ಸ್ಟುಡಿಯೋ ಮಾಲಕನ ಕೊಲೆಯತ್ನ: ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ :ಫರಂಗಿಪೇಟೆಯಲ್ಲಿರುವ ತೃಷಾ ಸ್ಟುಡಿಯೋಕ್ಕೆ ನುಗ್ಗಿ ಮಾಲಕ,ಬಿಜೆಪಿ ಮುಖಂಡ ದಿನೇಶ್ ಶೆಟ್ಡಿ ಅವರ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.…

ಸುರೇಂದ್ರ ಹತ್ಯೆ: ಮೂವರು ಆರೋಪಿಗಳ ಸೆರೆ,ಬಂಧಿತರ ಸಂಖ್ಯೆ 5ಕ್ಕೆ

ಬಂಟ್ವಾಳ:ಭಂಡಾರಿ ಬೆಟ್ಟುವಿನ ವತ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದ ನಟ ಸುರೇಂದ್ರ ಭಂಡಾರಿ ಹತ್ಯೆಗೆ ಸಂಬಂದಿಸಿದಂತೆ ಮೂವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದು,ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ…

ಅ.31 ರಂದು ಮಾಜಿ ಗೇಣಿದಾರರ ಸಮಾವೇಶ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರದಾನಿ ದಿವಂಗತ ಇಂದಿರಾ ಗಾಂದೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ “ಮಾಜಿ ಗೇಣಿದಾರರ ಸಮಾವೇಶ” ಅ. ೩೧ ರಂದು…

ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಗೆಲುವಿಗೆ ಶ್ರಮಿಸಲು ಹರಿಣಿ ವಿಜಯೇಂದ್ರ ಮಹಿಳಾ ಮೋರ್ಛಾ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಮಂಡಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಗಳ ಆಡಳಿತವು ಬಿ.ಜೆ.ಪಿ.ಬೆಂಬಲಿತರು ಪರವಾಗಿ ಬರುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತರು ಗರಿಷ್ಠ…

ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ,ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬಂಟ್ವಾಳ: ತಾಲೂಕಿನ ದೈವಸ್ಥಳ ಮೂಲ್ಕಾಜೆ ಮಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸಿಬ್ಬಂದಿಗಳ ಕೊರತೆ ಮತ್ತಿತರ ಅವ್ಯವಸ್ಥೆಗಳನ್ನು ಸರಿದೂಗಿಸುವಂತೆ ಒತ್ತಾಯಿಸಿದೇವಶ್ಯ ಮೂಡೂರು, ಮಣಿನಾಲ್ಕರೂ ಗ್ರಾಮಸ್ಥರ ನಿಯೋಗ…

ಕಲ್ಲಡ್ಕದಲ್ಲಿ ರಸ್ತೆ ಅಪಘಾತ‌, ಇಂಜಿನೀಯರ್ ಬಲಿ

ಬಂಟ್ವಾಳ: ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿವಿಲ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ. ಗೂಡ್ಸ್ ಟೆಂಪೊ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಕಲ್ಲಡ್ಕ ನಿವಾಸಿ ವಸಂತ…

ತ್ರಿಶಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಅವರ ಮೇಲೆ ಹಲ್ಲೆ,ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಛಾಯಾಗ್ರಾಹಕರಿಂದ ಖಂಡನೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಷಿಯೇಶನ್ ಬಂಟ್ವಾಳ ವಲಯದ ಸಕ್ರೀಯ ಸದಸ್ಯ ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಇವರ ಫೋಟೋ ಸ್ಟುಡಿಯೋಗೆ ನುಗ್ಗಿ ಅವರ ಮೇಲೆ ಮಾರಣಾಂತಿಕ…

ತ್ರಿಶಾ ಸ್ಟುಡಿಯೋ ಮಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ದುಷ್ಕರ್ಮಿಗಳಿಂದ ತಲವಾರು ದಾಳಿ

ಬಂಟ್ವಾಳ: ಫರಂಗಿಪೇಟೆಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ರಿ ಶಾ ಸ್ಟುಡಿಯೋ ಮಾಲಕ, ಬಿಜೆಪಿ ಪುದು ಶಕ್ತಿ ಕೇಂದ್ರದ ಸಾಮಾಜಿಕ ಜಾಲ ತಾಣದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ…

