ರಾಮಕೃಷ್ಣ ತಪೋವನದಲ್ಲಿ ಶ್ರೀ ಗಣೇಶ ಚತುರ್ಥಿಆಚರಣೆ

ಕೈಕಂಬ :ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಆ. 27ರಂದು ಬುಧವಾರ ಶ್ರೀ ಗಣೇಶ ಚತುರ್ಥಿ ಆಚರಣೆ ಮಾಡಲಾಯಿತು. ರಾಮಕೃಷ್ಣ ತಪೋವನದ ಬಾಲಕಾಶ್ರಮದ ಹಳೆಯ ವಿದ್ಯಾರ್ಥಿ ಧಾರವಾಡದ ನಿವಾಸಿ ಮೌಲಾನ…

ಇರ್ವತ್ತೂರಿನಲ್ಲಿ ಸಾರ್ವಜನಿಕ ಗಣೇಶೋತ್ಸವ: ಸನ್ಮಾನ,ಪ್ರತಿಭಾ ಪುರಸ್ಕಾರದ ಗೌರವ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇರ್ವತ್ತೂರು ಇದರ ಆಶ್ರಯದಲ್ಲಿ ನಡೆದ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಸ್ಥಳೀಯ ವೈದ್ಯರಾದ ಡಾ. ರಾಮಕೃಷ್ಣ ಎಸ್. ಅವರು ಉದ್ಘಾಟಿಸಿ…

ಕರಾಟೆಯಲ್ಲಿ ಚಿನ್ನದ ಪದಕ

ಬಂಟ್ವಾಳ: ದ.ಕ.ಜಿ. ಪಂ.ಶಾಲಾ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಇದರ ಆಶ್ರಯದಲ್ಲಿ ಮಂಗಳೂರಿನ ಉಚ್ವಿಲಗುಡ್ಡೆ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ…

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಸಾಂಪ್ರದಾಯಿಕ ಬುಟ್ಟಿ ತಯಾರಿಕಾ ಕಾರ್ಯಾಗಾರ

ಬಂಟ್ವಾಳ: ಆದಿಯಿಂದ ಬೆಳೆದುಕೊಂಡು ಬಂದಿರುವ ಪಾರಂಪರಿಕ ಕಲೆಗಳನ್ನು ಮುಂದಿನ ದಿನಗಳಿಗೂ ವಿಸ್ತರಿಸುವ ಅವಶ್ಯಕತೆ ಇದ್ದು,ಮೂಲ ಕಲೆಯ ಕೌಶಲ್ಯಗಳನ್ನು ಹೊಂದಿರುವ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳನ್ನು ಗುರುತಿಸುವ ಮೂಲಕ…

ಬಂಟ್ವಾಳ ಕ್ಷೇತ್ರದ 40 ಕ್ಕು ಹೆಚ್ಚುಕಡೆ ಗಣೇಶೋತ್ಸವದಲ್ಲಿ ಭಾಗಿಯಾದ ಶಾಸಕ ನಾಯ್ಕ್

ಬಂಟ್ವಾಳ: ಬಂಟ್ವಾಳ ‌ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ನಡೆದ ಸುಮಾರು 40 ಕ್ಕೂ ಅಧಿಕ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು…

ಸಮಾಜದಲ್ಲಿ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ನೆಲೆಯಾಗಲಿ: ಶ್ರೀ ವಿಖ್ಯಾತಾನಂದ ಸ್ವಾಮೀಜಿ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವದ ಮೂಲಕ ಸಮಾಜದಲ್ಲಿ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ನೆಲೆನಿಲ್ಲಲಿ ಈ ನಿಟ್ಟಿನಲ್ಲಿ ಯುವ ಸಮೂಹ ಕಾರ್ಯಪ್ರವೃತ್ತರಾಗಬೇಕು ಎಂದುಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ…

ಫರಂಗೀಪೇಟೆ: ಮಾಣಿಲಶ್ರೀಗಳಿಂದ ಅಂಬ್ಯಲೆನ್ಸ್ ಲೋಕಾರ್ಪಣೆ

ಬಂಟ್ವಾಳ : ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೃಷ್ಣನಗರ-ಫರಂಗಿಪೇಟೆ ಇದರ ವತಿಯಿಂದ ಆಚರಿಸುವ 43ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

