ನೇತ್ರಾವತಿ ವೀರ ಸತ್ತಾರ್, ನಟ ಚೇತನ್ ರೈ ಸಹಿತ ಐವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ:
ಬಂಟ್ವಾಳ: ತಾಲೂಕಿನ ನಾಲ್ವರು ಸಾಧಕರ ಸಹಿತ ಉತ್ತಮ ಕಾರ್ಯಚಟುವಟಿಕೆಯ ಮೂಲಕ ಸಾಧನೆಗೈದಿರುವ ಸಂಘಕ್ಕೆ 2020-21 ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.ನೇತ್ರಾವತಿ ವೀರ, ಈಜುಗಾರ,ವಾಲಿಬಾಲ್ ಆಟಗಾರ,ಕಲಾವಿದ,ಸಮಾಜ…
ಮಾಜಿ ಗೇಣಿದಾರರು ಭೂಮಿಯ ಒಡೆರಾಗಲು ದಿ.ಇಂದಿರಾಗಾಂಧಿ ಕಾರಣ ಅನ್ನುವುದು ಮರೆಯಬಾರದು :ರಮಾನಾಥ ರೈ
ಬಂಟ್ವಾಳ: ಮಾಜಿ ಗೇಣಿದಾರರು ತಾವಿಂದು ಭೂಮಿಯ ಒಡೆಯರಾಗಲು ಮಾಜಿ ಪ್ರದಾನಿ ದಿವಂಗತ ಇಂದಿರಾಗಾಂಧಿ, ದಿ.ದೇವರಾಜ ಅರಸ್ ಹಾಗೂ ಕಾಂಗ್ರೆಸ್ ಪಕ್ಷ ಸವಾಲುಗಳನ್ನು ಎದುರಿಸಿ ಭೂಮಸೂದೆ ಜಾರಿಗೊಳಿಸಿದ್ದೇ ಕಾರಣ…
ಆ್ಯಂಬುಲೆನ್ಸ್ ವಾಹನ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ
ಕೈಕಂಬ: ಅಡ್ಡೂರಿನ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್(ರಿ) ಇದರ ವತಿಯಿಂದ ಅ. 30ರಂದು ಅಡ್ಡೂರು ಜಂಕ್ಷನ್ನಲ್ಲಿ ಸಾರ್ವಜನಿಕ ಸೇವೆಯ ಆ್ಯಂಬುಲೆನ್ಸ್ ವಾಹನ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ…
ಅಂಬೋಡಿಮಾರ್ ತೇಜಾವತಿ ನಿಧನ
ಕೈಕಂಬ:ನಾರಾವಿ ಸೋಮಪ್ಪ ಪೂಜಾರಿಯವರ ಧರ್ಮಪತ್ನಿ ಅಂಬೋಡಿಮಾರ್ ತೇಜಾವತಿ (೬೫) ಅಲ್ಪ ಕಾಲದ ಅಸೌಖ್ಯದಿಂದ ತನ್ನ ಸ್ವಗ್ರಹದ ಅಂಬೋಡಿಮಾರ್ನಲ್ಲಿ ಅ.೨೨ರಂದು ಗುರುವಾರ ನಿಧನಹೊಂದಿದರು. ಮೃತರು ಪತಿ, ಮೂವರು ಪುತ್ರರನ್ನು…
ನ. ೪ರಂದು ಪೊಂಪೈ ಮಾತೆಯ ದೇವಾಲಯದ ಶತಮಾನೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ
ಮಂಗಳೂರು:ಗುರುಪುರ ಪೊಂಪೈ ಮಾತೆಯ ದೇವಾಲಯದ ಶತಮಾನೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ ನ. ೪ರಂದು ಬೆಳಗ್ಗೆ ೧೦ ಗಂಟೆಗೆ ನಡೆಯಲಿದೆ ಎಂದು ಧರ್ಮಗುರು ಫಾ.ಆ್ಯಂಟನಿ ಲೋಬೊ ಹೇಳಿದರು.ಅವರು ನಗರದ…
ಭಾರತ ಮಾತಾ ಪೂಜೆ,ಸತ್ಸಂಗ
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಪರಶುರಾಮ ಶಾಖೆ ಬಂಟ್ವಾಳ ನಗರವತಿಯಿಂದ ಭಾರತ ಮಾತಾ ಪೂಜಾ ಹಾಗೂ ಸತ್ಸಂಗ ಕಾರ್ಯಕ್ರಮ ಬಿ.ಸಿ.ರೋಡಿಗೆ ಸಮೀಪದ ಗಾಣದಪಡ್ಪು ಶ್ರೀ ವೆಂಕಟರಮಣ…
ದಡ್ಡಲಕಾಡು ಶಾಲೆಗೆ ಸೂರತ್ ಬಿಲ್ಲವ ಸಂಘದ ಅಧ್ಯಕ್ಷರ ಭೇಟಿ