ಬಂಟ್ವಾಳ: 39 ಗ್ರಾಪಂನಲ್ಲು ಬಿಜೆಪಿ ಬೆಂಬಲಿತರು ಅಧಿಕಾರಕ್ಕೆ ಬರಲು ಶ್ರಮಿಸಿ: ಶಾಸಕ ನಾಯ್ಕ್ ಕರೆ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಿ ಬಂಟ್ವಾಳ ಕೇತ್ರದ 39 ಗ್ರಾಮ ಪಂಚಾಯತ್‌ನಲ್ಲಿಯು ಬಿಜೆಪಿ ಬೆಂಬಲಿತರ ಆಡಳಿತ ಅಧಿಕಾರಕ್ಕೆ ಬರುವ…

ಬಂಟ್ವಾಳ: ಶ್ರೀ ಶಾರದೋತ್ಸವಕ್ಕೆ ತೆರೆ

ಬಂಟ್ವಾಳ : ವರ್ಷಂಪ್ರತಿ ಅತ್ಯಂತ ಅದ್ದೂರಿಯಾಗಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀಶಾರದಮಹೋತ್ಸವಕ್ಕೆ ಕೋವಿಡ್- 19 ಹಿನ್ನಲೆಯಲ್ಲಿ ಸರಳವಾಗಿ, ಸಂಪ್ರದಾಯಬದ್ದವಾಗಿ ಮಂಗಳವಾರ ರಾತ್ರಿ ಸಂಪನ್ನಗೊಂಡಿತು.ಐದು ದಿನಗಳ…

ವಗ್ಗ: ಕೊಂಕಣಿ ಸಾಹಿತಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ:ಇಲ್ಲಿನ ವಗ್ಗ ನಿವಾಸಿ ಕೊಂಕಣಿ ಸಾಹಿತಿ, ಕನ್ನಡ ಕಥೆಗಾರ ವಲೇರಿಯನ್ ಡಿಸೋಜ ಇವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಅರ್ಹವಾಗಿಯೇ ಒಲಿದು ಬಂದಿದೆ. ಕಳೆದ 50 ವರ್ಷಗಳಿಂದ…

ಉಪ್ಪುಗುಡ್ಡೆ: ಗ್ರಾಮೀಣ ರಸ್ತೆ ಉದ್ಘಾಟನೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪುಗುಡ್ಡೆ ಎಂಬಲ್ಲಿ ರೂ 8ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಉಪ್ಪುಗುಡ್ಡೆ-ದೆಂಜಿಲಪಾಡಿ ಗ್ರಾಮೀಣ ರಸ್ತೆ ಕಾಮಗಾರಿಯನ್ನು ಮಾಜಿ ಸಚಿವ ಬಿ.ರಮಾನಾಥ ರೈ…

ಗುರುಪುರ ಬಂಗ್ಲೆಗುಡ್ಡೆಯಲ್ಲಿ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಗುರುಪುರ : ಗುರುಪುರ ಗ್ರಾಮ ಪಂಚಾಯತ್‌ನ ಬಂಗ್ಲೆಗುಡ್ಡೆಯಲ್ಲಿ ವ್ಯಾಪ್ತಿ ಪ್ರದೇಶದ ಜಿಪಂ, ತಾಪಂ ಹಾಗೂ ಪಂಚಾಯತ್ ಸದಸ್ಯರ ಪ್ರಯತ್ನದ ಫಲವಾಗಿ ನಬಾರ್ಡ್ ಆರ್‌ಬಿಡಿಎಫ್ ೨೫ ಯೋಜನೆಯಡಿ ಬಿಡುಗಡೆಗೊಂಡ…

ಸಿದ್ದಕಟ್ಟೆ ಹಾ.ಉ.ಸಹಕಾರ  ಸಂಘ: ಬಿಳ್ಕೊಡುಗೆ, ಸಮ್ಮಾನ

ಬಂಟ್ವಾಳ:ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಬೀಳ್ಕೊಡುಗೆ ಮತ್ತು ಸಮ್ಮಾನ ಕಾರ್ಯಕ್ರಮ ಮಂಗಳವಾರ ಸಿದ್ದಕಟ್ಟೆ ಗುಣಶ್ರೀ ವಿದ್ಯಾಲಯ ಸಭಾಂಗಣದಲ್ಲಿ ಜರಗಿತು.…