರ ದೇರಣ್ಣ ಶೆಟ್ಟಿ ಚೆಲ್ಲಡ್ಕ ಇವರನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಜೀರ್ಣೋದ್ಧಾರ…
ವೆಂಕಟೇಶ್ವರಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಜ್ಯೋತ್ಸವದಂದು ‘ನಮ್ಮವ್ವ ಕನ್ನಡತಿ’ ಎಂಬ ಕನ್ನಡ ಗೀತೆ ಬಿಡುಗಡೆ
ಶ್ರೀನಿವಾಸಪುರ: ಮನುಷ್ಯ ನೈತಿಕವಾಗಿ ಬೆಳೆಯಬೇಕಾದರೆ, ಉತ್ತಮ ಸಾಹಿತ್ಯದ ಸಾಂಗತ್ಯ ಅಗತ್ಯ. ಸುಶ್ರ್ಯಾವ್ಯವಾದ ಕನ್ನಡ ಗೀತೆಗಳು ನಾಡು ನುಡಿಯ ಹಿರಿಮೆಯನ್ನು ಮೆರೆಯುತ್ತವೆ. ಅಂಥ ಗೀತಕಾರರನ್ನು ಗೌರವಿಸುವುದು ಕನ್ನಡಿಗರಾದ ನಮ್ಮೆಲ್ಲರ…
ಸ್ವಚ್ಚ ಭಾರತ್ ಫ್ರೆಂಡ್ಸ್ ಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ: 6 ವರ್ಷಗಳಿಂದ ಸ್ವಚ್ಛ ಭಾರತ, ಸ್ವಸ್ಥ ಭಾರತ, ಗ್ರಾಮ ಭಾರತ ಮತ್ತು ಡಿಜಿಟಲ್ ಭಾರತ ಅಡಿಯಲ್ಲಿ ಹಲವಾರು ಸಮಾಜಮುಖಿ ಯೋಜನೆಗಳೊಂದಿಗೆ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಭಾರತ್…
ಪಿಸಿ ಬಡಾವಣೆ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ
ಕೋಲಾರ: ನಗರದ ಪಿಸಿ ಬಡಾವಣೆ ಆಟೋ ನಿಲ್ದಾಣದಲ್ಲಿ 65 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ…
ಬಿಇಒ ಕಚೇರಿ, ಸೇವಾದಳ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕನ್ನಡ ಪುಸ್ತಕ, ಪತ್ರಿಕೆ ಓದಿ ಕನ್ನಡ ಅಸ್ಮಿತೆ ಕಾಪಾಡಿ – ನಾಗರಾಜಗೌಡ
ಕೋಲಾರ: ತಿಂಗಳಿಗೊಂದು ಕನ್ನಡ ಪುಸ್ತಕ ಖರೀದಿಸಿ, ಕನ್ನಡ ಪುಸ್ತಕ, ಪತ್ರಿಕೆಗಳನ್ನು ನಿಯಮಿತವಾಗಿ ಓದುವ ಮೂಲಕ ಕನ್ನಡದ ಆಸ್ಮಿತೆಯನ್ನು ಕಾಪಾಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.ನಗರದ ಹಳೇ ಮಾಧ್ಯಮಿಕ…