ಪೊಳಲಿ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ

ಪೊಳಲಿ: ಮಂಗಳೂರಿನಲ್ಲಿ ಆ 22ರಂದು ನಡೆದ ಜಿಲ್ಲಾಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ವಿದ್ಯಾರ್ಥಿಗಳು ಅತ್ಯದ್ಭುತ ಸಾಧನೆ ಮಾಡಿ ಸರಕಾರಿ ಶಾಲೆಯ ಕೀರ್ತೀಯನ್ನು ಹೆಚ್ಚಿಸಿದ್ದಾರೆ.…

ಸಫಲ ಸೌಹಾರ್ದ ಸಹಕಾರಿ ಸಂಘದ ಆರನೇ ವಾರ್ಷಿಕ ಮಹಾಸಭೆ: 82.85 ಲಕ್ಷ ರೂ. ನಿವ್ವಳ ಲಾಭ

ಕೈಕಂಬ: ಗುರುಪುರ ಕೈಕಂಬದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಫಲ ಸೌಹಾರ್ದ ಸಹಕಾರಿ ಸಂಘವು 82.85 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ 12% ಡಿವಿಡೆಂಡ್‌ ವಿತರಿಸಲಾಗುತ್ತಿದೆ…

ಅಡ್ಡೂರು ೩೯ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಡ್ಡೂರು ಚೌತಿ

ಕೈಕಂಬ:ಅಡ್ಡೂರು ೩೯ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಬೆನಕ ಮಂಟಪದಲ್ಲಿ ಆ.೨೭ ರಂದು ಬುಧವಾರ ಪೊಳಲಿ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ತಂತ್ರಿಯವರ ಉಪಸ್ಥಿತಿಯಲ್ಲಿ…

ಬಂಟ್ವಾಳ ದಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ

ಬಂಟ್ವಾಳ:ಶ್ರೀಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಅವಹೇಳನ,ಅಪಪ್ರಚಾರ ಖಂಡಿಸಿ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳು ಸೋಮವಾರ ಬಂಟ್ವಾಳ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಹಮ್ಮಿಕೊಂಡ ಧರ್ಮ ಜಾಗೃತಿ ಯಾತ್ರೆಗೆ ಬಿ.ಸಿ.ರೋಡಿನ‌ ಗಾಣದಪಡ್ಪು ಬ್ರಹ್ಮಶ್ರೀ…

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ

ಬಂಟ್ವಾಳ : ಜಮೀಯ್ಯತಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮೆಲ್ಕಾರ್ ನಲ್ಲಿರುವ ಸಂಸ್ಥೆಯ ನೂತನ ಕಛೇರಿಯಲ್ಲಿ ನಡೆಯಿತು.ನಿರ್ಗಮನ ಅಧ್ಯಕ್ಷ ರಶೀದ್…

ಬಿಜೆಪಿ ಪಿಲಾತಬೆಟ್ಟು ಶಕ್ತಿ ಕೇಂದ್ರ ಅಭ್ಯಾಸ ವರ್ಗ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಪಿಲಾತಬೆಟ್ಟು ಶಕ್ತಿ ಕೇಂದ್ರ ಅಭ್ಯಾಸ ವರ್ಗವನ್ನು ಬಿಜೆಪಿಯ ಮುಖಂಡರಾದ ಸಂದೇಶ ಶೆಟ್ಟಿ ಅರೆಬೆಟ್ಟು ಅವರು ಕಾರ್ಯಕ್ರಮವನ್ನು…

ಅರಳದಲ್ಲಿ ಸಂಘಟಿತ ಬಲದಿಂದ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ನಿರಂತರವಾಗಿ ಪಾರಮ್ಯ ಮೆರೆದಿದೆ: ಜಗದೀಶ್ ಆಳ್ವ

ಬಂಟ್ವಾಳ : ಬಿಜೆಪಿಯ ಆರಂಬಿಕ ಕಾಲದಿಂದಲೂ ಅರಳ ಬಿಜೆಪಿಗೆ ಶಕ್ತಿ ತುಂಬಿದ ಗ್ರಾಮ. ಕಾರ್ಯಕರ್ತರ ಸಂಘಟಿತ ಬಲದಿಂದ ಕಳೆದ 35 ವರ್ಷಗಳಿಂದ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ನಿರಂತರವಾಗಿ…