ಬಂಟ್ವಾಳ: ಸೂರತ್ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿಯವರು ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿದರು. ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್…
ತುಳುನಾಡ ರಕ್ಷಣಾ ವೇದಿಕೆಯಿಂದ ರಕ್ತದಾನ ಶಿಬಿರ
ಬಂಟ್ವಾಳ:ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇರಳಕಟ್ಟೆ ಯೇನಪೋಯ ವೈದ್ಯಕೀಯ ಆಸ್ಪತ್ರೆ ಸಹಯೋಗದಲ್ಲಿ…
ಐಸಿರಿ ವೀಡಿಯೋ ಆಲ್ಬಂ ಟೀಸರ್ ಬಿಡುಗಡೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಐಸಿರಿ ಕರಾವಳಿಯ ಸೊಬಗು ವೀಡಿಯೋ ಅಲ್ಬಂನ ಹಾಡುಗಳ ಟೀಸರ್ ಚಿತ್ರತುಣುಕು ಬಿಡುಗಡೆಯ ಸರಳ ಸಮಾರಂಭ…
ಅಪರಿಚಿತ ರೋಗಿ ಸಾವು
ಉಡುಪಿ: ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಅಪರಿಚಿತ ವ್ಯಕ್ತಿಯನ್ನು ಉಡುಪಿಯ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ…
ಮೂಡಬಿದ್ರೆಯಲ್ಲಿ ಅತ್ಯಾಧುನಿಕ `ಪುಚ್ಚೇರ್ ಟ್ಯಾಬ್ ಸ್ಟೂಡಿಯೋ&ಗ್ರಾಫಿಕ್ಸ್’ ಶುಭಾರಂಭ
ಕೈಕಂಬ : ಮೂಡಬಿದ್ರೆಯ ಸ್ವರಾಜ್ ಮೈದಾನದ ಹತ್ತಿರ, ಆಳ್ವಾಸ್ ಆಸ್ಪತ್ರೆ ಹಿಂಬದಿಯಲ್ಲಿ ಇತ್ತೀಚೆಗೆ ಸಂತೋಷ್ ಮಾಲಕತ್ವದ ಅತ್ಯಾಧುನಿಕ ಗುಣಮಟ್ಟದ “ಪುಚ್ಚೇರ್ ಟ್ಯಾಬ್ ಸ್ಟೂಡಿಯೋ & ಗ್ರಾಫಿಕ್ಸ್” ಶುಭಾರಂಭ…
ಮೊಟ್ಟಮೊದಲ ಬಾರಿಗೆ ಹಳ್ಳಿಗಾಡು ಪ್ರದೇಶಗಳಲ್ಲಿ ಹೆಲಿಕ್ಯಾಪ್ಟರ್ ಜಾಲಿರೈಡ್
ಶ್ರೀನಿವಾಸಪುರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮೊಟ್ಟಮೊದಲ ಬಾರಿಗೆ ಹೆಲಿಕಾಪ್ಟರ್ ಜಾಲಿರೈಡ್ ಈಡಿಎಸ್ ಅವಿಯೇಶನ್ ವತಿಯಿಂದ ಆಯೋಜಿಸಲಾಗಿದೆ ಗ್ರಾಮೀಣ ಪ್ರದೇಶ ದಲ್ಲಿ ಬಹಳಷ್ಟು ಜನರಿಗೆ ನಾವು ಆಕಾಶದಲ್ಲಿ…
ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ
ಶ್ರೀನಿವಾಸಪುರ: ಕಟ್ಟಡ ಕಾರ್ಮಿಕರ ಸರ್ಕಾರದ ಸೌಲಭ್ಯ ಪಡೆಯಲು ಸಾಂಘಿಕ ಪ್ರಯತ್ನ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ…
ಆತ್ಮನಿರ್ಭರ ಕಾರ್ಯಗಾರ
ಬಂಟ್ವಾಳ: ಭಾರತೀಯ ಜನತಾ ಪಾರ್ಟಿಪ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ “ಆತ್ಮ ನಿರ್ಭರ ಭಾರತ’’ ವಿಶೇಷ ಕಾರ್ಯಗಾರರು ಬಿ.ಸಿ.ರೋಡ್ನ ಗೀತಾಂಜಲಿ ಸಭಾ ಭವನದಲ್ಲಿ ನಡೆಯಿತು. ಬಂಟ್ವಾಳ ಕ್ಷೇತ್ರ…